ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜ್ಯ

ADVERTISEMENT

ಮೂಡ್ನಾಕೂಡು, ಹನೂರು ಕೃಷ್ಣಮೂರ್ತಿಗೆ ಶಿವರಾಮ ಕಾರಂತ ಪ್ರಶಸ್ತಿ

ಚಿತ್ರ:ಚಿನ್ನಸ್ವಾಮಿ, ಕೃಷ್ಣಮೂತರ್ಿ, ಕೆ.ಪಿ ರಾವ್ , ನೀನಾಸಂ ಶಿವರಾಮ ಕಾರಂತ ಪ್ರಶಸ್ತಿ ಪ್ರಕಟ 
Last Updated 18 ಮೇ 2024, 19:10 IST
ಮೂಡ್ನಾಕೂಡು, ಹನೂರು ಕೃಷ್ಣಮೂರ್ತಿಗೆ ಶಿವರಾಮ ಕಾರಂತ ಪ್ರಶಸ್ತಿ

ಪ್ರಜ್ವಲ್ ರೇವಣ್ಣ ಬಂಧನಕ್ಕೆ ವಾರಂಟ್

ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಬಂಧನಕ್ಕಾಗಿ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ವಾರಂಟ್ ಜಾರಿ ಮಾಡಿದೆ.
Last Updated 18 ಮೇ 2024, 17:52 IST
ಪ್ರಜ್ವಲ್ ರೇವಣ್ಣ ಬಂಧನಕ್ಕೆ ವಾರಂಟ್

ಶಕ್ತಿ ಯೋಜನೆ | ಪ್ರಧಾನಿಗೆ ಮಾಹಿತಿ ಕೊರತೆ: ಡಿ.ಕೆ. ಶಿವಕುಮಾರ್‌

‘ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿರುವ ಶಕ್ತಿ ಯೋಜನೆಯ ಕುರಿತು ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾಹಿತಿ ಕೊರತೆ ಇದೆ. ಆ ಕಾರಣದಿಂದಾಗಿಯೇ ಅವರು ಯೋಜನೆಯನ್ನು ಟೀಕಿಸಿದ್ದಾರೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.
Last Updated 18 ಮೇ 2024, 16:29 IST
ಶಕ್ತಿ ಯೋಜನೆ | ಪ್ರಧಾನಿಗೆ ಮಾಹಿತಿ ಕೊರತೆ: ಡಿ.ಕೆ. ಶಿವಕುಮಾರ್‌

ಗೃಹ ಇಲಾಖೆ ಉನ್ನತಾಧಿಕಾರಿಗಳ ಸಭೆಗೆ ಬಿಜೆಪಿ ಆಗ್ರಹ

ಹದಗೆಟ್ಟಿರುವ ಕಾನೂನು ಸುವ್ಯವಸ್ಥೆಯನ್ನು ಸರಿದಾರಿಗೆ ತರಲು ಕ್ರಮ ಕೈಗೊಳ್ಳಬೇಕು. ಗೃಹ ಇಲಾಖೆಯ ಉನ್ನತಾಧಿಕಾರಿಗಳ ಸಭೆ ಕರೆದು ಸೂಕ್ತ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿ ಸಂಸದ ಡಿ.ವಿ. ಸದಾನಂದ ಗೌಡ ನೇತೃತ್ವದ ಬಿಜೆಪಿ ನಿಯೋಗ ರಾಜ್ಯ ಪೊಲೀಸ್ ಮುಖ್ಯಸ್ಥ ಅಲೋಕ್ ಮೋಹನ್ ಅವರಿಗೆ ಮನವಿ ಪತ್ರ ಸಲ್ಲಿಸಿತು.
Last Updated 18 ಮೇ 2024, 16:17 IST
ಗೃಹ ಇಲಾಖೆ ಉನ್ನತಾಧಿಕಾರಿಗಳ ಸಭೆಗೆ ಬಿಜೆಪಿ ಆಗ್ರಹ

ಪ್ರತ್ಯೇಕ ಅವಘಡ: ನದಿಯಲ್ಲಿ ಮುಳುಗಿ ಆರು ಮಂದಿ ಸಾವು

ಶನಿವಾರ ನಡೆದ ಪ್ರತ್ಯೇಕ ಅವಘಡಗಳಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ. ಗದಗ ಜಿಲ್ಲೆಯಲ್ಲಿ ರಥದ ಚಕ್ರಕ್ಕೆ ಸಿಲುಕಿ ಇಬ್ಬರು ಮೃತಪಟ್ಟಿದ್ದರೆ, ಕೊಲ್ಲಾಪುರ ಜಿಲ್ಲೆಯ ಬಸ್ತವಾಡೆ ಬಳಿ ನದಿಯಲ್ಲಿ ಮುಳುಗಿ ಬೆಳಗಾವಿ ಜಿಲ್ಲೆಯ ಇಬ್ಬರು ಸೇರಿ ನಾಲ್ವರು ಸತ್ತಿದ್ದಾರೆ.
Last Updated 18 ಮೇ 2024, 16:12 IST
ಪ್ರತ್ಯೇಕ ಅವಘಡ: ನದಿಯಲ್ಲಿ ಮುಳುಗಿ ಆರು ಮಂದಿ ಸಾವು

