ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಾಂಗ್ರೆಸ್ ಮಾಂಗಲ್ಯ ಕಿತ್ತುಕೊಳ್ಳುತ್ತೆ ಎನ್ನುವ ಮೋದಿಗೆ ನಾಚಿಕೆಯಾಗಬೇಕು: ಖರ್ಗೆ

ಆಸ್ತಿ ಮರುಹಂಚಿಕೆ: ರಾಹುಲ್ ಹೇಳಿಕೆ ಅಪಾಯಕಾರಿ ಎಂದ ಬಿಜೆಪಿ ಶಾಸಕ ಸುರೇಶ್ ಕುಮಾರ್

ಕಷ್ಟಪಟ್ಟು ಸಂಪಾದಿಸಿದ ಆಸ್ತಿಯನ್ನು ಮರುಹಂಚಿಕೆ ಮಾಡುವುದಾಗಿ ಕಾಂಗ್ರೆಸ್‌ ನಾಯಕ ರಾಹುಲ್‌ಗಾಂಧಿ ಹೇಳಿದ್ದಾರೆ. ಇದು ದೇಶಕ್ಕೆ ಅತ್ಯಂತ ಅಪಾಯಕಾರಿ ಚಿಂತನೆ ಎಂದು ಬಿಜೆಪಿ ಶಾಸಕ ಎಸ್‌.ಸುರೇಶ್‌ಕುಮಾರ್‌ ಟೀಕಿಸಿದ್ದಾರೆ.

ಬರ ಪರಿಹಾರ: ಕೇಂದ್ರದ ಮೇಲೆ ಗೂಬೆ ಕೂರಿಸಲು ಕಾಂಗ್ರೆಸ್‌ ಯತ್ನ- ಬಿ.ವೈ.ವಿಜಯೇಂದ್ರ

’ರಾಜ್ಯದಲ್ಲಿ ಖಜಾನೆ ಸಂಪೂರ್ಣ ಖಾಲಿಯಾಗಿದೆ. ರೈತರಿಗೆ ಕೊಡಲು ಸರ್ಕಾರದ ಬಳಿ ಹಣ ಇಲ್ಲ. ಹೀಗಾಗಿ ಬರ ಪರಿಹಾರ ನೀಡಿಕೆ ವಿಚಾರದಲ್ಲಿ ಕೇಂದ್ರವನ್ನು ತಪ್ಪಿತಸ್ಥ ಸ್ಥಾನದಲ್ಲಿ ನಿಲ್ಲಿಸಲು ಪ್ರಯತ್ನಿಸುತ್ತಿದೆ‘ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದರು.

EVM ಹಾಗೂ VVಪ್ಯಾಟ್‌ ಮತಗಳ ತಾಳೆ ವಿವಾದ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ಕುಸ್ತಿ ಫೆಡರೇಷನ್‌ನ ಅಥ್ಲೀಟ್‌ ವಿಭಾಗದ ಅಧ್ಯಕ್ಷರಾಗಿ ನರಸಿಂಗ್‌ ಯಾದವ್ ನೇಮಕ

ಕಾಮನ್‌ವೆಲ್ತ್‌ ಗೇಮ್ಸ್‌ ಚಿನ್ನದ ಪದಕ ವಿಜೇತ, ಮಾಜಿ ಕುಸ್ತಿಪಟು ನರಸಿಂಗ್ ಪಂಚಮ್ ಯಾದವ್ ಅವರು ಭಾರತೀಯ ಕುಸ್ತಿ ಫೆಡರೇಷನ್‌ನ ಏಳು ಸದಸ್ಯರನ್ನು ಒಳಗೊಂಡ ಅಥ್ಲೀಟ್ ವಿಭಾಗದ ಅಧ್ಯಕ್ಷರಾಗಿ ಬುಧವಾರ ನೇಮಕಗೊಂಡಿದ್ದಾರೆ.

ಶಿಕ್ಷಕರ ನೇಮಕಾತಿ ರದ್ದು: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಪಶ್ಚಿಮ ಬಂಗಾಳ ಸರ್ಕಾರ

ಸುಮಾರು 26 ಸಾವಿರ ಶಿಕ್ಷಕರ ನೇಮಕಾತಿಯನ್ನು ರದ್ದು ಮಾಡಿದ್ದ ಕಲ್ಕತ್ತ ಹೈಕೋರ್ಟ್‌ ತೀರ್ಪಿನ ವಿರುದ್ಧ ಪಶ್ಚಿಮ ಬಂಗಾಳ ಸರ್ಕಾರವು ಸುಪ್ರಿಂ ಕೋರ್ಟ್‌ ಮೆಟ್ಟಿಲೇರಿದೆ.

