ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :

Indian Railway

ADVERTISEMENT

ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸಲು ಚಿಂತನೆ: ವಿ. ಸೋಮಣ್ಣ

'ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸುವ ನಿಟ್ಟಿನಲ್ಲಿ ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸಲು ಕೇಂದ್ರ ಚಿಂತನೆ ನಡೆಸಿದೆ' ಎಂದು ರೈಲ್ವೆ ರಾಜ್ಯ ಸಚಿವ ವಿ ಸೋಮಣ್ಣ ಹೇಳಿದರು.
Last Updated 16 ಸೆಪ್ಟೆಂಬರ್ 2024, 18:58 IST
ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸಲು ಚಿಂತನೆ: ವಿ. ಸೋಮಣ್ಣ

ಹಳಿ ಮೇಲೆ ಸಿಲಿಂಡರ್‌ | ಮಹತ್ವದ ಸುಳಿವು ಲಭ್ಯ: ರೈಲ್ವೆ ಅಧಿಕಾರಿ

‘ಹಳಿಯ ಮೇಲೆ ಸಿಲಿಂಡರ್‌ ಇರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ನಮಗೆ ಮಹತ್ವದ ಸುಳಿವೊಂದು ದೊರೆತಿದೆ. ಕೆಲವೇ ದಿನಗಳಲ್ಲಿ ತನಿಖೆ ಪೂರ್ಣಗೊಳಿಸಲಾಗುವುದು’ ಎಂದು ಹೆಚ್ಚುವರಿ ಮಹಾನಿರ್ದೇಶಕ (ರೈಲ್ವೆ) ಪ್ರಕಾಶ್‌ ಡಿ. ಬುಧವಾರ ಮಾಹಿತಿ ನೀಡಿದರು.
Last Updated 11 ಸೆಪ್ಟೆಂಬರ್ 2024, 13:55 IST
ಹಳಿ ಮೇಲೆ ಸಿಲಿಂಡರ್‌ | ಮಹತ್ವದ ಸುಳಿವು ಲಭ್ಯ: ರೈಲ್ವೆ ಅಧಿಕಾರಿ

ಹುಬ್ಬಳ್ಳಿ–ಪುಣೆ ನಡುವೆ ವಂದೇ ಭಾರತ್ ರೈಲು

ಸೆ.15ರಂದು ವರ್ಚ್ಯುವಲ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಚಾಲನೆ
Last Updated 11 ಸೆಪ್ಟೆಂಬರ್ 2024, 4:41 IST
ಹುಬ್ಬಳ್ಳಿ–ಪುಣೆ ನಡುವೆ ವಂದೇ ಭಾರತ್ ರೈಲು

ಪ್ಲಾಟ್‌ಫಾರಂ ಸಮೀಪ ಹಳಿ ತಪ್ಪಿದ ಇಂದೋರ್–ಜಬಲ್‌ಪುರ ಎಕ್ಸ್‌ಪ್ರೆಸ್‌ನ 2 ಬೋಗಿಗಳು

ಇಂದೋರ್– ಜಬಲ್‌‍‍ಪುರ ನಡುವಿನ ಸೋಮನಾಥ ಎಕ್ಸ್‌ಪ್ರೆಸ್ ರೈಲಿನ ಎರಡು ಕೋಚ್‌ಗಳು ಶನಿವಾರ ಬೆಳಿಗ್ಗೆ ಹಳಿತಪ್ಪಿವೆ.
Last Updated 7 ಸೆಪ್ಟೆಂಬರ್ 2024, 3:47 IST
ಪ್ಲಾಟ್‌ಫಾರಂ ಸಮೀಪ ಹಳಿ ತಪ್ಪಿದ ಇಂದೋರ್–ಜಬಲ್‌ಪುರ ಎಕ್ಸ್‌ಪ್ರೆಸ್‌ನ 2 ಬೋಗಿಗಳು

ವಂದೇ ಭಾರತ್ ಸ್ಲೀಪರ್‌ ರೈಲು ಮಾದರಿ ಅನಾವರಣಗೊಳಿಸಿದ ಸಚಿವ ಅಶ್ವಿನಿ ವೈಷ್ಣವ್‌

ವಂದೇ ಭಾರತ್‌ ಸ್ಲೀಪರ್‌ ರೈಲುಗಳ ಮಾದರಿಯನ್ನು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರು ಬೆಂಗಳೂರಿನಲ್ಲಿ ಅನಾವರಣಗೊಳಿಸಿದರು.
Last Updated 1 ಸೆಪ್ಟೆಂಬರ್ 2024, 6:28 IST
ವಂದೇ ಭಾರತ್ ಸ್ಲೀಪರ್‌ ರೈಲು ಮಾದರಿ ಅನಾವರಣಗೊಳಿಸಿದ ಸಚಿವ ಅಶ್ವಿನಿ ವೈಷ್ಣವ್‌

