ಚಿಟಗುಪ್ಪ | ಕಚ್ಚಾ ರಸ್ತೆ: ಡಾಂಬರಿಕರಣಕ್ಕೆ ಗ್ರಾಮಸ್ಥರ ಆಗ್ರಹ
ಚಿಟಗುಪ್ಪ ತಾಲ್ಲೂಕಿನ ಭವಾನಿ ನಗರಕ್ಕೆ ಗೋವಿಂದ ತಾಂಡದಿಂದ ಸಂಪರ್ಕ ಕಲ್ಪಿಸುವ 2 ಕಿ.ಮೀ ಉದ್ದದ ಮಣ್ಣಿನ ರಸ್ತೆ 14 ವರ್ಷಗಳಿಂದ ಅಭಿವೃದ್ಧಿಗೊಳ್ಳದೇ ನನೆಗುದಿಗೆ ಬಿದ್ದಿದ್ದು, ಗ್ರಾಮಸ್ಥರು ಹಾಗೂ ವಾಹನ ಚಾಲಕರು ಪರದಾಡುತ್ತಿದ್ದಾರೆ.Last Updated 18 ಮೇ 2024, 7:07 IST