ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

DY Chandrachud

ADVERTISEMENT

ಮಕ್ಕಳಿಂದ ಸೈಬರ್ ಅಪರಾಧಕ್ಕೆ ಕಡಿವಾಣ: ದೇಶಗಳ ನಡುವೆ ಸಹಕಾರ ಅಗತ್ಯ–ಚಂದ್ರಚೂಡ್

‘ತಂತ್ರಜ್ಞಾನದ ಕ್ಷಿಪ್ರ ವಿಕಾಸದ ನಡುವೆ ಮಕ್ಕಳನ್ನು ಒಳಗೊಂಡಂತೆ ಹೆಚ್ಚುತ್ತಿರುವ ಸೈಬರ್ ಅಪರಾಧಗಳನ್ನು ನಿಭಾಯಿಸಲು ಅಂತರರಾಷ್ಟ್ರೀಯ ಸಹಕಾರ ಅಗತ್ಯ. ವಿವಿಧ ದೇಶಗಳಲ್ಲಿನ ಅತ್ಯುತ್ತಮ ನ್ಯಾಯದಾನ ವಿಧಾನಗಳನ್ನು ಬಾಲನ್ಯಾಯ ವ್ಯವಸ್ಥೆಯಲ್ಲಿ ಅಳವಡಿಸಿಕೊಳ್ಳಬೇಕಿದೆ’ ಎಂದು ಡಿ.ವೈ. ಚಂದ್ರಚೂಡ್ ಹೇಳಿದರು.
Last Updated 4 ಮೇ 2024, 13:24 IST
ಮಕ್ಕಳಿಂದ ಸೈಬರ್ ಅಪರಾಧಕ್ಕೆ ಕಡಿವಾಣ: ದೇಶಗಳ ನಡುವೆ ಸಹಕಾರ ಅಗತ್ಯ–ಚಂದ್ರಚೂಡ್

ವಾಟ್ಸ್‌ಆ್ಯಪ್‌ನಲ್ಲಿ ವಿಚಾರಣೆ ಮಾಹಿತಿ: ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ

ವಿಚಾರಣೆಗೆ ಬಾಕಿ ಇರುವ ಮೊಕದ್ದಮೆಗಳ ಪಟ್ಟಿ, ಪ್ರಕರಣಗಳ ದಾಖಲಾತಿ ಮತ್ತು ಅರ್ಜಿಗಳ ವಿಚಾರಣೆಗೆ ಪಟ್ಟಿ ಮಾಡುವುದಕ್ಕೆ ಸಂಬಂಧಿಸಿದಂತಹ ಮಾಹಿತಿಗಳನ್ನು ವಕೀಲರಿಗೆ ಇನ್ನುಮುಂದೆ ವಾಟ್ಸ್‌ಆ್ಯಪ್‌ ಸಂದೇಶದ ಮೂಲಕ ರವಾನಿಸಲಾಗುವುದು-ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌
Last Updated 25 ಏಪ್ರಿಲ್ 2024, 15:45 IST
ವಾಟ್ಸ್‌ಆ್ಯಪ್‌ನಲ್ಲಿ ವಿಚಾರಣೆ ಮಾಹಿತಿ: ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ

ಲೋಕಸಭೆ ಚುನಾವಣೆ: ಮತದಾನ ತಪ್ಪಿಸದಂತೆ ಚಂದ್ರಚೂಡ್ ಮನವಿ

ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನ ಮಾಡುವ ಅವಕಾಶವನ್ನು ತಪ್ಪಿಸಿಕೊಳ್ಳಬೇಡಿ ಎಂದು ಮನವಿ ಮಾಡಿರುವ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ‘ಅದು ಸಾಂವಿಧಾನಿಕ ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರ ಆದ್ಯ ಕರ್ತವ್ಯ’ ಎಂದು ಹೇಳಿದ್ದಾರೆ.
Last Updated 20 ಏಪ್ರಿಲ್ 2024, 14:17 IST
ಲೋಕಸಭೆ ಚುನಾವಣೆ: ಮತದಾನ ತಪ್ಪಿಸದಂತೆ ಚಂದ್ರಚೂಡ್ ಮನವಿ

ಹೊಸ ಕ್ರಿಮಿನಲ್ ಕಾನೂನುಗಳಿಂದ ಪರಿವರ್ತನೆ: ಸಿಜೆಐ ಡಿ.ವೈ. ಚಂದ್ರಚೂಡ್

ಕ್ರಿಮಿನಲ್ ಅಪರಾಧಗಳಿಗೆ ಸಂಬಂಧಿಸಿದಂತೆ ಹೊಸದಾಗಿ ರೂಪಿಸಿರುವ ಕಾನೂನುಗಳು ಸಮಾಜದ ಪಾಲಿಗೆ ಪರಿವರ್ತನೆಯ ಘಟ್ಟವಿದ್ದಂತೆ ಎಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. ಚಂದ್ರಚೂಡ್ ಅವರು ಪ‍್ರಶಂಸೆ ವ್ಯಕ್ತಪಡಿಸಿದ್ದಾರೆ.
Last Updated 20 ಏಪ್ರಿಲ್ 2024, 12:44 IST
ಹೊಸ ಕ್ರಿಮಿನಲ್ ಕಾನೂನುಗಳಿಂದ ಪರಿವರ್ತನೆ: ಸಿಜೆಐ ಡಿ.ವೈ. ಚಂದ್ರಚೂಡ್

