Video | ರಾಜಕೀಯ ನಷ್ಟ ತುಂಬಿಕೊಳ್ಳಲು ಸಿಎಂ ಸಾಂತ್ವನದ ನಾಟಕ: ಪ್ರಲ್ಹಾದ್ ಜೋಶಿ
ನೇಹಾ ಕೊಲೆ ಪ್ರಕರಣದಿಂದ ರಾಜಕೀಯವಾಗಿ ಕಾಂಗ್ರೆಸ್ಗೆ ಆಗುತ್ತಿರುವ ನಷ್ಟ ತುಂಬಿಸಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಂತ್ವನದ ನಾಟಕವಾಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು.Last Updated 24 ಏಪ್ರಿಲ್ 2024, 10:29 IST