ಕಾಂಗ್ರೆಸ್ ಬಣ ರಾಜಕೀಯದ ಕಿತ್ತಾಟದ ಬಣ್ಣ ಶೀಘ್ರದಲ್ಲೇ ಬಯಲಿಗೆ ಬರಲಿದೆ: ವಿಜಯೇಂದ್ರ
ಯಾರು ಎಲ್ಲಿರುತ್ತಾರೆ ಎಂಬುದನ್ನು ಕೆಲವೇ ದಿನಗಳು ಕಾದು ನೋಡಿ. ಕಾಂಗ್ರೆಸ್ ಪಡಸಾಲೆಯಲ್ಲೇ ನಿಮಗೆ ಉತ್ತರ ಸಿಗಲಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.Last Updated 15 ಮೇ 2024, 11:15 IST