Neha Murder Case | ಸಿಐಡಿ ತನಿಖೆಯಿಂದ ನ್ಯಾಯ ಸಿಗಲಿದೆ: ಸುರ್ಜೇವಾಲ್

'ನೇಹಾ ಕೊಲೆಯ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು. ಸಿಐಡಿ ತನಿಖೆಯಿಂದ ಅವಳ ಸಾವಿಗೆ ನ್ಯಾಯ ಸಿಗಲಿದೆ' ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪಸಿಂಗ್ ಸುರ್ಜೇವಾಲ್ ವಿಶ್ವಾಸ ವ್ಯಕ್ತಪಡಿಸಿದರು.

Neha Murder Case | ಸಿಐಡಿ ತನಿಖೆ: ಸ್ಥಳ ಮಹಜರು ವೇಳೆ ಎಬಿವಿಪಿ ಪ್ರತಿಭಟನೆ

ನೇಹಾ ಕೊಲೆ ಪ್ರಕರಣದ ಆರೋಪಿ ಫಯಾಜ್‌ನನ್ನು ಸ್ಥಳ ಮಹಜರು ಮಾಡಲು ಸಿಐಡಿ ಅಧಿಕಾರಿಗಳು ಬಿವಿಬಿ ಕಾಲೇಜಿಗೆ ಕರೆದೊಯ್ಯುವಾಗ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

LIC ಹೆಸರು, ಚಿಹ್ನೆ ಬಳಸಿ ವಂಚಕರ ಜಾಹೀರಾತು: ಎಚ್ಚರಿಕೆ ನೀಡಿದ ಸಂಸ್ಥೆ

ಎಲ್‌ಐಸಿಯ ಒಬ್ಬರು ಹಿರಿಯ ಅಧಿಕಾರಿಯ ಚಿತ್ರ, ಸಂಸ್ಥೆಯ ಹೆಸರು ಹಾಗೂ ಚಿಹ್ನೆಯನ್ನು ಬಳಸಿ ಕೆಲವು ವ್ಯಕ್ತಿ ಅಥವಾ ಸಂಸ್ಥೆಗಳು ತಪ್ಪು ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡುತ್ತಿವೆ. ಈ ಕುರಿತು ಎಚ್ಚರ ವಹಿಸುವುದು ಅಗತ್ಯ’ ಎಂದು ಎಲ್‌ಐಸಿ ಬುಧವಾರ ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ.
ADVERTISEMENT

51ನೇ ವಸಂತಕ್ಕೆ ಕಾಲಿಟ್ಟ ಸಚಿನ್‌ ತೆಂಡೂಲ್ಕರ್ ವೃತ್ತಿ ಜೀವನದ 5 ಪ್ರಮುಖ ಘಟ್ಟಗಳು

ಸಣ್ಣ ವಯಸ್ಸಿನಲ್ಲಿ ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ ಸಚಿನ್ ಕ್ರಿಕೆಟ್‌ ಲೋಕದ ಚಾಂಪಿಯನ್ ಬ್ಯಾಟರ್ ಆಗಿಯಷ್ಟೇ ಬೆಳೆಯಲಿಲ್ಲ. ಕೋಟಿ ಕೋಟಿ ಅಭಿಮಾನಿಗಳ ಹೃದಯಬಡಿತದಲ್ಲಿ ಇದ್ದಾರೆ.

ಕಾಂಗ್ರೆಸ್ ಮಾಂಗಲ್ಯ ಕಿತ್ತುಕೊಳ್ಳುತ್ತೆ ಎನ್ನುವ ಮೋದಿಗೆ ನಾಚಿಕೆಯಾಗಬೇಕು: ಖರ್ಗೆ

ಕಾಂಗ್ರೆಸ್ ಮಾಂಗಲ್ಯ ಕಿತ್ತುಕೊಳ್ಳುತ್ತೆ ಎನ್ನುವ ಮೋದಿಗೆ ನಾಚಿಕೆಯಾಗಬೇಕು: ಖರ್ಗೆ
'ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ‌ ಬಂದರೆ ಮಾಂಗಲ್ಯ ಸೂತ್ರ ಕಿತ್ತುಕೊಳ್ಳುತ್ತದೆ ಎನ್ನುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾಚಿಕೆಯಾಗಬೇಕು' ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದರು.

