ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

HighCourt

ADVERTISEMENT

ಪತ್ನಿಯ ಕ್ರೌರ್ಯ ