ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ಸುದ್ದಿ

ADVERTISEMENT

ರಾಂಚಿಯಲ್ಲಿ ಇಡಿ ದಾಳಿ: ಜಾರ್ಖಂಡ್ ಸಚಿವರ ಕಾರ್ಯದರ್ಶಿ ಬಳಿ ₹20 ಕೋಟಿ ನಗದು ವಶ

ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ರಾಂಚಿಯ ಹಲವು ಸ್ಥಳಗಳಲ್ಲಿ ಇಂದು (ಸೋಮವಾರ) ದಾಳಿ ನಡೆಸಿದ್ದು, ಜಾರ್ಖಂಡ್ ಸಚಿವ ಅಲಂಗೀರ್‌ ಆಲಂ ಅವರ ಕಾರ್ಯದರ್ಶಿ ಸಂಜೀವ್ ಲಾಲ್ ಅವರ ಮನೆಯಲ್ಲಿ ₹20 ಕೋಟಿ ನಗದನ್ನು ವಶಪಡಿಸಿಕೊಂಡಿದ್ದಾರೆ.
Last Updated 6 ಮೇ 2024, 4:09 IST
ರಾಂಚಿಯಲ್ಲಿ ಇಡಿ ದಾಳಿ: ಜಾರ್ಖಂಡ್ ಸಚಿವರ ಕಾರ್ಯದರ್ಶಿ ಬಳಿ ₹20 ಕೋಟಿ ನಗದು ವಶ

ಅಮೇಠಿ ಕಾಂಗ್ರೆಸ್ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ

ಉತ್ತರ ಪ್ರದೇಶದ ಅಮೇಠಿ ಕಾಂಗ್ರೆಸ್ ಕಚೇರಿ ಮೇಲೆ ಭಾನುವಾರ ಮಧ್ಯರಾತ್ರಿ ದುಷ್ಕರ್ಮಿಗಳ ಗುಂಪು ದಾಳಿ ಮಾಡಿದೆ. ಕಚೇರಿ ಮುಂದೆ ನಿಲ್ಲಿಸಲಾಗಿದ್ದ ಹತ್ತಾರು ವಾಹನಗಳಿಗೆ ಹಾನಿ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
Last Updated 6 ಮೇ 2024, 3:29 IST
ಅಮೇಠಿ ಕಾಂಗ್ರೆಸ್ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ

ಐಎಎಫ್ ವಾಹನದ ಮೇಲಿನ ದಾಳಿ ಲೋಕಸಭಾ ಚುನಾವಣಾ ಸ್ಟಂಟ್: ಚರಣ್‌ಜಿತ್‌ ಸಿಂಗ್‌ ಚನ್ನಿ

ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಭಾರತೀಯ ವಾಯುಪಡೆಯ (ಐಎಎಫ್‌) ಬೆಂಗಾವಲು ವಾಹನದ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯು ಈ ಬಾರಿಯ ಲೋಕಸಭೆ ಚುನಾವಣೆಯನ್ನು ಗೆಲ್ಲಲು ಬಿಜೆಪಿ ಮಾಡಿರುವ ಸಾಹಸ ಎಂದು ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಚರಣ್‌ಜಿತ್‌ ಸಿಂಗ್‌ ಚನ್ನಿ ಹೇಳಿದ್ದಾರೆ.
Last Updated 6 ಮೇ 2024, 2:47 IST
ಐಎಎಫ್ ವಾಹನದ ಮೇಲಿನ ದಾಳಿ ಲೋಕಸಭಾ ಚುನಾವಣಾ ಸ್ಟಂಟ್: ಚರಣ್‌ಜಿತ್‌ ಸಿಂಗ್‌ ಚನ್ನಿ

ಎಸ್‌ಸಿ, ಎಸ್‌ಟಿ, ಒಬಿಸಿ ಮೀಸಲಾತಿಯನ್ನು ಬಿಜೆಪಿ ಖಚಿತಪಡಿಸುತ್ತದೆ: ಅಮಿತ್ ಶಾ

ದೇಶದ ಸಂಸತ್ತಿನಲ್ಲಿ ಕನಿಷ್ಠ ಒಬ್ಬ ಬಿಜೆಪಿ ಸಂಸದ ಇರುವವರೆಗೂ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಮೀಸಲಾತಿ ಅಂತ್ಯವಾಗಲು ಬಿಡುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
Last Updated 6 ಮೇ 2024, 2:42 IST
ಎಸ್‌ಸಿ, ಎಸ್‌ಟಿ, ಒಬಿಸಿ ಮೀಸಲಾತಿಯನ್ನು ಬಿಜೆಪಿ ಖಚಿತಪಡಿಸುತ್ತದೆ: ಅಮಿತ್ ಶಾ

ಬ್ರೆಜಿಲ್‌ನಲ್ಲಿ ಭಾರಿ ಮಳೆ: 78 ಮಂದಿ ಸಾವು, 100ಕ್ಕೂ ಹೆಚ್ಚು ಜನ ನಾಪತ್ತೆ

ಬ್ರೆಜಿಲ್‌ನ ದಕ್ಷಿಣ ಭಾಗದಲ್ಲಿರುವ ‘ರಿಯೊ ಗ್ರಂಡ್‌ ಡೊ ಸುಲ್‌’ ರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಪ್ರವಾಹದಲ್ಲಿ ಈವರೆಗೆ 78 ಜನರು ಮೃತಪಟ್ಟಿದ್ದು, 100ಕ್ಕೂ ಅಧಿಕ ಜನರು ಕಾಣೆಯಾಗಿದ್ದಾರೆ ಎಂದು ರಾಜ್ಯ ನಾಗರಿಕ ರಕ್ಷಣಾ ಸಂಸ್ಥೆ ತಿಳಿಸಿದೆ.
Last Updated 6 ಮೇ 2024, 2:19 IST
ಬ್ರೆಜಿಲ್‌ನಲ್ಲಿ ಭಾರಿ ಮಳೆ: 78 ಮಂದಿ ಸಾವು, 100ಕ್ಕೂ ಹೆಚ್ಚು ಜನ ನಾಪತ್ತೆ