ಆಸ್ತಿ ಮರುಹಂಚಿಕೆ: ರಾಹುಲ್ ಹೇಳಿಕೆ ಅಪಾಯಕಾರಿ ಎಂದ ಬಿಜೆಪಿ ಶಾಸಕ ಸುರೇಶ್ ಕುಮಾರ್

ಆಸ್ತಿ ಮರುಹಂಚಿಕೆ: ರಾಹುಲ್ ಹೇಳಿಕೆ ಅಪಾಯಕಾರಿ ಎಂದ ಬಿಜೆಪಿ ಶಾಸಕ ಸುರೇಶ್ ಕುಮಾರ್
ಕಷ್ಟಪಟ್ಟು ಸಂಪಾದಿಸಿದ ಆಸ್ತಿಯನ್ನು ಮರುಹಂಚಿಕೆ ಮಾಡುವುದಾಗಿ ಕಾಂಗ್ರೆಸ್‌ ನಾಯಕ ರಾಹುಲ್‌ಗಾಂಧಿ ಹೇಳಿದ್ದಾರೆ. ಇದು ದೇಶಕ್ಕೆ ಅತ್ಯಂತ ಅಪಾಯಕಾರಿ ಚಿಂತನೆ ಎಂದು ಬಿಜೆಪಿ ಶಾಸಕ ಎಸ್‌.ಸುರೇಶ್‌ಕುಮಾರ್‌ ಟೀಕಿಸಿದ್ದಾರೆ.
ADVERTISEMENT

ಬರ ಪರಿಹಾರ: ಕೇಂದ್ರದ ಮೇಲೆ ಗೂಬೆ ಕೂರಿಸಲು ಕಾಂಗ್ರೆಸ್‌ ಯತ್ನ- ಬಿ.ವೈ.ವಿಜಯೇಂದ್ರ

ಬರ ಪರಿಹಾರ: ಕೇಂದ್ರದ ಮೇಲೆ ಗೂಬೆ ಕೂರಿಸಲು ಕಾಂಗ್ರೆಸ್‌ ಯತ್ನ- ಬಿ.ವೈ.ವಿಜಯೇಂದ್ರ
’ರಾಜ್ಯದಲ್ಲಿ ಖಜಾನೆ ಸಂಪೂರ್ಣ ಖಾಲಿಯಾಗಿದೆ. ರೈತರಿಗೆ ಕೊಡಲು ಸರ್ಕಾರದ ಬಳಿ ಹಣ ಇಲ್ಲ. ಹೀಗಾಗಿ ಬರ ಪರಿಹಾರ ನೀಡಿಕೆ ವಿಚಾರದಲ್ಲಿ ಕೇಂದ್ರವನ್ನು ತಪ್ಪಿತಸ್ಥ ಸ್ಥಾನದಲ್ಲಿ ನಿಲ್ಲಿಸಲು ಪ್ರಯತ್ನಿಸುತ್ತಿದೆ‘ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದರು.

EVM ಹಾಗೂ VVಪ್ಯಾಟ್‌ ಮತಗಳ ತಾಳೆ ವಿವಾದ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

EVM ಹಾಗೂ VVಪ್ಯಾಟ್‌ ಮತಗಳ ತಾಳೆ ವಿವಾದ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್
ಇವಿಎಂ ಹಾಗೂ ವಿವಿಪ್ಯಾಟ್‌ನಲ್ಲಿ ದಾಖಲಾಗಿರುವ ಮತಗಳನ್ನು ಶೇ 100ರಷ್ಟು ತಾಳೆ ಹಾಕಬೇಕು ಎಂದು ಕೋರಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ತೀರ್ಪು ಕಾಯ್ದಿರಿಸಿದೆ.

ಕುಸ್ತಿ ಫೆಡರೇಷನ್‌ನ ಅಥ್ಲೀಟ್‌ ವಿಭಾಗದ ಅಧ್ಯಕ್ಷರಾಗಿ ನರಸಿಂಗ್‌ ಯಾದವ್ ನೇಮಕ

ಕುಸ್ತಿ ಫೆಡರೇಷನ್‌ನ ಅಥ್ಲೀಟ್‌ ವಿಭಾಗದ ಅಧ್ಯಕ್ಷರಾಗಿ ನರಸಿಂಗ್‌ ಯಾದವ್ ನೇಮಕ
ಕಾಮನ್‌ವೆಲ್ತ್‌ ಗೇಮ್ಸ್‌ ಚಿನ್ನದ ಪದಕ ವಿಜೇತ, ಮಾಜಿ ಕುಸ್ತಿಪಟು ನರಸಿಂಗ್ ಪಂಚಮ್ ಯಾದವ್ ಅವರು ಭಾರತೀಯ ಕುಸ್ತಿ ಫೆಡರೇಷನ್‌ನ ಏಳು ಸದಸ್ಯರನ್ನು ಒಳಗೊಂಡ ಅಥ್ಲೀಟ್ ವಿಭಾಗದ ಅಧ್ಯಕ್ಷರಾಗಿ ಬುಧವಾರ ನೇಮಕಗೊಂಡಿದ್ದಾರೆ.