ಮಿ. ಅಟಾರ್ನಿ ಜನರಲ್, TN ರಾಜ್ಯಪಾಲರು ಏನು ಮಾಡುತ್ತಿದ್ದಾರೆ?: ಸುಪ್ರೀಂ ಕೋರ್ಟ್‌

ಡಿಎಂಕೆ ಮುಖಂಡ ಕೆ.ಪೊನ್ಮುಡಿ ಅವರಿಗೆ ವಿಧಿಸಿದ್ದ ಶಿಕ್ಷೆಗೆ ತಡೆ ನೀಡಿದ ನಂತರವೂ, ಸಚಿವರಾಗಿ ನೇಮಿಸಲು ನಿರಾಕರಿಸಿದ ರಾಜ್ಯಪಾಲರ ನಡೆಗೆ SC ತೀವ್ರ ಅಸಮಾಧಾನ
Last Updated 21 ಮಾರ್ಚ್ 2024, 14:07 IST
ಮಿ. ಅಟಾರ್ನಿ ಜನರಲ್, TN ರಾಜ್ಯಪಾಲರು ಏನು ಮಾಡುತ್ತಿದ್ದಾರೆ?: ಸುಪ್ರೀಂ ಕೋರ್ಟ್‌

ರಾಮಜನ್ಮಭೂಮಿ: ಐತಿಹಾಸಿಕ ತೀರ್ಪು ನೀಡಿದ ನ್ಯಾಯಮೂರ್ತಿಗಳಿಗೆ ಟ್ರಸ್ಟ್‌ ಆಹ್ವಾನ

ಅಯೋಧ್ಯೆಯ ರಾಮಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿದ ಪ್ರಕರಣದ ತೀರ್ಪು ನೀಡಿದ ಸಂವಿಧಾನ ಪೀಠದ ಐವರು ನ್ಯಾಯಮೂರ್ತಿಗಳು ಹಾಗೂ ಸುಪ್ರೀಂ ಕೋರ್ಟ್‌ನ ಹಾಲಿ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಅವರಿಗೆ ಜ. 22ರಂದು ನಡೆಯಲಿರುವ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಟ್ರಸ್ಟ್‌ ಆಹ್ವಾನ ನೀಡಿದೆ.
Last Updated 19 ಜನವರಿ 2024, 14:15 IST
ರಾಮಜನ್ಮಭೂಮಿ: ಐತಿಹಾಸಿಕ ತೀರ್ಪು ನೀಡಿದ ನ್ಯಾಯಮೂರ್ತಿಗಳಿಗೆ ಟ್ರಸ್ಟ್‌ ಆಹ್ವಾನ

ಪ್ರಕರಣ ಹಂಚಿಕೆ: ವಕೀಲರಿಗೆ ಸಿಜೆಐ ಕಿವಿಮಾತು

ಕರಣಗಳನ್ನು ನಿರ್ದಿಷ್ಟ ನ್ಯಾಯಪೀಠಗಳಿಗೆ ಹಂಚಿಕೆ ಮಾಡುವ ಪ್ರಕ್ರಿಯೆಯು ವಕೀಲರಿಂದ ಪ್ರಭಾವಿತ ಆಗದೆ ಇರುವಂತೆ ನೋಡಿಕೊಂಡರೆ...
Last Updated 1 ಜನವರಿ 2024, 16:02 IST
ಪ್ರಕರಣ ಹಂಚಿಕೆ: ವಕೀಲರಿಗೆ ಸಿಜೆಐ ಕಿವಿಮಾತು
ADVERTISEMENT

5 ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳ ನೇಮಕಕ್ಕೆ ಕೊಲಿಜಿಯಂ ಶಿಫಾರಸು

ಐವರು ನ್ಯಾಯಮೂರ್ತಿಗಳನ್ನು ವಿವಿಧ ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲು ಸುಪ್ರೀಂ ಕೋರ್ಟ್‌ ಕೊಲಿಜಿಯಂ ಗುರುವಾರ ಕೇಂದ್ರಕ್ಕೆ ಶಿಫಾರಸು ಮಾಡಿದೆ.
Last Updated 29 ಡಿಸೆಂಬರ್ 2023, 3:04 IST
5 ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳ ನೇಮಕಕ್ಕೆ ಕೊಲಿಜಿಯಂ ಶಿಫಾರಸು

ತಾರತಮ್ಯ ತೊಲಗಲಿ: ಸಿಜೆಐ ಚಂದ್ರಚೂಡ್

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ದಿವಂಗತ ಇಎಸ್‌ವಿ ಜನ್ಮಶತಾಬ್ದಿ
Last Updated 17 ಡಿಸೆಂಬರ್ 2023, 16:19 IST
ತಾರತಮ್ಯ ತೊಲಗಲಿ: ಸಿಜೆಐ ಚಂದ್ರಚೂಡ್

ಜಮ್ಮು ಮತ್ತು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು: ಸುಪ್ರೀಂಕೋರ್ಟ್ ಆದೇಶದಲ್ಲೇನಿದೆ?

Article 370 Verdict News Updates: ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಪಡಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್‌ ಎತ್ತಿಹಿಡಿದಿದೆ.
Last Updated 11 ಡಿಸೆಂಬರ್ 2023, 7:00 IST
ಜಮ್ಮು ಮತ್ತು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು: ಸುಪ್ರೀಂಕೋರ್ಟ್ ಆದೇಶದಲ್ಲೇನಿದೆ?
ADVERTISEMENT
ADVERTISEMENT
ADVERTISEMENT