ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜ್ಯ

ADVERTISEMENT

ರಾಮನಗರ: ಹಣಕ್ಕಾಗಿ ಜಗಳ– ಮಚ್ಚಿನಿಂದ ಹೊಡೆದು ಮಗನನ್ನು ಕೊಲೆ ಮಾಡಿದ ತಂದೆ!

ಕೃತ್ಯ ಎಸಗಿದ ತಂದೆ ಕೃಷ್ಣಪ್ಪನನ್ನು ರಾಮನಗರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
Last Updated 18 ಮೇ 2024, 6:08 IST
ರಾಮನಗರ: ಹಣಕ್ಕಾಗಿ ಜಗಳ– ಮಚ್ಚಿನಿಂದ ಹೊಡೆದು ಮಗನನ್ನು ಕೊಲೆ ಮಾಡಿದ ತಂದೆ!

ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಕುಸಿದ ಶಿಕ್ಷಣದ ಬುನಾದಿ: ಬಿ.ವೈ. ವಿಜಯೇಂದ್ರ

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ. ವೈ. ವಿಜಯೇಂದ್ರ
Last Updated 18 ಮೇ 2024, 6:04 IST
ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಕುಸಿದ ಶಿಕ್ಷಣದ ಬುನಾದಿ: ಬಿ.ವೈ. ವಿಜಯೇಂದ್ರ

ಕೊಪ್ಪಳ ಬಳಿ ಟ್ರ್ಯಾಕ್ಟರ್‌ಗೆ ಬಸ್‌ ಡಿಕ್ಕಿ: ನಾಲ್ವರು ಭಕ್ತರ ಸಾವು

ಹೊಸಳ್ಳಿ ಗ್ರಾಮದ ಬಳಿ ಶುಕ್ರವಾರ ರಾತ್ರಿ ಬಸ್‌ ಮತ್ತು ಟ್ರ್ಯಾಕ್ಟರ್‌ ನಡುವೆ ಸಂಭವಿಸಿದ ಅ‍ಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.
Last Updated 18 ಮೇ 2024, 5:09 IST
ಕೊಪ್ಪಳ ಬಳಿ ಟ್ರ್ಯಾಕ್ಟರ್‌ಗೆ ಬಸ್‌ ಡಿಕ್ಕಿ: ನಾಲ್ವರು ಭಕ್ತರ ಸಾವು

ನವದೆಹಲಿ: ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಎ.ಎಸ್. ಬೋಪಣ್ಣಗೆ ಬೀಳ್ಕೊಡುಗೆ

ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಎ.ಎಸ್. ಬೋಪಣ್ಣ ಅವರು ಶುಕ್ರವಾರ ವೃತ್ತಿ ಜೀವನಕ್ಕೆ ವಿದಾಯ ಹೇಳಿದರು. ಅವರು ಮೇ 19ರಂದು ಅಧಿಕೃತವಾಗಿ ನಿವೃತ್ತರಾಗಲಿದ್ದಾರೆ.
Last Updated 18 ಮೇ 2024, 4:41 IST
ನವದೆಹಲಿ: ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಎ.ಎಸ್. ಬೋಪಣ್ಣಗೆ ಬೀಳ್ಕೊಡುಗೆ

ಮಗು ಸುಪರ್ದಿ: ಸ್ಥಳೀಯ ಕೋರ್ಟ್‌ಗೆ ಸೀಮಿತ- ಹೈಕೋರ್ಟ್

‘ಕೌಟುಂಬಿಕ ವ್ಯಾಜ್ಯಗಳಲ್ಲಿ ಮಗುವಿನ ಸುಪರ್ದಿ ಕೋರುವ ಅರ್ಜಿಗಳನ್ನು, ಅರ್ಜಿದಾರರು ವಾಸವಿರುವ ಪ್ರದೇಶಗಳ ವ್ಯಾಪ್ತಿಗೊಳಪಟ್ಟ ನ್ಯಾಯಾಲಯದಲ್ಲಿ ಮಾತ್ರವೇ ಸಲ್ಲಿಸಬೇಕು’ ಎಂದು ಹೈಕೋರ್ಟ್ ಆದೇಶಿಸಿದೆ.
Last Updated 18 ಮೇ 2024, 4:38 IST
ಮಗು ಸುಪರ್ದಿ: ಸ್ಥಳೀಯ ಕೋರ್ಟ್‌ಗೆ ಸೀಮಿತ- ಹೈಕೋರ್ಟ್

ಸಂಸದ ತೇಜಸ್ವಿ ಸೂರ್ಯ ವಿರುದ್ಧದ ಪ್ರಕರಣ: ಅರ್ಜಿ ಪರಿಗಣಿಸಲು ಸುಪ್ರೀಂ ನಕಾರ

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧದ ದ್ವೇಷ ಭಾಷಣ ಪ್ರಕರಣದಲ್ಲಿ ತನಿಖೆಗೆ ತಡೆ ನೀಡಿರುವ ಕರ್ನಾಟಕ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್‌ ಶುಕ್ರವಾರ ನಿರಾಕರಿಸಿದೆ.
Last Updated 18 ಮೇ 2024, 4:31 IST
ಸಂಸದ ತೇಜಸ್ವಿ ಸೂರ್ಯ ವಿರುದ್ಧದ ಪ್ರಕರಣ: ಅರ್ಜಿ ಪರಿಗಣಿಸಲು ಸುಪ್ರೀಂ ನಕಾರ