ಶಿಕ್ಷಕರ ನೇಮಕಾತಿ ರದ್ದು: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಪಶ್ಚಿಮ ಬಂಗಾಳ ಸರ್ಕಾರ

ಶಿಕ್ಷಕರ ನೇಮಕಾತಿ ರದ್ದು: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಪಶ್ಚಿಮ ಬಂಗಾಳ ಸರ್ಕಾರ
ಸುಮಾರು 26 ಸಾವಿರ ಶಿಕ್ಷಕರ ನೇಮಕಾತಿಯನ್ನು ರದ್ದು ಮಾಡಿದ್ದ ಕಲ್ಕತ್ತ ಹೈಕೋರ್ಟ್‌ ತೀರ್ಪಿನ ವಿರುದ್ಧ ಪಶ್ಚಿಮ ಬಂಗಾಳ ಸರ್ಕಾರವು ಸುಪ್ರಿಂ ಕೋರ್ಟ್‌ ಮೆಟ್ಟಿಲೇರಿದೆ.

ನೇಹಾ ಕೊಲೆ ಪ್ರಕರಣ; ಸಿಐಡಿ ಅಧಿಕಾರಿಗಳಿಂದ ಸ್ಥಳ ಮಹಜರು

ನೇಹಾ ಕೊಲೆ ಪ್ರಕರಣದ ಆರೋಪಿ ಫಯಾಜ್‌ನನ್ನು ಧಾರವಾಡ ಕೇಂದ್ರ ಕಾರಾಹೃಹದಿಂದ ವಶಕ್ಕೆ ಪಡೆದಿರುವ ಸಿಐಡಿ ಅಧಿಕಾರಿಗಳು, ಕೃತ್ಯ ನಡೆದ ಸ್ಥಳಕ್ಕೆ ಕರೆತಂದು ಮಹಜರು ಪ್ರಕ್ರಿಯೆ ಆರಂಭಿಸಿದ್ದಾರೆ.

Video | ರಾಜಕೀಯ ನಷ್ಟ ತುಂಬಿಕೊಳ್ಳಲು ಸಿಎಂ ಸಾಂತ್ವನದ ನಾಟಕ: ಪ್ರಲ್ಹಾದ್ ಜೋಶಿ

ನೇಹಾ ಕೊಲೆ ಪ್ರಕರಣದಿಂದ ರಾಜಕೀಯವಾಗಿ ಕಾಂಗ್ರೆಸ್‌ಗೆ ಆಗುತ್ತಿರುವ ನಷ್ಟ ತುಂಬಿಸಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಂತ್ವನದ ನಾಟಕವಾಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು.

LS Polls | ದ್ವೇಷ ಭಾಷಣ ಆರೋಪ: ವಿವಿಧ ಪಕ್ಷಗಳ ವಿರುದ್ಧ 23 ಪ್ರಕರಣ ದಾಖಲು– EC

ರಾಜ್ಯದಲ್ಲಿ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ವಿವಿಧ ರಾಜಕೀಯ ಪಕ್ಷಗಳ ವಿರುದ್ಧ 23 ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಮನೋಜ್‌ ಕುಮಾರ್‌ ಮೀನಾ ತಿಳಿಸಿದರು.

ಎಐಸಿಸಿ ಸದಸ್ಯ, ಮಾಜಿ ಸಚಿವ ರಾಜ್‌ಕುಮಾರ್‌ ಚೌಹಾಣ್ ಕಾಂಗ್ರೆಸ್‌ಗೆ ರಾಜೀನಾಮೆ

ದೆಹಲಿ ಮಾಜಿ ಸಚಿವ ಹಾಗೂ ಎಐಸಿಸಿ (ಅಖಿಲ ಭಾರತ ಕಾಂಗ್ರೆಸ್‌ ಸಮಿತಿ) ಸದಸ್ಯ ರಾಜ್‌ಕುಮಾರ್‌ ಚೌಹಾಣ್‌ ಬುಧವಾರ ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ನೇಹಾ ಕೊಲೆ ಪ್ರಕರಣ: ಆರೋಪಿ ಫಯಾಜ್‌ನನ್ನು ಹುಬ್ಬಳ್ಳಿಗೆ ಕರೆದೊಯ್ದ CID ಪೊಲೀಸರು

ಬಿವಿಬಿ ಕಾಲೇಜಿನ ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣದ ಆರೋಪಿ ಫಯಾಜ್‌ನನ್ನು ಧಾರವಾಡದ ಕಾರಾಗೃಹದಿಂದ ಸಿಐಡಿ ಪೊಲೀಸರು ಹುಬ್ಬಳ್ಳಿಗೆ ಕರೆದೊಯ್ದಿದ್ದಾರೆ. ಪೊಲೀಸ್ ಭದ್ರತೆಯಲ್ಲಿ ವಾಹನದಲ್ಲಿ ಕರೆದೊಯ್ಯಲಾಯಿತು.
ಸುಭಾಷಿತ: ಬುಧವಾರ, 24 ಏಪ್ರಿಲ್ 2024
ADVERTISEMENT

ಪ್ರಜಾ ಮತ

ಇನ್ನಷ್ಟು