ಭಾನುವಾರ, 19 ಮೇ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪ್ರಜಾಮತ 2024
ಭಾನುವಾರ
ಸಿನಿ ಸಮ್ಮಾನ
ಮಹಿಳೆ
ಇ-ಪೇಪರ್
ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಪ್ರಜಾ ಮತ 2024
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಜಿಲ್ಲೆ
ಪ್ರಜಾ ಮತ 2024
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
ADVERTISEMENT
CM siddaramaiah
ADVERTISEMENT
ಬಜೆಟ್ ಘೋಷಣೆ | ಆದೇಶಕ್ಕೆ ಜೂನ್ ಅಂತ್ಯದ ಗಡುವು: ಅಧಿಕಾರಿಗಳಿಗೆ CM ನಿರ್ದೇಶನ
ಪ್ರಸಕ್ತ ಆರ್ಥಿಕ ವರ್ಷದ ಬಜೆಟ್ನಲ್ಲಿ ಮಾಡಿರುವ ಎಲ್ಲ ಘೋಷಣೆಗಳ ಅನುಷ್ಠಾನಕ್ಕೆ ಜೂನ್ ಅಂತ್ಯದೊಳಗೆ ಆದೇಶಗಳನ್ನು ಹೊರಡಿಸುವಂತೆ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಮುಖ್ಯಸ್ಥರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ನಿರ್ದೇಶನ ನೀಡಿದರು.
Last Updated 18 ಮೇ 2024, 4:29 IST
NEPಗೆ ತಿಲಾಂಜಲಿ; ವಿದ್ಯಾರ್ಥಿಗಳ ಕಡೆಗಣಿಸಿದ್ದೇ ಸರ್ಕಾರದ ಸಾಧನೆ: ಸುರೇಶ್ ಕುಮಾರ್
'ಅತ್ಯಂತ ವೈಜ್ಞಾನಿಕವಾಗಿ ರೂಪುಗೊಂಡ ಎನ್ಇಪಿಗೆ ತಿಲಾಂಜಲಿ ಕೊಟ್ಟು, ರಾಜ್ಯ ಶಿಕ್ಷಣ ನೀತಿ ಜಾರಿ ಮಾಡುವುದಾಗಿ ಹೇಳಿ ವಿದ್ಯಾರ್ಥಿಗಳನ್ನು ಗೊಂದಲಕ್ಕೆ ತಳ್ಳಿರುವುದು ಮತ್ತು ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳನ್ನು ನಿರ್ಲಕ್ಷಿಸಿರುವುದೇ ಸಿದ್ದರಾಮಯ್ಯ ಸರ್ಕಾರದ ಸಾಧನೆ' ಎಂದು ಸುರೇಶ್ಕುಮಾರ್ ಹೇಳಿದರು.
Last Updated 17 ಮೇ 2024, 14:05 IST
ಖಾಸಗಿ ಶಿಕ್ಷಣ ಸಂಸ್ಥೆಗಳ ದುಬಾರಿ ಶುಲ್ಕ ದಂಧೆಗೆ ಕಡಿವಾಣ ಹಾಕಿ: ಸಿಎಂಗೆ ಮನವಿ
ಖಾಸಗಿ ಶಿಕ್ಷಣ ಸಂಸ್ಥೆಗಳ ದುಬಾರಿ ಶುಲ್ಕ ದಂಧೆಗೆ ಕಡಿವಾಣ ಹಾಕಬೇಕು. ಉಚಿತ, ಕಡ್ಡಾಯ ಹಾಗೂ ವೈಜ್ಞಾನಿಕ ಶಿಕ್ಷಣ ಪದ್ಥತಿಯ ಸಮರ್ಪಕ ಜಾರಿಗೆ ಒತ್ತಾಯಿಸಿ ಸಿಪಿಐಎಂಎಲ್ ರೆಡ್ ಸ್ಟಾರ್ ರಾಜ್ಯ ಹಾಗೂ ಜಿಲ್ಲಾ ಸಮಿತಿ ಸದಸ್ಯರು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
Last Updated 14 ಮೇ 2024, 15:22 IST
Video | ಕುಮಾರಸ್ವಾಮಿಯದ್ದು ಯಾವಾಗಲೂ ಹಿಟ್ ಅಂಡ್ ರನ್ ಕೇಸ್: ಸಿದ್ದರಾಮಯ್ಯ
'ಸರ್ಕಾರದ ಭ್ರಷ್ಟಾಚಾರದ ಬಗ್ಗೆ ನನ್ನ ಬಳಿ ಪೆನ್ಡ್ರೈವ್ ಇದೆ’ ಎಂಬ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಕುಮಾರಸ್ವಾಮಿಯದ್ದು ಯಾವಾಗಲೂ ಹಿಟ್ ಅಂಡ್ ರನ್ ಕೇಸ್. ಅವರ ಬಗ್ಗೆ ಮಾತನಾಡುವುದಿಲ್ಲ’ ಎಂದರು.