ಗಣೇಶ ಚತುರ್ಥಿ: ಬೆಂಗಳೂರು-ಕಲಬುರಗಿ ನಡುವೆ ವಿಶೇಷ ರೈಲು

: ಗಣೇಶ ಚತುರ್ಥಿ ಹಬ್ಬದ ಅವಧಿಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆಗೊಳಿಸಲು ಬೆಂಗಳೂರಿನ ಸರ್‌ ಎಂ.ವಿಶ್ವೇಶ್ವರಯ್ಯ ಟರ್ಮಿನಲ್‌ (ಎಸ್‌ಎಂವಿಟಿ) ಮತ್ತು ಕಲಬುರಗಿ ನಡುವೆ ಸೆಪ್ಟೆಂಬರ್ 5, 6 ಮತ್ತು 7ರಂದು ಒನ್‌ ಟ್ರಿಪ್ (ಒಂದು ಬಾರಿ) ವಿಶೇಷ ರೈಲು ಸಂಚರಿಸಲಿದೆ.
Last Updated 26 ಆಗಸ್ಟ್ 2024, 15:32 IST
ಗಣೇಶ ಚತುರ್ಥಿ: ಬೆಂಗಳೂರು-ಕಲಬುರಗಿ ನಡುವೆ ವಿಶೇಷ ರೈಲು

ಕುಂಭಮೇಳ 2025: 900 ರೈಲುಗಳ ಸಂಚಾರ; ಸುರಕ್ಷತೆಗೆ AI ಆಧಾರಿತ CCTV ಅಳವಡಿಕೆ

ಕುಂಭ ಮೇಳ ನಡೆಯುವ ಸಂದರ್ಭದಲ್ಲಿ ದೇಶದ ವಿವಿಧ ನಿಲ್ದಾಣಗಳಿಂದ 900ಕ್ಕೂ ಹೆಚ್ಚು ರೈಲುಗಳ ಕಾರ್ಯಾಚರಣೆಗೆ ಸಿದ್ಧತೆ ನಡೆಸಿರುವ ರೈಲ್ವೆ ಮಂಡಳಿಯು, ಲೊಕೊಮೊಟಿವ್‌ ಹಾಗೂ ಪ್ರಮುಖ ಯಾರ್ಡ್‌ಗಳಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ನಿರ್ಧರಿಸಿದೆ.
Last Updated 20 ಆಗಸ್ಟ್ 2024, 10:53 IST
ಕುಂಭಮೇಳ 2025: 900 ರೈಲುಗಳ ಸಂಚಾರ; ಸುರಕ್ಷತೆಗೆ AI ಆಧಾರಿತ CCTV ಅಳವಡಿಕೆ
ADVERTISEMENT

ಧಾರವಾಡ–ಬೆಳಗಾವಿ ರೈಲು ಮಾರ್ಗ | ಕರ್ನಾಟಕ ಸರ್ಕಾರ ಭೂಮಿ ನೀಡಿಲ್ಲ: ವೈಷ್ಣವ್

ಧಾರವಾಡ–ಬೆಳಗಾವಿ ರೈಲು ಮಾರ್ಗ ಅಭಿವೃದ್ಧಿಗಾಗಿ ಅಗತ್ಯವಿರುವ ಜಮೀನನ್ನು ಕರ್ನಾಟಕ ಸರ್ಕಾರ ರೈಲ್ವೆಗೆ ಹಸ್ತಾಂತರಿಸಿಲ್ಲ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.
Last Updated 11 ಆಗಸ್ಟ್ 2024, 15:17 IST
ಧಾರವಾಡ–ಬೆಳಗಾವಿ ರೈಲು ಮಾರ್ಗ | ಕರ್ನಾಟಕ ಸರ್ಕಾರ ಭೂಮಿ ನೀಡಿಲ್ಲ: ವೈಷ್ಣವ್

‘ರೈಲ್ವೆ (ತಿದ್ದುಪಡಿ) ಮಸೂದೆ’ ಲೋಕಸಭೆಯಲ್ಲಿ ಮಂಡನೆ

ರೈಲ್ವೆ ಮಂಡಳಿಗೆ ಶಾಸನಬದ್ಧ ಅಧಿಕಾರ ನೀಡುವ ರೈಲ್ವೆ (ತಿದ್ದುಪಡಿ) ಮಸೂದೆ –2024‘ ಅನ್ನು ಶುಕ್ರವಾರ ಲೋಕಸಭೆಯಲ್ಲಿ ಮಂಡಿಸಲಾಯಿತು.
Last Updated 9 ಆಗಸ್ಟ್ 2024, 14:33 IST
‘ರೈಲ್ವೆ (ತಿದ್ದುಪಡಿ) ಮಸೂದೆ’ ಲೋಕಸಭೆಯಲ್ಲಿ ಮಂಡನೆ

ಮಂಗಳೂರು ಜಂಕ್ಷನ್ - ಯಶವಂತಪುರ ರೈಲಿನ ಸಮಯ ಬದಲು

ಮಂಗಳೂರು ಜಂಕ್ಷನ್-ಯಶವಂತಪುರ ನಡುವೆ ಸಂಚರಿಸುವ ರೈಲು ಸಂಖ್ಯೆ 16576ರ ಸಮಯವನ್ನು ಬದಲಾಯಿಸಿ ರೈಲ್ವೆ ಸಚಿವಾಲಯ ಆದೇಶ ಹೊರಡಿಸಿದೆ.
Last Updated 1 ಆಗಸ್ಟ್ 2024, 10:05 IST
ಮಂಗಳೂರು ಜಂಕ್ಷನ್ - ಯಶವಂತಪುರ ರೈಲಿನ ಸಮಯ ಬದಲು
ADVERTISEMENT
ADVERTISEMENT
ADVERTISEMENT