ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ಕ್ರೀಡೆ

ADVERTISEMENT

ಮಹಿಳಾ ಕ್ರಿಕೆಟ್: ಭಾರತ–ಬಾಂಗ್ಲಾ ಹಣಾಹಣಿ ಇಂದು

ಬಾಂಗ್ಲಾದೇಶ ವಿರುದ್ಧದ ಟಿ20 ಕ್ರಿಕೆಟ್ ಸರಣಿಯನ್ನು ಈಗಾಗಲೇ ಕೈವಶ ಮಾಡಿಕೊಂಡಿರುವ ಭಾರತ ತಂಡವು ಕ್ಲೀನ್‌ಸ್ವೀಪ್ ಮೇಲೆ ಕಣ್ಣಿಟ್ಟಿದೆ.
Last Updated 6 ಮೇ 2024, 0:58 IST
ಮಹಿಳಾ ಕ್ರಿಕೆಟ್: ಭಾರತ–ಬಾಂಗ್ಲಾ ಹಣಾಹಣಿ ಇಂದು

ಪೂನಿಯಾ ಅಮಾನತು: ವಾಡಾಗೆ ಪತ್ರ

ಡಬ್ಲ್ಯುಎಫ್‌ಐ ಅಧ್ಯಕ್ಷ ಸಂಜಯ್ ಸಿಂಗ್
Last Updated 6 ಮೇ 2024, 0:01 IST
ಪೂನಿಯಾ ಅಮಾನತು: ವಾಡಾಗೆ ಪತ್ರ

ಕುಸ್ತಿಪಟು ಬಜರಂಗ್ ಅಮಾನತು

ಉದ್ದೀಪನ ಮದ್ದು ಸೇವನೆ ಪರೀಕ್ಷೆಗಾಗಿ ತಮ್ಮ ಮೂತ್ರದ ಮಾದರಿ ನೀಡಲು ನಿರಾಕರಿಸಿದ ಒಲಿಂಪಿಯನ್ ಬಜರಂಗ್ ಪೂನಿಯಾ ಅವರನ್ನು ತಾತ್ಕಾಲಿಕವಾಗಿ ಅಮಾನತು ಮಾಡಲಾಗಿದೆ.
Last Updated 6 ಮೇ 2024, 0:00 IST
ಕುಸ್ತಿಪಟು ಬಜರಂಗ್ ಅಮಾನತು

ಟಿ20 ವಿಶ್ವಕಪ್: ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್

ಮೂಡಿಗೆರೆಯ ನಾಸ್ತುಷ್ ಪ್ರದೀಪ್ ಕೆಂಜಿಗೆ ಅವರು ಜೂನ್‌ 2ರಿಂದ ನಡೆಯಲಿರುವ ಟಿ20 ವಿಶ್ವಕಪ್‌ ಕ್ರಿಕೆಟ್ ಟೂರ್ನಿಯಲ್ಲಿ ಆಡುವ ಆತಿಥೇಯ ಅಮೆರಿಕ ತಂಡವನ್ನು ಪ್ರತಿನಿಧಿಸಲಿದ್ದಾರೆ.
Last Updated 5 ಮೇ 2024, 23:52 IST
ಟಿ20 ವಿಶ್ವಕಪ್: ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್

IPL Bengaluru: ಅಂಗಾಂಗ ಕಸಿಗೆ ಒಳಗಾದವರಿಂದ ವೀಕ್ಷಣೆ

ಮಣಿಪಾಲ್ ಆಸ್ಪತ್ರೆಗಳ ಸಮೂಹದ ನೆರವಿನಿಂದ ಅಂಗಾಂಗ ಕಸಿಗೆ ಒಳಗಾದ 20 ಮಂದಿ ಕುಟುಂಬದ ಸದಸ್ಯರೊಂದಿಗೆ ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯ ವೀಕ್ಷಿಸಿದರು.
Last Updated 5 ಮೇ 2024, 23:50 IST
IPL Bengaluru: ಅಂಗಾಂಗ ಕಸಿಗೆ ಒಳಗಾದವರಿಂದ ವೀಕ್ಷಣೆ

IPL 2024 | MI Vs SRH: ಪ್ಲೇಆಫ್ ಸ್ಥಾನದ ಮೇಲೆ ಸನ್‌ರೈಸರ್ಸ್ ಕಣ್ಣು

ಪ್ಲೇ ಆಫ್‌ ಹಂತ ಪ್ರವೇಶಿಸುವ ತುಂಬು ವಿಶ್ವಾಸದಲ್ಲಿರುವ ಸನ್‌ರೈಸರ್ಸ್ ಹೈದರಾಬಾದ್ ತಂಡವು ಸೋಮವಾರ ಇಲ್ಲಿ ನಡೆಯಲಿರುವ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಎದುರು ಕಣಕ್ಕಿಳಿಯಲಿದೆ.
Last Updated 5 ಮೇ 2024, 16:35 IST
IPL 2024 | MI Vs SRH: ಪ್ಲೇಆಫ್ ಸ್ಥಾನದ ಮೇಲೆ ಸನ್‌ರೈಸರ್ಸ್ ಕಣ್ಣು

