ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ವಾಣಿಜ್ಯ ಸುದ್ದಿ

ADVERTISEMENT

ಐಸಿಐಸಿಐ ಬ್ಯಾಂಕ್‌ ನಿರ್ಮಾತೃ ವಘುಲ್ ಇನ್ನಿಲ್ಲ

ಐಸಿಐಸಿಐ ಬ್ಯಾಂಕ್‌ನ ನಿರ್ಮಾತೃ ನಾರಾಯಣನ್‌ ವಘುಲ್ (88) ಶನಿವಾರ ಚೆನ್ನೈನಲ್ಲಿ ನಿಧನರಾದರು.
Last Updated 18 ಮೇ 2024, 16:14 IST
ಐಸಿಐಸಿಐ ಬ್ಯಾಂಕ್‌ ನಿರ್ಮಾತೃ ವಘುಲ್ ಇನ್ನಿಲ್ಲ

ದೇಶದ ಸಂಬಾರ ಪದಾರ್ಥಗಳ ರಫ್ತು ಶೇ 40ರಷ್ಟು ಇಳಿಕೆ: ಆತಂಕ

ಕೇಂದ್ರ ಸರ್ಕಾರವು ಎಥಿಲೀನ್‌ ಆಕ್ಸೈಡ್‌ ಪ್ರಕರಣವನ್ನು ತ್ವರಿತವಾಗಿ ಇತ್ಯರ್ಥಪಡಿಸಬೇಕಿದೆ. ಇಲ್ಲವಾದರೆ 2024–25ನೇ ಆರ್ಥಿಕ ವರ್ಷದಲ್ಲಿ ದೇಶದ ಸಂಬಾರ ಪದಾರ್ಥಗಳ ರಫ್ತಿನಲ್ಲಿ ಶೇ 40ರಷ್ಟು ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಸಂಬಾರ ಪದಾರ್ಥಗಳ ಪಾಲುದಾರರ ಒಕ್ಕೂಟ ಆತಂಕ ವ್ಯಕ್ತಪಡಿಸಿದೆ.
Last Updated 18 ಮೇ 2024, 15:14 IST
ದೇಶದ ಸಂಬಾರ ಪದಾರ್ಥಗಳ ರಫ್ತು ಶೇ 40ರಷ್ಟು ಇಳಿಕೆ: ಆತಂಕ

MDH, ಎವರೆಸ್ಟ್‌ ಪದಾರ್ಥದಲ್ಲಿ ಕೀಟನಾಶಕ ಪತ್ತೆ ಪ್ರಕರಣ: ನೇ‍‍ಪಾಳದಲ್ಲೂ ನಿಷೇಧ

ಎಂಡಿಎಚ್‌ ಹಾಗೂ ಎವರೆಸ್ಟ್‌ನ ಸಂಬಾರ ಪದಾರ್ಥಗಳಲ್ಲಿ ಕ್ಯಾನ್ಸರ್‌ಕಾರಕ ಎಥಿಲೀನ್ ಆಕ್ಸೈಡ್ ಅಂಶ ಪತ್ತೆಯಾಗಿರುವುರಿಂದ ನೆರೆಯ ನೇಪಾಳದಲ್ಲಿಯೂ ಈ ಕಂಪನಿಗಳ ಉತ್ಪನ್ನಗಳಿಗೆ ನಿಷೇಧ ಹೇರಲಾಗಿದೆ.
Last Updated 18 ಮೇ 2024, 14:39 IST
MDH, ಎವರೆಸ್ಟ್‌ ಪದಾರ್ಥದಲ್ಲಿ ಕೀಟನಾಶಕ ಪತ್ತೆ ಪ್ರಕರಣ: ನೇ‍‍ಪಾಳದಲ್ಲೂ ನಿಷೇಧ

ಹೊಸ ಎಲೆಕ್ಟ್ರಿಕ್‌ ವಾಹನ ನೀತಿ: ಉತ್ತಮ ಪ್ರತಿಕ್ರಿಯೆ ನಿರೀಕ್ಷೆ

‘ಮಾರ್ಚ್‌ನಲ್ಲಿ ಕೇಂದ್ರ ಸರ್ಕಾರವು ರೂಪಿಸಿರುವ ಹೊಸ ಎಲೆಕ್ಟ್ರಿಕ್‌ ವಾಹನ ನೀತಿಗೆ ವಿಶ್ವದ ಹಲವು ಆಟೊಮೊಬೈಲ್‌ ಕಂಪನಿಗಳಿಂದ ಉತ್ತಮ ಪ್ರತಿಕ್ರಿಯೆಯನ್ನು ನಿರೀಕ್ಷಿಸಲಾಗುತ್ತಿದೆ’ ಎಂದು ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆಯ ಕಾರ್ಯದರ್ಶಿ ರಾಜೇಶ್‌ ಕುಮಾರ್‌ ಸಿಂಗ್‌ ಹೇಳಿದ್ದಾರೆ.
Last Updated 18 ಮೇ 2024, 14:19 IST
ಹೊಸ ಎಲೆಕ್ಟ್ರಿಕ್‌ ವಾಹನ ನೀತಿ: ಉತ್ತಮ ಪ್ರತಿಕ್ರಿಯೆ ನಿರೀಕ್ಷೆ