CISCE: 10, 12ನೇ ತರಗತಿ ಫಲಿತಾಂಶ ಇಂದು

ಕೌನ್ಸಿಲ್‌ ಫಾರ್‌ ದಿ ಇಂಡಿಯನ್‌ ಸ್ಕೂಲ್‌ ಸರ್ಟಿಫಿಕೇಟ್‌ ಎಕ್ಸಾಮಿನೇಷನ್ಸ್‌ನ (ಸಿಐಎಸ್‌ಸಿಇ) 10 ಮತ್ತು 12ನೇ ತರಗತಿಯ ಬೋರ್ಡ್‌ ಪರೀಕ್ಷೆಯ ಫಲಿತಾಂಶ ಸೋಮವಾರ ಪ್ರಕಟವಾಗಲಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
Last Updated 6 ಮೇ 2024, 0:53 IST
CISCE: 10, 12ನೇ ತರಗತಿ ಫಲಿತಾಂಶ ಇಂದು

ಮಣಿಪುರ ಸಂಘರ್ಷ | ಗ್ರಾಮಸ್ಥರ ರಕ್ಷಣೆಗಿಳಿದ ತರುಣ ‘ಸ್ವಯಂ ಸೇವಕರು’

ಮಣಿಪುರ: ಆಯುಧಗಳೊಂದಿಗೆ ಯುವಕರ ಗುಂಪಿನ ಗಸ್ತು * ಎನ್‌ಸಿಸಿ ಮಾದರಿ ತರಬೇತಿ
Last Updated 6 ಮೇ 2024, 0:28 IST
ಮಣಿಪುರ ಸಂಘರ್ಷ | ಗ್ರಾಮಸ್ಥರ ರಕ್ಷಣೆಗಿಳಿದ ತರುಣ ‘ಸ್ವಯಂ ಸೇವಕರು’
ADVERTISEMENT

ಆಹಾರ ಪದ್ಧತಿ ಹೇರುತ್ತಿರುವ ಮೋದಿ: ಮಲ್ಲಿಕಾರ್ಜುನ ಖರ್ಗೆ

ಪ್ರಧಾನಿ ನರೇಂದ್ರಿ ಮೋದಿ ಅವರು ಆಹಾರ ಪದ್ಧತಿಯನ್ನು ಜನರ ಮೇಲೆ ಹೇರುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಟೀಕಿಸಿದರು.
Last Updated 5 ಮೇ 2024, 16:33 IST
ಆಹಾರ ಪದ್ಧತಿ ಹೇರುತ್ತಿರುವ ಮೋದಿ: ಮಲ್ಲಿಕಾರ್ಜುನ ಖರ್ಗೆ

IPS ಅಧಿಕಾರಿ ಕರ್ಕರೆ ಸತ್ತಿದ್ದು RSS ನಂಟಿನ ಅಧಿಕಾರಿ ಗುಂಡಿನಿಂದ: ವಡೆಟ್ಟೀವಾರ್

ಹೇಮಂತ್ ಕರ್ಕರೆ ಅವರು ಸತ್ತಿದ್ದು ಪಾಕಿಸ್ತಾನದ ದಾಳಿಕೋರ ಮೊಹಮ್ಮದ್ ಅಜ್ಮಲ್ ಕಸಬ್ ಹಾರಿಸಿದ ಗುಂಡಿನಿಂದ ಅಲ್ಲ. ಅವರು ಸತ್ತಿದ್ದು ಆರ್‌ಎಸ್‌ಎಸ್‌ ನಂಟಿನ ಪೊಲೀಸ್ ಅಧಿಕಾರಿಯ ಗುಂಡಿನಿಂದ’ ಎಂದು ಮಹಾರಾಷ್ಟ್ರದ ವಿರೋಧ ಪಕ್ಷದ ನಾಯಕ ಮತ್ತು ಹಿರಿಯ ಕಾಂಗ್ರೆಸ್ಸಿಗ ವಿಜಯ್ ವಡೆಟ್ಟೀವಾರ್ ಆರೋಪಿಸಿದ್ದಾರೆ.
Last Updated 5 ಮೇ 2024, 16:21 IST
IPS ಅಧಿಕಾರಿ ಕರ್ಕರೆ ಸತ್ತಿದ್ದು RSS ನಂಟಿನ ಅಧಿಕಾರಿ ಗುಂಡಿನಿಂದ: ವಡೆಟ್ಟೀವಾರ್

ಕಾಂಗ್ರೆಸ್ ಮುಸ್ಲಿಮರನ್ನು ದಾಳವಾಗಿ ಬಳಸುತ್ತಿದೆ: ಮೋದಿ

ಭಾರತವು ಮುಂದಿನ ಸಾವಿರ ವರ್ಷಗಳ ಕಾಲ ಶಕ್ತಿಶಾಲಿ ರಾಷ್ಟ್ರವಾಗಿ ಉಳಿಯಲು ಅಡಿಪಾಯ ಹಾಕುತ್ತಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದರು.
Last Updated 5 ಮೇ 2024, 15:55 IST
ಕಾಂಗ್ರೆಸ್ ಮುಸ್ಲಿಮರನ್ನು ದಾಳವಾಗಿ ಬಳಸುತ್ತಿದೆ: ಮೋದಿ
ADVERTISEMENT