ಅಪರಾಧ ಪ್ರಕರಣಗಳ ಹೆಚ್ಚಳ: ಗೃಹ ಇಲಾಖೆ ನಿದ್ದೆ ಮಾಡುತ್ತಿದೆಯೇ –ಜೆಡಿಎಸ್ ಪ್ರಶ್ನೆ
ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಹೆಚ್ಚಳ ಕುರಿತು ‘ಪ್ರಜಾವಾಣಿ’ಯ ಶನಿವಾರದ ಸಂಚಿಕೆಯಲ್ಲಿ ಪ್ರಕಟವಾದ ‘430 ಕೊಲೆ, 198 ಅತ್ಯಾಚಾರ’ ವರದಿಯನ್ನು ತನ್ನ ‘ಎಕ್ಸ್’ ಖಾತೆಯಲ್ಲಿ ಹಂಚಿಕೊಂಡಿರುವ ಜೆಡಿಎಸ್, ‘ಗೃಹ ಇಲಾಖೆ ಕೆಲಸ ಮಾಡುತ್ತಿದೆಯಾ ಅಥವಾ ನಿದ್ದೆ ಮಾಡುತ್ತಿದೆಯಾ’ ಎಂದು ಪ್ರಶ್ನಿಸಿದೆ.Last Updated 18 ಮೇ 2024, 15:47 IST