CSK VS PBKS | ಜಡೇಜ ಆಲ್‌ರೌಂಡ್ ಆಟಕ್ಕೆ ಒಲಿದ ಜಯ

ರವೀಂದ್ರ ಜಡೇಜ ಅವರ ಆಲ್‌ರೌಂಡ್ ಆಟದಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಭಾನುವಾರ ನಡೆದ ಐಪಿಎಲ್ ಪಂದ್ಯದಲ್ಲಿ ಜಯಭೇರಿ ಬಾರಿಸಿತು.
Last Updated 5 ಮೇ 2024, 16:24 IST
CSK VS PBKS | ಜಡೇಜ ಆಲ್‌ರೌಂಡ್ ಆಟಕ್ಕೆ ಒಲಿದ ಜಯ
ADVERTISEMENT

IPL 2024 | LSG vs KKR: ಲಖನೌ ಮಣಿಸಿ ಅಗ್ರಸ್ಥಾನಕ್ಕೆ ಜಿಗಿದ ಕೋಲ್ಕತ್ತ

ಸುನಿಲ್ ನಾರಾಯಣ್ (81) ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಕೋಲ್ಕತ್ತ ನೈಟ್ ರೈಡರ್ಸ್ ತಂಡವು ಇಂದು ಲಖನೌ ಸೂಪರ್ ಜೈಂಟ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ 98 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.
Last Updated 5 ಮೇ 2024, 16:09 IST
IPL 2024 | LSG vs KKR: ಲಖನೌ ಮಣಿಸಿ ಅಗ್ರಸ್ಥಾನಕ್ಕೆ ಜಿಗಿದ ಕೋಲ್ಕತ್ತ

ಬ್ಯಾಡ್ಮಿಂಟನ್: ಇಂಡೊನೇಷ್ಯಾಕ್ಕೆ ಫೈನಲ್‌ನಲ್ಲಿ ನಿರಾಸೆ

ಚೀನಾದ ಪುರುಷರ ಮತ್ತು ಮಹಿಳಾ ತಂಡಗಳು, ಭಾನುವಾರ ನಡೆದ ಫೈನಲ್‌ ಪಂದ್ಯಗಳಲ್ಲಿ ಇಂಡೊನೇಷ್ಯಾ ತಂಡಗಳನ್ನು ಸೋಲಿಸಿ, ಥಾಮಸ್‌ ಮತ್ತು ಉಬರ್ ಕಪ್ ಬ್ಯಾಡ್ಮಿಂಟನ್ ಪ್ರಶಸ್ತಿ ಗೆದ್ದುಕೊಂಡವು.
Last Updated 5 ಮೇ 2024, 15:48 IST
ಬ್ಯಾಡ್ಮಿಂಟನ್: ಇಂಡೊನೇಷ್ಯಾಕ್ಕೆ ಫೈನಲ್‌ನಲ್ಲಿ ನಿರಾಸೆ

ಭಾರತದಲ್ಲಿ ಹೆಚ್ಚು ಅಂತರರಾಷ್ಟ್ರೀಯ ಟೂರ್ನಿ: ಎಐಸಿಎಫ್‌ ಯೋಜನೆ

ಉನ್ನತ ದರ್ಜೆಯ ಆಟಗಾರರ ಜೊತೆ ಆಡಲು ಅವಕಾಶವಾಗುವಂತೆ ಭಾರತದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಂತರರಾಷ್ಟ್ರೀಯ ಟೂರ್ನಿಗಳನ್ನು ಹಮ್ಮಿಕೊಳ್ಳಲು ಅಖಿಲ ಭಾರತ ಚೆಸ್ ಫೆಡರೇಷನ್‌ (ಎಐಸಿಎಫ್‌) ಯೋಜನೆ ಹಾಕಿಕೊಂಡಿದೆ ಎಂದು ಫೆಡರೇಷನ್‌ ಅಧ್ಯಕ್ಷ ನಿತಿನ್ ನಾರಂಗ್ ಭಾನುವಾರ ಇಲ್ಲಿ ತಿಳಿಸಿದರು.
Last Updated 5 ಮೇ 2024, 15:26 IST
ಭಾರತದಲ್ಲಿ ಹೆಚ್ಚು ಅಂತರರಾಷ್ಟ್ರೀಯ ಟೂರ್ನಿ: ಎಐಸಿಎಫ್‌ ಯೋಜನೆ
ADVERTISEMENT