ಶನಿವಾರ, 18 ಮೇ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪ್ರಜಾಮತ 2024
ಭಾನುವಾರ
ಸಿನಿ ಸಮ್ಮಾನ
ಮಹಿಳೆ
ಇ-ಪೇಪರ್
ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಪ್ರಜಾ ಮತ 2024
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಜಿಲ್ಲೆ
ಪ್ರಜಾ ಮತ 2024
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
ADVERTISEMENT
Election campaign
ADVERTISEMENT
ನಾಸಿಕ್: ಮಹಾರಾಷ್ಟ್ರ ಸಿ.ಎಂ ಶಿಂದೆ ಬ್ಯಾಗ್ ಪರಿಶೀಲನೆ
ಚುನಾವಣಾ ಪ್ರಚಾರಕ್ಕಾಗಿ ಇಲ್ಲಿನ ಹೆಲಿಪ್ಯಾಡ್ನಲ್ಲಿ ಬಂದಿಳಿದ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಅವರ ಬ್ಯಾಗ್ ಅನ್ನು ಅಧಿಕಾರಿಗಳು ಗುರುವಾರ ಪರಿಶೀಲಿಸಿದರು.
Last Updated 16 ಮೇ 2024, 14:30 IST
ರಾಮ ಮಂದಿರವಾಯಿತು, ಇನ್ನು ಸೀತಾ ಮಾತೆ ಮಂದಿರ ನಿರ್ಮಾಣ ಮಾಡುತ್ತೇವೆ: ಅಮಿತ್ ಶಾ
ರಾಮ ಮಂದಿರವಾಯಿತು. ಇನ್ನು ಸೀತಾ ಮಂದಿರವನ್ನು ನಿರ್ಮಾಣ ಮಾಡುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
Last Updated 16 ಮೇ 2024, 11:01 IST
ಸಿಎಎ ಬಗ್ಗೆ ಸುಳ್ಳು ಹಬ್ಬಿಸಿ ಗಲಭೆ ಎಬ್ಬಿಸಲು ಎಸ್ಪಿ, ಕಾಂಗ್ರೆಸ್ ಯತ್ನ: ಮೋದಿ
ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಪ್ರತಿಪಕ್ಷಗಳಾದ ಸಮಾಜವಾದಿ ಪಾರ್ಟಿ(ಎಸ್ಪಿ) ಮತ್ತು ಕಾಂಗ್ರೆಸ್ ಸುಳ್ಳು ಸುದ್ದಿ ಹರಡುವ ಮೂಲಕ ದೇಶದಲ್ಲಿ ಗಲಭೆ ಉಂಟುಮಾಡಲು ಪ್ರಯತ್ನಿಸುತ್ತಿವೆ ಎಂದು ಪ್ರಧಾನಿ ಮೋದಿ ಆರೋಪಿಸಿದ್ದಾರೆ.
Last Updated 16 ಮೇ 2024, 9:30 IST
ದೇವರ ಹೆಸರಲ್ಲಿ ಬಿಜೆಪಿ ಮತಯಾಚನೆ: ಪ್ರಿಯಾಂಕಾ ಗಾಂಧಿ
ಹಣದುಬ್ಬರ ಮತ್ತು ನಿರುದ್ಯೋಗ ಸಮಸ್ಯೆಯ ಬಗ್ಗೆ ಮಾತನಾಡುವುದನ್ನು ಬಿಟ್ಟು ಬಿಜೆಪಿಯು ದೇವರ ಹೆಸರಿನಲ್ಲಿ ಮತಯಾಚಿಸುತ್ತಿದೆ ಎಂದು ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಶುಕ್ರವಾರ ಆರೋಪಿಸಿದರು.
Last Updated 10 ಮೇ 2024, 14:30 IST
ಚುನಾವಣಾ ಪ್ರಚಾರ ಮೂಲಭೂತ ಹಕ್ಕಲ್ಲ: ಕೇಜ್ರಿವಾಲ್ ಮಧ್ಯಂತರ ಜಾಮೀನಿಗೆ ಇ.ಡಿ ವಿರೋಧ
ಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡುವುದಕ್ಕೆ ಸಂಬಂಧಿಸಿದ ಆದೇಶವನ್ನು ಮೇ 10ರಂದು (ಶುಕ್ರವಾರ) ಪ್ರಕಟಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ. ಇದಕ್ಕೆ ಜಾರಿ ನಿರ್ದೇಶನಾಲಯ (ಇ.ಡಿ) ಆಕ್ಷೇಪ ವ್ಯಕ್ತಪಡಿಸಿದೆ.
Last Updated 9 ಮೇ 2024, 11:17 IST
ಕೊಪ್ಪಳ | ಪತ್ರಿಕಾ ವಿತರಕನ ಮನೆಯಲ್ಲಿ ಯದುವೀರ ಒಡೆಯರ್ ಉಪಾಹಾರ ಸೇವನೆ, ಮತಯಾಚನೆ
ಮೈಸೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯೂ ಆಗಿರುವ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ನಗರದಲ್ಲಿ ಭಾನುವಾರ ಮತಯಾಚನೆ ಮಾಡಿದರು.
Last Updated 5 ಮೇ 2024, 5:13 IST
ವಿಧಾನಸಭೆ ಉಪಚುನಾವಣೆ: ಸುರಪುರ ಕೋಟೆಗೆ ‘ನಾಯಕರಾರು’?
ವಿಧಾನಸಭೆ ಉಪಚುನಾವಣೆ: ರಂಗೇರಿದ ಕಣ, ಬಿರುಸಿನ ಪ್ರಚಾರ
Last Updated 29 ಏಪ್ರಿಲ್ 2024, 7:23 IST
ADVERTISEMENT
ಗುರುಮಠಕಲ್: ಕಾಂಗ್ರೆಸ್ ಚುನಾವಣಾ ಸಮಾವೇಶ ಇಂದು
ಸಿಎಂ ಸಿದ್ದರಾಮಯ್ಯ, ತೆಲಂಗಾಣ ಸಿಎಂರಿಂದ ಪ್ರಚಾರ, 40 ಸಾವಿರ ಜನರು ಸೇರುವ ನಿರೀಕ್ಷೆ
Last Updated 29 ಏಪ್ರಿಲ್ 2024, 7:09 IST
ಸುರಪುರ ವಿಧಾನಸಭೆ ಉಪ ಚುನಾವಣೆ | ಭರ್ಜರಿ ಪ್ರಚಾರಕ್ಕೆ ಪ್ರಮುಖರ ದಂಡು
ಕ್ಷೇತ್ರ ಉಳಿಸಿಕೊಳ್ಳಲು ನಾಯಕರ ಬಿರುಸಿನ ಪ್ರಚಾರ
Last Updated 29 ಏಪ್ರಿಲ್ 2024, 6:59 IST
ಕೊಪ್ಪಳ ಲೋಕಸಭಾ ಕ್ಷೇತ್ರ | ಜಿಲ್ಲೆಗೆ ರಾಜ್ಯ ನಾಯಕರು; ಕಾಂಗ್ರೆಸ್ ಹುಮ್ಮಸ್ಸು
ಇಂದು ಕುಷ್ಟಗಿ, ನಾಳೆ ಗಂಗಾವತಿಯಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಪ್ರಚಾರ ಸಭೆ
Last Updated 29 ಏಪ್ರಿಲ್ 2024, 6:48 IST
ADVERTISEMENT
<
1
2
...
18
>
ADVERTISEMENT
ADVERTISEMENT