ಅರಣ್ಯ ಒತ್ತುವರಿ ತಡೆಗೆ ಉಪಗ್ರಹ ಚಿತ್ರ ಆಧರಿಸಿ ಕ್ರಮ: ಸಚಿವ ಈಶ್ವರ ಖಂಡ್ರೆ

ಅರಣ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಈಶ್ವರ ಖಂಡ್ರೆ
Last Updated 18 ಮೇ 2024, 16:07 IST
ಅರಣ್ಯ ಒತ್ತುವರಿ ತಡೆಗೆ ಉಪಗ್ರಹ ಚಿತ್ರ ಆಧರಿಸಿ ಕ್ರಮ: ಸಚಿವ ಈಶ್ವರ ಖಂಡ್ರೆ

ಟೆಂಡರ್‌ ಪ್ರಕ್ರಿಯೆ, ಸಭೆಗಳಿಗೆ ಸಮ್ಮತಿ: ರಾಜ್ಯದಲ್ಲಿ ನೀತಿಸಂಹಿತೆ ಸಡಿಲಿಕೆ

ರಾಜ್ಯದಲ್ಲಿ ಮೂಲಸೌಕರ್ಯ, ಅಭಿವೃದ್ಧಿ ಕಾಮಗಾರಿಗಳು, ಸರಕು ಮತ್ತು ಸೇವೆಗಳ ಖರೀದಿಗೆ ಟೆಂಡರ್‌ ಪ್ರಕ್ರಿಯೆ ನಡೆಸಲು ಚುನಾವಣಾ ನೀತಿಸಂಹಿತೆಯಿಂದ ವಿನಾಯಿತಿ ನೀಡಿ ಕೇಂದ್ರ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.
Last Updated 18 ಮೇ 2024, 16:01 IST
ಟೆಂಡರ್‌ ಪ್ರಕ್ರಿಯೆ, ಸಭೆಗಳಿಗೆ ಸಮ್ಮತಿ: ರಾಜ್ಯದಲ್ಲಿ ನೀತಿಸಂಹಿತೆ ಸಡಿಲಿಕೆ
ADVERTISEMENT

ಅಪರಾಧ ಪ್ರಕರಣಗಳ ಹೆಚ್ಚಳ: ಗೃಹ ಇಲಾಖೆ ನಿದ್ದೆ ಮಾಡುತ್ತಿದೆಯೇ –ಜೆಡಿಎಸ್‌ ಪ್ರಶ್ನೆ

ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಹೆಚ್ಚಳ ಕುರಿತು ‘ಪ್ರಜಾವಾಣಿ’ಯ ಶನಿವಾರದ ಸಂಚಿಕೆಯಲ್ಲಿ ಪ್ರಕಟವಾದ ‘430 ಕೊಲೆ, 198 ಅತ್ಯಾಚಾರ’ ವರದಿಯನ್ನು ತನ್ನ ‘ಎಕ್ಸ್‌’ ಖಾತೆಯಲ್ಲಿ ಹಂಚಿಕೊಂಡಿರುವ ಜೆಡಿಎಸ್‌, ‘ಗೃಹ ಇಲಾಖೆ ಕೆಲಸ ಮಾಡುತ್ತಿದೆಯಾ ಅಥವಾ ನಿದ್ದೆ ಮಾಡುತ್ತಿದೆಯಾ’ ಎಂದು ಪ್ರಶ್ನಿಸಿದೆ.
Last Updated 18 ಮೇ 2024, 15:47 IST
ಅಪರಾಧ ಪ್ರಕರಣಗಳ ಹೆಚ್ಚಳ: ಗೃಹ ಇಲಾಖೆ ನಿದ್ದೆ ಮಾಡುತ್ತಿದೆಯೇ –ಜೆಡಿಎಸ್‌ ಪ್ರಶ್ನೆ

ಪದವೀಧರ ಕ್ಷೇತ್ರಗಳ ಚುನಾವಣೆ| ಬಂಡಾಯ ಶಮನ: ವಿಜಯೇಂದ್ರ ವಿಶ್ವಾಸ

ವಿಧಾನ ಪರಿಷತ್ತಿನ ವಿವಿಧ ಕ್ಷೇತ್ರಗಳಲ್ಲಿನ ಬಂಡಾಯ ಶಮನಗೊಳ್ಳಲಿವೆ. ದಕ್ಷಿಣ ಶಿಕ್ಷಕರ ಕ್ಷೇತ್ರ, ಈಶಾನ್ಯ ಪದವೀಧರ ಕ್ಷೇತ್ರಗಳ ಸಮಸ್ಯೆ ಬಗೆಹರಿಸಲಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
Last Updated 18 ಮೇ 2024, 15:40 IST
ಪದವೀಧರ ಕ್ಷೇತ್ರಗಳ ಚುನಾವಣೆ| ಬಂಡಾಯ ಶಮನ: ವಿಜಯೇಂದ್ರ ವಿಶ್ವಾಸ

ರಾಜ್ಯದ 2,207 ಗ್ರಾಮಗಳಲ್ಲಿ ನೀರಿನ ಕೊರತೆ: ಪ್ರಿಯಾಂಕ್‌ ಖರ್ಗೆ

ರಾಜ್ಯದಲ್ಲಿ 2,207 ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗಿದ್ದು, 548 ಗ್ರಾಮಗಳಿಗೆ ಟ್ಯಾಂಕರ್‌ ಮೂಲಕ ನೀರು ಪೂರೈಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.
Last Updated 18 ಮೇ 2024, 15:38 IST
ರಾಜ್ಯದ 2,207 ಗ್ರಾಮಗಳಲ್ಲಿ ನೀರಿನ ಕೊರತೆ: ಪ್ರಿಯಾಂಕ್‌ ಖರ್ಗೆ
ADVERTISEMENT