ಕೊಪ್ಪಳ: ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಕಾದ ಶಿಕ್ಷಕರು!
ಈ ಬಾರಿಯ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಜಿಲ್ಲೆಯ ಒಟ್ಟು ಫಲಿತಾಂಶ ತೀವ್ರವಾಗಿ ಕುಸಿದಿರುವ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ವಿಶೇಷ ತರಗತಿಗಳನ್ನು ಬುಧವಾರ ಆರಂಭಿಸಿದೆ. ಆದರೆ ಮೊದಲ ದಿನ ಶಿಕ್ಷಕರೇ ವಿದ್ಯಾರ್ಥಿಗಳ ಹಾದಿ ಕಾಯುವಂತಾಯಿತು!Last Updated 16 ಮೇ 2024, 5:49 IST