ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ಧಾರವಾಡ

ADVERTISEMENT

ಕರ್ನಾಟಕ ಗೂಂಡಾ ರಾಜ್ಯವಾಗುತ್ತಿದೆ: ಮೃತ ಅಂಜಲಿ ಮನೆಗೆ ಭೇಟಿ ನೀಡಿದ ಶೆಟ್ಟರ್

'ಮೊದಲಿದ್ದ ಉತ್ತರ ಪ್ರದೇಶ ಮಾದರಿಯಲ್ಲಿ ಕರ್ನಾಟಕ ಗೂಂಡಾ ರಾಜ್ಯವಾಗುತ್ತಿದ್ದು, ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ' ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಆರೋಪಿಸಿದರು.
Last Updated 17 ಮೇ 2024, 8:21 IST
ಕರ್ನಾಟಕ ಗೂಂಡಾ ರಾಜ್ಯವಾಗುತ್ತಿದೆ: ಮೃತ ಅಂಜಲಿ ಮನೆಗೆ ಭೇಟಿ ನೀಡಿದ ಶೆಟ್ಟರ್

ಜಗಳೂರು: ಬರ ಪರಿಹಾರಕ್ಕೆ ತಹಶೀಲ್ದಾರ್ ಕಚೇರಿಗೆ ಮುಗಿಬಿದ್ದ ರೈತರು

ಜಗಳೂರು: ತೀವ್ರ ಬರಗಾಲದಿಂದ ತತ್ತರಿಸಿರುವ ತಾಲ್ಲೂಕಿನ ವಿವಿಧ ಗ್ರಾಮಗಳ ರೈತರು ‘ನಮಗೆ ಬರ ಪರಿಹಾರ ಮೊತ್ತ ದೊರೆತಿಲ್ಲ’ ಎಂದು ಇಲ್ಲಿನ ತಹಶೀಲ್ದಾರ್ ಕಚೇರಿಯಲ್ಲಿ ಮನವಿ ಸಲ್ಲಿಸಿದ್ದಾರೆ.
Last Updated 17 ಮೇ 2024, 7:04 IST
ಜಗಳೂರು: ಬರ ಪರಿಹಾರಕ್ಕೆ ತಹಶೀಲ್ದಾರ್ ಕಚೇರಿಗೆ ಮುಗಿಬಿದ್ದ ರೈತರು

ಹುಬ್ಬಳ್ಳಿ: ಅಂಜಲಿ ಕೊಲೆ ಆರೋಪಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ

ಗುರುವಾರ ತಡರಾತ್ರಿ ದಾವಣಗೆರೆಯಲ್ಲಿ ಪೊಲೀಸ್ ವಶಕ್ಕೆ ಪಡೆಯಲಾಗಿದ್ದ ಅಂಜಲಿ ಕೊಲೆ ಆರೋಪಿ ಗಿರೀಶ ಸಾವಂತಗೆ ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
Last Updated 17 ಮೇ 2024, 6:42 IST
ಹುಬ್ಬಳ್ಳಿ: ಅಂಜಲಿ ಕೊಲೆ ಆರೋಪಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ

ಹುಬ್ಬಳ್ಳಿ: ಒಣಭೂಮಿಯಲ್ಲೂ ಅರಳಿದ ಗುಲಾಬಿ

ನೀರಾವರಿ ಸೌಲಭ್ಯ ಇಲ್ಲದೇ, ಒಣ ಬೇಸಾಯದ ಮೂಲಕ ಪುಷ್ಪ ಕೃಷಿ ಮಾಡಿ ಸೈ ಎನಿಸಿಕೊಂಡು, ಇತರ ರೈತರಿಗೂ ಮಾದರಿಯಾಗಿದ್ದಾರೆ ಕುಂದಗೋಳ ತಾಲ್ಲೂಕಿನ ಹಿರೇಗುಂಜಳ ಗ್ರಾಮದ ರೈತ ಮಲ್ಲೇಶಪ್ಪ ಗೂ. ಬಿಸೇರೊಟ್ಟಿ.
Last Updated 17 ಮೇ 2024, 6:05 IST
ಹುಬ್ಬಳ್ಳಿ:  ಒಣಭೂಮಿಯಲ್ಲೂ ಅರಳಿದ ಗುಲಾಬಿ

ಹುಬ್ಬಳ್ಳಿ: 2.56 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಗುರಿ

ಬರ ಆವರಿಸಿದ್ದ ಧಾರವಾಡ ಜಿಲ್ಲೆಯ ಕೆಲವಡೆ ಮಳೆಯಾಗಿದ್ದು, ಕೃಷಿ ಚಟುವಟಿಕೆ ಕೈಗೊಳ್ಳಲು ರೈತರು ಮುಂದಾಗಿದ್ದಾರೆ. ಹೊಲವನ್ನು ಹಸನು ಮಾಡಿ, ಮುಂಗಾರು ಬಿತ್ತನೆಗೆ ಸಜ್ಜಾಗಿದ್ದಾರೆ.
Last Updated 17 ಮೇ 2024, 6:03 IST
ಹುಬ್ಬಳ್ಳಿ: 2.56 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಗುರಿ

ಹುಬ್ಬಳ್ಳಿ: ಕೊಲೆ ಆರೋಪಿ ಬಂಧಿಸಿ, ಗಲ್ಲುಶಿಕ್ಷೆ ವಿಧಿಸಲು ಆಗ್ರಹ

ಅಂಜಲಿ ಅಂಬಿಗೇರ ಕೊಲೆ ಖಂಡಿಸಿ, ಬಿಜೆಪಿ, ವಿವಿಧ ಸಂಘಟನೆಗಳಿಂದ ಪ್ರತಿಭಟನೆ
Last Updated 16 ಮೇ 2024, 13:06 IST
ಹುಬ್ಬಳ್ಳಿ: ಕೊಲೆ ಆರೋಪಿ ಬಂಧಿಸಿ, ಗಲ್ಲುಶಿಕ್ಷೆ ವಿಧಿಸಲು ಆಗ್ರಹ

