ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

AICC

ADVERTISEMENT

ಅಯೋಧ್ಯೆ ಭೇಟಿಗೆ ಟೀಕೆ: ಪಕ್ಷ ತ್ಯಜಿಸಿದ ಎಐಸಿಸಿ ವಕ್ತಾರೆ ರಾಧಿಕಾ ಖೇರಾ

ಅಯೋಧ್ಯೆ ರಾಮಮಂದಿರ ಭೇಟಿ ವಿಚಾರದಲ್ಲಿ ಟೀಕೆ ಎದುರಿಸಿದ್ದಕ್ಕೆ ಅಸಮಾಧಾನಗೊಂಡು ಎಐಸಿಸಿ ವಕ್ತಾರೆ ರಾಧಿಕಾ ಖೇರಾ ಅವರು ಪಕ್ಷದ ಎಲ್ಲ ಹುದ್ದೆಗಳು ಮತ್ತು ಪ್ರಾಥಮಿಕ ಸದಸ್ಯತ್ವಕ್ಕೆ ಭಾನುವಾರ ರಾಜೀನಾಮೆ ನೀಡಿದ್ದಾರೆ.
Last Updated 5 ಮೇ 2024, 14:38 IST
ಅಯೋಧ್ಯೆ ಭೇಟಿಗೆ ಟೀಕೆ: ಪಕ್ಷ ತ್ಯಜಿಸಿದ ಎಐಸಿಸಿ ವಕ್ತಾರೆ  ರಾಧಿಕಾ ಖೇರಾ

Neha Murder Case | ಸಿಐಡಿ ತನಿಖೆಯಿಂದ ನ್ಯಾಯ ಸಿಗಲಿದೆ: ಸುರ್ಜೇವಾಲ್

'ನೇಹಾ ಕೊಲೆಯ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು. ಸಿಐಡಿ ತನಿಖೆಯಿಂದ ಅವಳ ಸಾವಿಗೆ ನ್ಯಾಯ ಸಿಗಲಿದೆ' ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪಸಿಂಗ್ ಸುರ್ಜೇವಾಲ್ ವಿಶ್ವಾಸ ವ್ಯಕ್ತಪಡಿಸಿದರು.
Last Updated 24 ಏಪ್ರಿಲ್ 2024, 11:08 IST
Neha Murder Case | ಸಿಐಡಿ ತನಿಖೆಯಿಂದ ನ್ಯಾಯ ಸಿಗಲಿದೆ: ಸುರ್ಜೇವಾಲ್

ಎಐಸಿಸಿ ವಕ್ತಾರ ಸಂಕೇತ ಏಣಗಿ ರಾಜೀನಾಮೆ

ಎಐಸಿಸಿ ವಕ್ತಾರ ಸಂಕೇತ ಎಂ. ಏಣಗಿ ಅವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ರವಾನಿಸಿದ್ದಾರೆ.
Last Updated 17 ಮಾರ್ಚ್ 2024, 21:17 IST
fallback

ಸಚಿನ್ ಪೈಲಟ್, ತರೂರ್‌ ಸೇರಿ ಹೊಸಬರಿಗೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಸ್ಥಾನ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯನ್ನು (ಸಿಡಬ್ಲ್ಯುಸಿ) ರಚಿಸಿದ್ದಾರೆ.
Last Updated 20 ಆಗಸ್ಟ್ 2023, 9:01 IST
ಸಚಿನ್ ಪೈಲಟ್, ತರೂರ್‌ ಸೇರಿ ಹೊಸಬರಿಗೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಸ್ಥಾನ

ಭ್ರಷ್ಟಾಚಾರ ಸಹಿಸಲ್ಲ: ಮುಖಂಡರ ಸಭೆಯಲ್ಲಿ ಸಚಿವರಿಗೆ ರಾಹುಲ್‌ ಗಾಂಧಿ ಎಚ್ಚರಿಕೆ

ಎಐಸಿಸಿ ಕಚೇರಿಯಲ್ಲಿ ಬುಧವಾರ ನಡೆದ ರಾಜ್ಯ ಕಾಂಗ್ರೆಸ್‌ನ ಹಿರಿಯ ನಾಯಕರ ಸಭೆ
Last Updated 2 ಆಗಸ್ಟ್ 2023, 23:38 IST
ಭ್ರಷ್ಟಾಚಾರ ಸಹಿಸಲ್ಲ: ಮುಖಂಡರ ಸಭೆಯಲ್ಲಿ ಸಚಿವರಿಗೆ ರಾಹುಲ್‌ ಗಾಂಧಿ ಎಚ್ಚರಿಕೆ

