ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ರಾಷ್ಟ್ರೀಯ

ADVERTISEMENT

AAP ಸಂಸದೆ ಸ್ವಾತಿ ಮಾಲಿವಾಲ್ ಮೇಲೆ ಹಲ್ಲೆ ನಡೆದಿರುವುದು ದೃಢ: ವೈದ್ಯಕೀಯ ವರದಿ

ಎಎಪಿಯ ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್‌ ಅವರ ಮೇಲೆ ಹಲ್ಲೆ ನಡೆದಿರುವುದು ಖಚಿತಪಟ್ಟಿದೆ ಎಂದು ವೈದ್ಯಕೀಯ ವರದಿ ಹೇಳಿದೆ.
Last Updated 18 ಮೇ 2024, 6:44 IST
AAP ಸಂಸದೆ ಸ್ವಾತಿ ಮಾಲಿವಾಲ್ ಮೇಲೆ ಹಲ್ಲೆ ನಡೆದಿರುವುದು ದೃಢ: ವೈದ್ಯಕೀಯ ವರದಿ

ಮಾಲಿವಾಲ್ ಮೇಲೆ ಭ್ರಷ್ಟಾಚಾರ ಆರೋಪ ಇದೆ; BJP ಬೆದರಿಸಿ ಸಂಚು ರೂಪಿಸಿದೆ: ಎಎಪಿ

ಕೇಜ್ರಿವಾಲ್‌ ಆಪ್ತ ಬಿಭವ್ ಕುಮಾರ್‌ ಅವರಿಂದ ಹಲ್ಲೆಗೆ ಒಳಗಾಗಿದ್ದೇನೆ ಎಂದು ಆರೋಪಿಸುತ್ತಿರುವ ಸ್ವಾತಿ ಮಾಲಿವಾಲ್ ಅವರು, ಅನಧಿಕೃತ ನೇಮಕಾತಿ ಪ್ರಕರಣವನ್ನು ಎದುರಿಸುತ್ತಿದ್ದಾರೆ ಎಂದು ಎಎಪಿ ನಾಯಕಿಯೂ ಆಗಿರುವ ದೆಹಲಿ ಸಚಿವೆ ಅತಿಶಿ ಹೇಳಿದ್ದಾರೆ.
Last Updated 18 ಮೇ 2024, 6:43 IST
ಮಾಲಿವಾಲ್ ಮೇಲೆ ಭ್ರಷ್ಟಾಚಾರ ಆರೋಪ ಇದೆ; BJP ಬೆದರಿಸಿ ಸಂಚು ರೂಪಿಸಿದೆ: ಎಎಪಿ

‘ಇಂಡಿಯಾ’ ಅಧಿಕಾರಕ್ಕೆ ಬಂದರೆ GST ವ್ಯವಸ್ಥೆ ಸರಳೀಕರಣ: ಮಲ್ಲಿಕಾರ್ಜುನ ಖರ್ಗೆ

ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಜಿಎಸ್‌ಟಿ ವ್ಯವಸ್ಥೆಯನ್ನು ಸರಳೀಕರಣಗೊಳಿಸುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.
Last Updated 18 ಮೇ 2024, 6:19 IST
‘ಇಂಡಿಯಾ’ ಅಧಿಕಾರಕ್ಕೆ ಬಂದರೆ GST ವ್ಯವಸ್ಥೆ ಸರಳೀಕರಣ: ಮಲ್ಲಿಕಾರ್ಜುನ ಖರ್ಗೆ

ಇಂದು ಮಾಜಿ ಪ್ರಧಾನಿ ದೇವೇಗೌಡ ಹುಟ್ಟುಹಬ್ಬ: ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ಇಂದು ತಮ್ಮ 91ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು, ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.
Last Updated 18 ಮೇ 2024, 5:00 IST
ಇಂದು ಮಾಜಿ ಪ್ರಧಾನಿ ದೇವೇಗೌಡ ಹುಟ್ಟುಹಬ್ಬ: ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

ಮಣಿಪುರ: 34 ಯುಎನ್‌ಎಲ್‌ಎಫ್‌ ಬಂಡುಕೋರರು ಶರಣು

ಮ್ಯಾನ್ಮಾರ್‌ ಮೂಲಕ ಮಣಿಪುರದೊಳಗೆ ನುಸುಳಲು ಯತ್ನಿಸಿದ್ದ, ಯುಎನ್‌ಎಲ್‌ಎಫ್‌(ಪಿ) ಸಂಘಟನೆಯ 34 ಸಶಸ್ತ್ರ ಬಂಡುಕೋರರು ಅಸ್ಸಾಂ ರೈಫಲ್ಟ್‌ ಮುಂದೆ ಶರಣಾಗಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
Last Updated 18 ಮೇ 2024, 4:34 IST
ಮಣಿಪುರ: 34 ಯುಎನ್‌ಎಲ್‌ಎಫ್‌ ಬಂಡುಕೋರರು ಶರಣು