Last Updated 14 ಮೇ 2024, 9:27 IST
ಪರಿಷತ್ ಚುನಾವಣೆ ಮೇಲೆ ಪೆನ್ಡ್ರೈವ್ ಪ್ರಕರಣ ಪರಿಣಾಮ ಬೀರದು–ಸಿಎಂ ಸಿದ್ದರಾಮಯ್ಯ
‘ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣ ವಿಧಾನಪರಿಷತ್ ಚುನಾವಣೆ ಮೇಲೆ ಪರಿಣಾಮ ಬೀರುವುದಿಲ್ಲ ಮತ್ತು ಜೆಡಿಎಸ್– ಬಿಜೆಪಿ ಮೈತ್ರಿಯಿಂದ ಕಾಂಗ್ರೆಸ್ಗೆ ಯಾವ ತೊಂದರೆಯೂ ಆಗುವುದಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Last Updated 14 ಮೇ 2024, 8:06 IST
ಎಸ್ಎಸ್ಎಲ್ಸಿ ಫಲಿತಾಂಶ: ಜಿಲ್ಲೆ ಸುಧಾರಿಸಬೇಕು– ಸಿಎಂ ಸಿದ್ದರಾಮಯ್ಯ
‘ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ ಫಲಿತಾಂಶದಲ್ಲಿ ಮೈಸೂರು ಜಿಲ್ಲೆಯು 5ನೇ ಸ್ಥಾನದೊಳಗೆ ಬರಬೇಕು ಎಂದು ಅಧಿಕಾರಿಗಳಿಗೆ ಗುರಿ ನೀಡಿದ್ದೆ. ಆದರೆ, ಅದು ಸಾಧ್ಯವಾಗಿಲ್ಲ. ಮುಂದಿನ ದಿನಗಳಲ್ಲಿ ಸುಧಾರಿಸಿಕೊಳ್ಳಬೇಕಾಗುತ್ತದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Last Updated 10 ಮೇ 2024, 13:38 IST
ವಿಶ್ರಾಂತಿಗಾಗಿ ರೆಸಾರ್ಟ್ ಸೇರಿದ ಸಿಎಂ, ಡಿಸಿಎಂ
ಕಳೆದ ಎರಡು ತಿಂಗಳಿಗೂ ಹೆಚ್ಚು ಸಮಯದಿಂದ ಲೋಕಸಭಾ ಚುನಾವಣೆಗಾಗಿ ಬೆವರು ಹರಿಸಿದ್ದ ವಿವಿಧ ರಾಜಕೀಯ ಪಕ್ಷಗಳ ನಾಯಕರು ಎರಡನೇ ಹಂತದ ಮತದಾನದ ಬಳಿಕ ವಿಶ್ರಾಂತಿಗೆ ಮೊರೆ ಹೋಗಿದ್ದಾರೆ.
Last Updated 8 ಮೇ 2024, 15:36 IST
ADVERTISEMENT
ಪ್ರಧಾನಿ ಮೋದಿ ಸುಳ್ಳುಗಳನ್ನು ಪಟ್ಟಿ ಮಾಡಿದ ಸಿದ್ದರಾಮಯ್ಯ: ನೀವೂ ಸೇರಿಸಿ ಎಂದ CM
ಪ್ರಧಾನಿ ನರೇಂದ್ರ ಮೋದಿಯವರು ಚುನಾವಣಾ ಪ್ರಚಾರ ಸಭೆಯಲ್ಲಿ ಹೇಳಿದ ಸುಳ್ಳುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪಟ್ಟಿ ಮಾಡಿದ್ದಾರೆ.
Last Updated 8 ಮೇ 2024, 14:14 IST
ಪ್ರಜ್ವಲ್ ಪ್ರಕರಣ | ಸಂತ್ರಸ್ತರ ನೆರವಿಗೆ ನಿಲ್ಲಿ: ಸಿಎಂಗೆ ರಾಹುಲ್ ಗಾಂಧಿ ಪತ್ರ
ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರಕ್ಕೊಳಗಾಗಿರುವ ಸಂತ್ರಸ್ತೆಯರ ನೆರವಿಗೆ ನಿಲ್ಲಿ. ಅವರಿಗೆ ಸಾಂತ್ವನ ಹೇಳುವುದರ ಜತೆಗೆ ನ್ಯಾಯ ಪಡೆಯಲು ಅಗತ್ಯವಿರುವ ಎಲ್ಲ ರೀತಿಯ ಬೆಂಬಲವನ್ನೂ ಒದಗಿಸಿʼ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೋರಿದ್ದಾರೆ.
Last Updated 4 ಮೇ 2024, 6:50 IST
ಪ್ರಜ್ವಲ್ ರೇವಣ್ಣ ಎಲ್ಲೇ ಇದ್ದರೂ ಹಿಡಿದು ತರುತ್ತೇವೆ: ಸಿದ್ದರಾಮಯ್ಯ ಗುಡುಗು
ಪ್ರಜ್ವಲ್ ರೇವಣ್ಣ ಯಾವುದೇ ದೇಶದಲ್ಲಿ ಇದ್ದರೂ ಹಿಡಿದು ತರುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Last Updated 3 ಮೇ 2024, 7:02 IST
ADVERTISEMENT
<
1
2
3
4
>
ADVERTISEMENT
ADVERTISEMENT