ಕೈಗಾರಿಕಾ, ಜನಸಂದಣಿ ಪ್ರದೇಶಗಳಲ್ಲಿ ವಾಯು ಗುಣಮಟ್ಟ ಮಾಪನ ಕಡ್ಡಾಯ: ಹೈಕೋರ್ಟ್
‘ಕೈಗಾರಿಕಾ ಮತ್ತು ಜನಸಂದಣಿ ಪ್ರದೇಶಗಳಲ್ಲಿ ಗಾಳಿಯ ಗುಣಮಟ್ಟವನ್ನು ನಿರಂತರವಾಗಿ ಅಳೆಯಬಲ್ಲ ಸ್ವಯಂಚಾಲಿತ ನಿಗಾ ವ್ಯವಸ್ಥೆ ಕಡ್ಡಾಯವಾಗಿ ಜಾರಿಯಲ್ಲಿ ಇರುವಂತೆ ನೋಡಿಕೊಳ್ಳಬೇಕು’ ಎಂದು ಹೈಕೋರ್ಟ್, ರಾಜ್ಯ ಪರಿಸರ ನಿಯಂತ್ರಣ ಮಂಡಳಿಗೆ (ಕೆಎಸ್ಪಿಸಿಬಿ) ಆದೇಶಿಸಿದೆ.Last Updated 15 ಮೇ 2024, 15:29 IST