ವಿಶೇಷ ವಹಿವಾಟು: ಸತತ ಮೂರನೇ ದಿನವೂ ಸೆನ್ಸೆಕ್ಸ್ ಏರಿಕೆ

ವಿದೇಶಿ ಸಾಂಸ್ಥಿಕ ಬಂಡವಾಳದ ಒಳಹರಿವಿನ ಹೆಚ್ಚಳದಿಂದಾಗಿ ಶನಿವಾರ ನಡೆದ ವಿಶೇಷ ವಹಿವಾಟಿನಲ್ಲಿ ಷೇರು ಸೂಚ್ಯಂಕಗಳು ಸತತ ಮೂರನೇ ದಿನವೂ ಏರಿಕೆ ದಾಖಲಿಸಿವೆ.
Last Updated 18 ಮೇ 2024, 14:17 IST
ವಿಶೇಷ ವಹಿವಾಟು: ಸತತ ಮೂರನೇ ದಿನವೂ ಸೆನ್ಸೆಕ್ಸ್ ಏರಿಕೆ

ನ್ಯಾಚುರಲ್‌ ಐಸ್‌ಕ್ರೀಂ ಸಂಸ್ಥೆಯ ಸ್ಥಾಪಕ, ಉದ್ಯಮಿ ರಘುನಂದನ್‌ ಕಾಮತ್‌ ನಿಧನ

ರಘುನಂದನ್‌ ದಕ್ಷಿಣ ಕನ್ನಡ ಜಿಲ್ಲೆ ಮೂಲ್ಕಿಯಲ್ಲಿ ಜನಿಸಿದ್ದರು
Last Updated 18 ಮೇ 2024, 5:14 IST
ನ್ಯಾಚುರಲ್‌ ಐಸ್‌ಕ್ರೀಂ ಸಂಸ್ಥೆಯ ಸ್ಥಾಪಕ, ಉದ್ಯಮಿ  ರಘುನಂದನ್‌ ಕಾಮತ್‌ ನಿಧನ

ವಿಧಾನಸೌಧದ ಸಭಾಂಗಣದಲ್ಲಿ ರಾಜ್ಯಮಟ್ಟದ ಬ್ಯಾಂಕರ್‌ಗಳ ಸಭೆ

ವಿಧಾನ ಸೌಧದ ಸಭಾಂಗಣದಲ್ಲಿ ಇತ್ತೀಚೆಗೆ 165ನೇ ರಾಜ್ಯಮಟ್ಟದ ಬ್ಯಾಂಕರ್‌ಗಳ ಸಮಿತಿ (ಎಸ್‌ಎಲ್‌ಬಿಸಿ) ಸಭೆ ನಡೆಯಿತು.
Last Updated 18 ಮೇ 2024, 4:50 IST
ವಿಧಾನಸೌಧದ ಸಭಾಂಗಣದಲ್ಲಿ ರಾಜ್ಯಮಟ್ಟದ ಬ್ಯಾಂಕರ್‌ಗಳ ಸಭೆ
ADVERTISEMENT

ಜಿಡಿಪಿ ಶೇ 6.9ರಷ್ಟು ಪ್ರಗತಿ: ವಿಶ್ವಸಂಸ್ಥೆ

ಸಾರ್ವಜನಿಕ ವಲಯದಲ್ಲಿ ಹೂಡಿಕೆ ಹೆಚ್ಚಳ ಸೇರಿದಂತೆ ಸರಕು ಮತ್ತು ಸೇವೆಯಲ್ಲಿನ ಸದೃಢ ಬೆಳವಣಿಗೆಯಿಂದಾಗಿ 2024ರಲ್ಲಿ ಭಾರತದ ಜಿಡಿಪಿಯು ಶೇ 6.9ರಷ್ಟು ಪ್ರಗತಿ ಕಾಣಲಿದೆ ಎಂದು ವಿಶ್ವಸಂಸ್ಥೆ ಅಂದಾಜಿಸಿದೆ.
Last Updated 17 ಮೇ 2024, 15:54 IST
ಜಿಡಿಪಿ ಶೇ 6.9ರಷ್ಟು ಪ್ರಗತಿ: ವಿಶ್ವಸಂಸ್ಥೆ

ಬಿರ್ಲಾ ಕುಟುಂಬದ ಉದ್ಯಮಿ ಮಂಜುಶ್ರೀ ಖೇತಾನ್ ನಿಧನ

ಖ್ಯಾತ ಉದ್ಯಮಿ ಬಿ.ಕೆ. ಬಿರ್ಲಾ ಅವರ ಪುತ್ರಿಯಾಗಿದ್ದ ಮಂಜುಶ್ರೀ, ಕೇಸೊರಾಮ್ ಕಂಪನಿ ಅಧ್ಯಕ್ಷೆಯಾಗಿದ್ದರು.
Last Updated 17 ಮೇ 2024, 3:12 IST
ಬಿರ್ಲಾ ಕುಟುಂಬದ ಉದ್ಯಮಿ ಮಂಜುಶ್ರೀ ಖೇತಾನ್ ನಿಧನ

ಸೆನ್ಸೆಕ್ಸ್‌ 676 ಅಂಶ ಏರಿಕೆ

ಎಚ್‌ಡಿಎಫ್‌ಸಿ ಬ್ಯಾಂಕ್‌, ಇನ್ಫೊಸಿಸ್‌ ಷೇರುಗಳ ಖರೀದಿ ಹಾಗೂ ಏಷ್ಯಾದ ಮಾರುಕಟ್ಟೆಗಳಲ್ಲಿ ನಡೆದ ಉತ್ತಮ ವಹಿವಾಟಿನಿಂದಾಗಿ ಗುರುವಾರ ದೇಶದ ಷೇರುಪೇಟೆಗಳಲ್ಲಿ ಸಕಾರಾತ್ಮಕ ವಹಿವಾಟು ನಡೆಯಿತು.
Last Updated 16 ಮೇ 2024, 15:47 IST
ಸೆನ್ಸೆಕ್ಸ್‌ 676 ಅಂಶ ಏರಿಕೆ
ADVERTISEMENT