ಸಂಸದ ತೇಜಸ್ವಿ ಸೂರ್ಯ ವಿರುದ್ಧದ ಪ್ರಕರಣ: ಅರ್ಜಿ ಪರಿಗಣಿಸಲು ಸುಪ್ರೀಂ ನಕಾರ

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧದ ದ್ವೇಷ ಭಾಷಣ ಪ್ರಕರಣದಲ್ಲಿ ತನಿಖೆಗೆ ತಡೆ ನೀಡಿರುವ ಕರ್ನಾಟಕ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್‌ ಶುಕ್ರವಾರ ನಿರಾಕರಿಸಿದೆ.
Last Updated 18 ಮೇ 2024, 4:31 IST
ಸಂಸದ ತೇಜಸ್ವಿ ಸೂರ್ಯ ವಿರುದ್ಧದ ಪ್ರಕರಣ: ಅರ್ಜಿ ಪರಿಗಣಿಸಲು ಸುಪ್ರೀಂ ನಕಾರ

ಗೋವಾ ಅಂತರರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಸೇನಾ ವಿಮಾನ ತುರ್ತು ಭೂಸ್ಪರ್ಶ

ಭಾರತೀಯ ನೌಕಾಪಡೆಯ ವಿಮಾನವೊಂದು ಶುಕ್ರವಾರ ಗೋವಾ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಕಾರಣ, ಇಲ್ಲಿ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು.
Last Updated 18 ಮೇ 2024, 4:27 IST
ಗೋವಾ ಅಂತರರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಸೇನಾ ವಿಮಾನ ತುರ್ತು ಭೂಸ್ಪರ್ಶ
ADVERTISEMENT

ಹರಿಯಾಣ | ಚಲಿಸುತ್ತಿದ್ದ ಬಸ್‌ಗೆ ಬೆಂಕಿ; 9 ಮಂದಿ ಸಜೀವ ದಹನ

ಹರಿಯಾಣದ ನೂಹ್ ಜಿಲ್ಲೆಯ ತೌರು ಬಳಿ ಶನಿವಾರ ತಡರಾತ್ರಿ ಚಲಿಸುತ್ತಿದ್ದ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ 9 ಜನರು ಸಜೀವ ದಹನಗೊಂಡಿದ್ದಾರೆ ಮತ್ತು 15ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದರು.
Last Updated 18 ಮೇ 2024, 4:26 IST
ಹರಿಯಾಣ | ಚಲಿಸುತ್ತಿದ್ದ ಬಸ್‌ಗೆ ಬೆಂಕಿ; 9 ಮಂದಿ ಸಜೀವ ದಹನ

ನೌಕಾಪಡೆ ಸಿಬ್ಬಂದಿಯ ಹನಿಟ್ರ್ಯಾಪ್: ಮುಂಬೈ ವ್ಯಕ್ತಿ ವಿರುದ್ಧ ಎನ್‌ಐಎ ಆರೋಪಪಟ್ಟಿ

ನೌಕಾಪಡೆ ಸಿಬ್ಬಂದಿಯ ‘ಹನಿ ಟ್ರ್ಯಾ‍ಪ್’ಗೆ ಪಾಕಿಸ್ತಾನ ಗುಪ್ತಚರ ಸಂಸ್ಥೆ ಸಂಚು ರೂಪಿಸಿದ್ದ ಪ್ರಕರಣದ ಪ್ರಮುಖ ಆರೋಪಿ, ಮುಂಬೈ ನಿವಾಸಿ ಅಮಾನ್‌ ಸಲೀಂ ಶೇಖ್‌ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಆರೋಪಪಟ್ಟಿ ದಾಖಲಿಸಿದೆ ಎಂದು ಅಧಿಕೃತ ಪ್ರಕಟಣೆ ಶುಕ್ರವಾರ ತಿಳಿಸಿದೆ.
Last Updated 18 ಮೇ 2024, 4:19 IST
ನೌಕಾಪಡೆ ಸಿಬ್ಬಂದಿಯ ಹನಿಟ್ರ್ಯಾಪ್: ಮುಂಬೈ ವ್ಯಕ್ತಿ ವಿರುದ್ಧ ಎನ್‌ಐಎ ಆರೋಪಪಟ್ಟಿ

CM ನಿವಾಸಕ್ಕೆ ಅಕ್ರಮ ಪ್ರವೇಶ: ಮಾಲಿವಾಲ್‌ ವಿರುದ್ಧ ಬಿಭವ್‌ ಕುಮಾರ್‌ ದೂರು

ಸ್ವಾತಿ ಮಾಲಿವಾಲ್‌ ಅವರು ಮೇ 13ರಂದು ಮುಖ್ಯಮಂತ್ರಿಗಳ ನಿವಾಸವನ್ನು ಅಕ್ರಮವಾಗಿ ಪ್ರವೇಶಿಸುವುದಕ್ಕಾಗಿ ಸಿ.ಎಂ ನಿವಾಸಕ್ಕೆ ಒದಗಿಸಿದ್ದ ಭದ್ರತೆಯನ್ನು ಭೇದಿಸಿದ್ದರು’ ಎಂದು ಆರೋಪಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ ಆಪ್ತ ಸಹಾಯಕ ಬಿಭವ್‌ ಕುಮಾರ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
Last Updated 18 ಮೇ 2024, 3:34 IST
CM ನಿವಾಸಕ್ಕೆ ಅಕ್ರಮ ಪ್ರವೇಶ: ಮಾಲಿವಾಲ್‌ ವಿರುದ್ಧ ಬಿಭವ್‌ ಕುಮಾರ್‌ ದೂರು
ADVERTISEMENT