ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ಬೀದರ್

ADVERTISEMENT

ಹುಲಸೂರ: ದುರಸ್ತಿ ಮಾಡಿ ವಾರ ಕಳೆಯುವ ಮೊದಲೇ ಕಿತ್ತು ಬಂದ ರಸ್ತೆ

ಬಸವಕಲ್ಯಾಣ-ಭಾಲ್ಕಿ ಮುಖ್ಯ ರಸ್ತೆ ಸಂಪೂರ್ಣ ಕೆಟ್ಟು ಹೋಗಿದೆ. ವಾರದ ಹಿಂದೆ ರಸ್ತೆ ದುರಸ್ತಿ ಕಾಮಗಾರಿ ಮಾಡಲಾಗಿದ್ದು, ವಾರ ಕಳೆಯುವ ಮೊದಲೇ ಮತ್ತೆ ಹದಗೆಟ್ಟಿದ್ದು. ಕಳಪೆ ಕಾಮಗಾರಿ ಆಗಿದ್ದರಿಂದ ಹಾಳಾಗಿದೆ ಎಂದು ಜನರು ದೂರಿದ್ದಾರೆ.
Last Updated 17 ಮೇ 2024, 6:12 IST
ಹುಲಸೂರ: ದುರಸ್ತಿ ಮಾಡಿ ವಾರ ಕಳೆಯುವ ಮೊದಲೇ ಕಿತ್ತು ಬಂದ ರಸ್ತೆ

ಬೀದರ್: ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

Bh
Last Updated 16 ಮೇ 2024, 15:35 IST
ಬೀದರ್: ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಔರಾದ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಔರಾದ್: ಉಪ ಕಾರ್ಯದರ್ಶಿಯಿಂದ ನರೇಗಾ ಕಾಮಗಾರಿ ಪರಿಶೀಲನೆ
Last Updated 16 ಮೇ 2024, 15:19 IST
ಔರಾದ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಬಸವಕಲ್ಯಾಣ | ತಾಲ್ಲೂಕು ಆಸ್ಪತ್ರೆಗೆ ಭೇಟಿ: ಪರಿಶೀಲನೆ

ಬಸವಕಲ್ಯಾಣದಲ್ಲಿ ಲೋಕಾಯುಕ್ತ ಡಿವೈಎಸ್ಪಿ ಆ್ಯಂಟನಿ ಜಾನ್ ಪರಿಶೀಲನೆ
Last Updated 16 ಮೇ 2024, 15:18 IST
ಬಸವಕಲ್ಯಾಣ | ತಾಲ್ಲೂಕು ಆಸ್ಪತ್ರೆಗೆ ಭೇಟಿ: ಪರಿಶೀಲನೆ

ಬೀದರ್‌: ಡೊನೇಷನ್ ಹಾವಳಿ ತಡೆಗೆ ಎಸ್‌ಎಫ್‌ಐ ಆಗ್ರಹ

2024–25ನೇ ಸಾಲಿನಲ್ಲಿ ಖಾಸಗಿ ಶಾಲೆಗಳು ಪ್ರವೇಶದ ಸಂದರ್ಭದಲ್ಲಿ ಟ್ಯೂಷನ್‌ ಶುಲ್ಕ ಹೆಚ್ಚಿಸಿ ಡೊನೇಷನ್‌ ವಸೂಲಿ ಮಾಡುತ್ತಿದ್ದು, ಅದನ್ನು ಜಿಲ್ಲಾಡಳಿತ ತಡೆಯಬೇಕೆಂದು ಭಾರತ ವಿದ್ಯಾರ್ಥಿ ಫೆಡರೇಶನ್‌ (ಎಸ್‌ಎಫ್‌ಐ) ಆಗ್ರಹಿಸಿದೆ.
Last Updated 16 ಮೇ 2024, 15:17 IST
ಬೀದರ್‌: ಡೊನೇಷನ್ ಹಾವಳಿ ತಡೆಗೆ ಎಸ್‌ಎಫ್‌ಐ ಆಗ್ರಹ

ಬೀದರ್: ವಿಶೇಷ ತರಗತಿ ರದ್ದತಿಗೆ ಆಗ್ರಹ

ಪ್ರಸಕ್ತ ಸಾಲಿನ ಎಸ್‌.ಎಸ್‌.ಎಲ್‌.ಸಿ. ಪರೀಕ್ಷೆ 1 ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ರಜೆ ಅವಧಿಯಲ್ಲಿ ವಿಶೇಷ ತರಗತಿ ನಡೆಸಬೇಕೆಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಹೊರಡಿಸಿರುವ ಆದೇಶ ಹಿಂಪಡೆಯಬೇಕೆಂದು ಕಲ್ಯಾಣ ಕರ್ನಾಟಕ ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕ ಆಗ್ರಹಿಸಿದೆ.
Last Updated 16 ಮೇ 2024, 15:16 IST
ಬೀದರ್: ವಿಶೇಷ ತರಗತಿ ರದ್ದತಿಗೆ ಆಗ್ರಹ

ಬೀದರ್ | ಕುಡಿಯುವ ನೀರಿಗೆ ಸಮಸ್ಯೆ ಆಗದಿರಲಿ: ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ

‘ಮುಂದಿನ ಎರಡು ವಾರಗಳವರೆಗೆ ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಬೇಕು’ ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಸೂಚಿಸಿದರು.
Last Updated 16 ಮೇ 2024, 15:16 IST
ಬೀದರ್ | ಕುಡಿಯುವ ನೀರಿಗೆ ಸಮಸ್ಯೆ ಆಗದಿರಲಿ: ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ
ADVERTISEMENT

ಬೀದರ್: ಸಾಯಿಜ್ಞಾನ ಪಬ್ಲಿಕ್ ಶಾಲೆಗೆ ಶೇ 100 ಫಲಿತಾಂಶ

ಪ್ರಜಾವಾಣಿ ವಾರ್ತೆ ಬೀದರ್: ಇಲ್ಲಿಯ ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್‍ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ.
Last Updated 16 ಮೇ 2024, 14:26 IST
ಬೀದರ್: ಸಾಯಿಜ್ಞಾನ ಪಬ್ಲಿಕ್ ಶಾಲೆಗೆ ಶೇ 100 ಫಲಿತಾಂಶ

ಬತ್ತಿದ ಬಾವಿ: ಬೋರಾಳದಲ್ಲಿ ನೀರಿನ ಸಮಸ್ಯೆ ಉಲ್ಬಣ

ಬತ್ತಿದ ಬಾವಿ: ಬೋರಾಳದಲ್ಲಿ ನೀರಿನ ಸಮಸ್ಯೆ ಉಲ್ಬಣ  
Last Updated 16 ಮೇ 2024, 14:23 IST
ಬತ್ತಿದ ಬಾವಿ: ಬೋರಾಳದಲ್ಲಿ ನೀರಿನ ಸಮಸ್ಯೆ ಉಲ್ಬಣ

ಭಾಲ್ಕಿ: ಮಳೆಗೆ ತಂಪಾದ ಇಳೆ

ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧೆಡೆ ಒಂದು ಗಂಟೆಗೂ ಹೆಚ್ಚು ಸಮಯ ಮಳೆ ಸುರಿದಿದೆ.
Last Updated 16 ಮೇ 2024, 14:12 IST
ಭಾಲ್ಕಿ: ಮಳೆಗೆ ತಂಪಾದ ಇಳೆ
ADVERTISEMENT