ಆರೋಪಿಯ ಬಂಧಿಸದಿರುವುದು ಪೊಲೀಸರ ವೈಫಲ್ಯಕ್ಕೆ ಸಾಕ್ಷಿ: ದಿಂಗಾಲೇಶ್ವರ ಸ್ವಾಮೀಜಿ

ಅಂಜಲಿ ಕೊಲೆ ಪ್ರಕರಣ
Last Updated 16 ಮೇ 2024, 9:04 IST
ಆರೋಪಿಯ ಬಂಧಿಸದಿರುವುದು ಪೊಲೀಸರ ವೈಫಲ್ಯಕ್ಕೆ ಸಾಕ್ಷಿ: ದಿಂಗಾಲೇಶ್ವರ ಸ್ವಾಮೀಜಿ
ADVERTISEMENT

ಅಂಜಲಿ ಕೊಲೆಗೆ ಪೊಲೀಸರ ನಿರ್ಲಕ್ಷ್ಯವೇ ಕಾರಣ: ಶಾಸಕ ಮಹೇಶ ಟೆಂಗಿನಕಾಯಿ

ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣ ಮಾಸುವ ಮುನ್ನವೇ ಅಂಜಲಿ ಅಂಬಿಗೇರ ಹತ್ಯೆ ನಡೆದಿದ್ದು ಹುಬ್ಬಳ್ಳಿಯನ್ನು ಬೆಚ್ಚಿ ಬೀಳಿಸಿದೆ. ಇದರಲ್ಲಿ ಸರ್ಕಾರದ ಲೋಪ ಎದ್ದು ಕಾಣುತ್ತಿದ್ದು, ಇನ್ನೂದರೂ ಸರ್ಕಾರ ಎಚ್ಚೆತ್ತುಕೊಳ್ಳಬೇಕಿದೆ ಎಂದು ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿದರು.
Last Updated 16 ಮೇ 2024, 7:26 IST
ಅಂಜಲಿ ಕೊಲೆಗೆ ಪೊಲೀಸರ ನಿರ್ಲಕ್ಷ್ಯವೇ ಕಾರಣ: ಶಾಸಕ ಮಹೇಶ ಟೆಂಗಿನಕಾಯಿ

ಅಂಜಲಿ ಹತ್ಯೆ: ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿ– ಮೂರು ಸಾವಿರ ಮಠದ ಶ್ರೀ

ಅಂಜಲಿ ಅಂಬಿಗೇರ ಅವರನ್ನು ಅಮಾನುಷವಾಗಿ ಹತ್ಯೆ ಮಾಡಿದ್ದು ಖಂಡನೀಯ. ಇದು ಅತ್ಯಂತ ದಾರುಣವಾದ ಘಟನೆ. ಆರೋಪಿ ಮನೆಗೆ‌ ನುಗ್ಗಿ ಕೊಲೆ ಮಾಡಿ ಹೋಗುತ್ತಾನೆ ಎಂದರೆ ಈ ನೆಲದ ಕಾನೂನಿಗೆ ಬೆಲೆ‌ ಇಲ್ಲದಂತಾಗಿದೆ’ ಎಂದು ಹುಬ್ಬಳ್ಳಿಯ ಮೂರು ಸಾವಿರ ಮಠದ ಗುರುಸಿದ್ದರಾಜಯೋಗೀಂದ್ರ ಸ್ವಾಮೀಜಿ ಹೇಳಿದರು.
Last Updated 16 ಮೇ 2024, 7:23 IST
ಅಂಜಲಿ ಹತ್ಯೆ: ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿ– ಮೂರು ಸಾವಿರ ಮಠದ ಶ್ರೀ

ಧಾರವಾಡ ಲೋಕಸಭಾ ಕ್ಷೇತ್ರ: ಹಿರಿಯ, ಅಂಗವಿಕಲ ಮತದಾನ ಪ್ರಕ್ರಿಯೆಗೆ ಶ್ಲಾಘನೆ

ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮೇ 7ರ ಸಾರ್ವತ್ರಿಕ ಚುನಾವಣೆ ಮುನ್ನ ಏಪ್ರಿಲ್ 25 ರಿಂದ ಏಪ್ರಿಲ್ 30ರವರೆಗೆ ಕ್ಷೇತ್ರ ವ್ಯಾಪ್ತಿಯ ಹಿರಿಯ ನಾಗರಿಕ ಮತ್ತು ಅಂಗವಿಕಲ ಮತದಾರರು ಮನೆಯಿಂದ ಮಾಡಿದ ಮತದಾನ ಹಾಗೂ ಕರ್ತವ್ಯನಿರತ ಅಧಿಕಾರಿಗಳು ಅಂಚೆ ಮೂಲಕ ಮಾಡಿದ ಮತದಾನ ಪ್ರಮಾಣ ಶೇ 78.01 ಇದೆ.
Last Updated 16 ಮೇ 2024, 6:33 IST
ಧಾರವಾಡ ಲೋಕಸಭಾ ಕ್ಷೇತ್ರ: ಹಿರಿಯ, ಅಂಗವಿಕಲ ಮತದಾನ ಪ್ರಕ್ರಿಯೆಗೆ ಶ್ಲಾಘನೆ
ADVERTISEMENT