ಬಜೆಟ್‌ ಘೋಷಣೆ | ಆದೇಶಕ್ಕೆ ಜೂನ್‌ ಅಂತ್ಯದ ಗಡುವು: ಅಧಿಕಾರಿಗಳಿಗೆ CM ನಿರ್ದೇಶನ

ಪ್ರಸಕ್ತ ಆರ್ಥಿಕ ವರ್ಷದ ಬಜೆಟ್‌ನಲ್ಲಿ ಮಾಡಿರುವ ಎಲ್ಲ ಘೋಷಣೆಗಳ ಅನುಷ್ಠಾನಕ್ಕೆ ಜೂನ್‌ ಅಂತ್ಯದೊಳಗೆ ಆದೇಶಗಳನ್ನು ಹೊರಡಿಸುವಂತೆ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಮುಖ್ಯಸ್ಥರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ನಿರ್ದೇಶನ ನೀಡಿದರು.
Last Updated 18 ಮೇ 2024, 4:29 IST
ಬಜೆಟ್‌ ಘೋಷಣೆ | ಆದೇಶಕ್ಕೆ ಜೂನ್‌ ಅಂತ್ಯದ ಗಡುವು: ಅಧಿಕಾರಿಗಳಿಗೆ CM ನಿರ್ದೇಶನ
ADVERTISEMENT

ಮಗು ಸುಪರ್ದಿ | ಸ್ಥಳೀಯ ಕೋರ್ಟ್‌ಗೆ ಸೀಮಿತ: ಹೈಕೋರ್ಟ್ ಆದೇಶ

‘ಕೌಟುಂಬಿಕ ವ್ಯಾಜ್ಯಗಳಲ್ಲಿ ಮಗುವಿನ ಸುಪರ್ದಿ ಕೋರುವ ಅರ್ಜಿಗಳನ್ನು, ಅರ್ಜಿದಾರರು ವಾಸವಿರುವ ಪ್ರದೇಶಗಳ ವ್ಯಾಪ್ತಿಗೊಳಪಟ್ಟ ನ್ಯಾಯಾಲಯದಲ್ಲಿ ಮಾತ್ರವೇ ಸಲ್ಲಿಸಬೇಕು’ ಎಂದು ಹೈಕೋರ್ಟ್ ಆದೇಶಿಸಿದೆ.
Last Updated 18 ಮೇ 2024, 3:37 IST
ಮಗು ಸುಪರ್ದಿ | ಸ್ಥಳೀಯ ಕೋರ್ಟ್‌ಗೆ ಸೀಮಿತ: ಹೈಕೋರ್ಟ್ ಆದೇಶ

ಪರಿಷತ್‌ ಚುನಾವಣೆ: 11 ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ

ವಿಧಾನ ಪರಿಷತ್‌ನ ಆರು ಕ್ಷೇತ್ರಗಳ ಚುನಾವಣೆಯಲ್ಲಿ ಐದು ಕ್ಷೇತ್ರಗಳ ನಾಮಪತ್ರ ಪರಿಶೀಲನೆ ಶುಕ್ರವಾರ ಪೂರ್ಣಗೊಂಡಿದ್ದು, 12 ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತಗೊಂಡಿವೆ. ಈ ಐದು ಕ್ಷೇತ್ರಗಳಲ್ಲಿ ಒಟ್ಟು 76 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.
Last Updated 18 ಮೇ 2024, 3:23 IST
ಪರಿಷತ್‌ ಚುನಾವಣೆ: 11 ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ

ಬರ ಪರಿಹಾರದ ಹಣವನ್ನು ಬ್ಯಾಂಕ್‌ ಪಡೆಯುವಂತಿಲ್ಲ: ಸಚಿವ ಶಿವಾನಂದ ಪಾಟೀಲ

ಬರ ಪರಹಾರದ ಭಾಗವಾಗಿ ರೈತರ ಖಾತೆಗಳಿಗೆ ಪಾವತಿಸಿರುವ ನೆರವಿನ ಮೊತ್ತವನ್ನು ಬ್ಯಾಂಕ್‌ಗಳು ಸಾಲದ ಬಾಬ್ತು ಜಮೆ ಮಾಡಿಕೊಳ್ಳುವಂತಿಲ್ಲ ಎಂದು ಸಕ್ಕರೆ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.
Last Updated 18 ಮೇ 2024, 2:51 IST
ಬರ ಪರಿಹಾರದ ಹಣವನ್ನು ಬ್ಯಾಂಕ್‌ ಪಡೆಯುವಂತಿಲ್ಲ: ಸಚಿವ ಶಿವಾನಂದ ಪಾಟೀಲ
ADVERTISEMENT