'ಇಂಡಿಯಾ' ಮೈತ್ರಿಕೂಟಕ್ಕೆ ಗೆಲುವು, ಬಿಜೆಪಿ 200ರ ಗಡಿ ದಾಟುವುದಿಲ್ಲ: ಮಮತಾ
ಲೋಕಸಭೆ ಚುನಾವಣೆಯಲ್ಲಿ 'ಇಂಡಿಯಾ' ಮೈತ್ರಿಕೂಟ ಅಧಿಕಾರಕ್ಕೆ ಬರಲಿದ್ದು, ಬಿಜೆಪಿ 200ರ ಗಡಿ ಸಹ ದಾಟುವುದಿಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಹೇಳಿದ್ದಾರೆ. Last Updated 18 ಮೇ 2024, 11:24 IST