ಖರ್ಗೆ ಎಐಸಿಸಿ ಚುಕ್ಕಾಣಿ ಹಿಡಿದು ಎಂಟು ತಿಂಗಳು: ಸಿಡಬ್ಲ್ಯುಸಿ ಸದಸ್ಯರ ನೇಮಕಕ್ಕೆ ಗ್ರಹಣ

ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷ ಸ್ಥಾನದ ಚುಕ್ಕಾಣಿ ಹಿಡಿದು ಸೋಮವಾರಕ್ಕೆ ಎಂಟು ತಿಂಗಳು ಪೂರ್ಣಗೊಂಡರೂ, ಕಾಂಗ್ರೆಸ್‌ ಕಾರ್ಯಕಾರಿ ಸಮಿತಿಗೆ (ಸಿಡಬ್ಲ್ಯುಸಿ) ನಾಮನಿರ್ದೇಶನ ಪ್ರಕ್ರಿಯೆಯು ಇನ್ನೂ ನನೆಗುದಿಗೆ ಬಿದ್ದಿದೆ.
Last Updated 25 ಜೂನ್ 2023, 23:44 IST
ಖರ್ಗೆ ಎಐಸಿಸಿ ಚುಕ್ಕಾಣಿ ಹಿಡಿದು ಎಂಟು ತಿಂಗಳು: ಸಿಡಬ್ಲ್ಯುಸಿ ಸದಸ್ಯರ ನೇಮಕಕ್ಕೆ ಗ್ರಹಣ

ಕರ್ನಾಟಕ ಚುನಾವಣಾ ಫಲಿತಾಂಶ ತೆಲಂಗಾಣದಲ್ಲೂ ಪುನರಾವರ್ತನೆಯಾಗಲಿದೆ: ರೇವಂತ್ ರೆಡ್ಡಿ

ಕರ್ನಾಟಕ ಚುನಾವಣಾ ಫಲಿತಾಂಶ ತೆಲಂಗಾಣದಲ್ಲಿ ಪುನರಾವರ್ತನೆಯಾಗಲಿದೆ ಎಂದು ಕಾಂಗ್ರೆಸ್‌ನ ತೆಲಂಗಾಣದ ಮುಖ್ಯಸ್ಥ ಎ.ರೇವಂತ್ ರೆಡ್ಡಿ ಶನಿವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Last Updated 13 ಮೇ 2023, 9:47 IST
ಕರ್ನಾಟಕ ಚುನಾವಣಾ ಫಲಿತಾಂಶ ತೆಲಂಗಾಣದಲ್ಲೂ ಪುನರಾವರ್ತನೆಯಾಗಲಿದೆ: ರೇವಂತ್ ರೆಡ್ಡಿ
ADVERTISEMENT

ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಬಿ.ಎನ್. ಚಂದ್ರಪ್ಪ ನೇಮಕ

ಅಖಿಲ ಭಾರತ ಕಾಂಗ್ರೆಸ್ ಸಮಿತಿಯು (ಎಐಸಿಸಿ), ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ (ಕೆಪಿಸಿಸಿ) ಕಾರ್ಯಾಧ್ಯಕ್ಷರನ್ನಾಗಿ ಬಿ.ಎನ್. ಚಂದ್ರಪ್ಪ ಅವರನ್ನು ನೇಮಕ ಮಾಡಿದೆ.
Last Updated 9 ಏಪ್ರಿಲ್ 2023, 4:42 IST
ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಬಿ.ಎನ್. ಚಂದ್ರಪ್ಪ ನೇಮಕ

ಕಾಂಗ್ರೆಸ್‌ನಿಂದ ಮತ್ತೊಂದು ಯಾತ್ರೆ: ಕಾರ್ಯಕರ್ತರಲ್ಲಿ ಗರಿಗೆದರಿದ ಉತ್ಸಾಹ

‘ಭಾರತ್ ಜೋಡೊ’ ಯಾತ್ರೆಯ ಯಶಸ್ಸಿನ ಬಳಿಕ ಅಂಥದ್ದೇ ಮತ್ತೊಂದು ಯಾತ್ರೆ ಹಮ್ಮಿಕೊಳ್ಳಲು ಕಾಂಗ್ರೆಸ್ ಮುಂದಾಗಿದ್ದು, ಹಲವಾರು ಕಾಂಗ್ರೆಸ್‌ ನಾಯಕರು ಮತ್ತು ಕಾರ್ಯಕರ್ತರು ಸಿದ್ಧರಾಗಿ, ಪಕ್ಷದ ಅಧಿಕೃತ ಕರೆಗಾಗಿ ಕಾಯುತ್ತಿದ್ದಾರೆ.
Last Updated 27 ಫೆಬ್ರುವರಿ 2023, 14:40 IST
ಕಾಂಗ್ರೆಸ್‌ನಿಂದ ಮತ್ತೊಂದು ಯಾತ್ರೆ: ಕಾರ್ಯಕರ್ತರಲ್ಲಿ ಗರಿಗೆದರಿದ ಉತ್ಸಾಹ

ಛತ್ತೀಸಗಢದ ನವರಾಯಪುರದಲ್ಲಿ ಕಾಂಗ್ರೆಸ್‌ ಮಹಾಧಿವೇಶನ ಶುಕ್ರವಾರದಿಂದ ಆರಂಭ

2024ರ ಲೋಕಸಭಾ ಚುನಾವಣೆ ಮಾರ್ಗಸೂಚಿ ಕುರಿತು ಚರ್ಚೆ ಸಾಧ್ಯತೆ
Last Updated 23 ಫೆಬ್ರುವರಿ 2023, 14:48 IST
ಛತ್ತೀಸಗಢದ ನವರಾಯಪುರದಲ್ಲಿ ಕಾಂಗ್ರೆಸ್‌ ಮಹಾಧಿವೇಶನ ಶುಕ್ರವಾರದಿಂದ ಆರಂಭ
ADVERTISEMENT
ADVERTISEMENT
ADVERTISEMENT