ಆಸ್ತಿ ಮರುಹಂಚಿಕೆ: ರಾಹುಲ್ ಹೇಳಿಕೆ ಅಪಾಯಕಾರಿ ಎಂದ ಬಿಜೆಪಿ ಶಾಸಕ ಸುರೇಶ್ ಕುಮಾರ್
ಕಷ್ಟಪಟ್ಟು ಸಂಪಾದಿಸಿದ ಆಸ್ತಿಯನ್ನು ಮರುಹಂಚಿಕೆ ಮಾಡುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ಗಾಂಧಿ ಹೇಳಿದ್ದಾರೆ. ಇದು ದೇಶಕ್ಕೆ ಅತ್ಯಂತ ಅಪಾಯಕಾರಿ ಚಿಂತನೆ ಎಂದು ಬಿಜೆಪಿ ಶಾಸಕ ಎಸ್.ಸುರೇಶ್ಕುಮಾರ್ ಟೀಕಿಸಿದ್ದಾರೆ.Last Updated 24 ಏಪ್ರಿಲ್ 2024, 11:25 IST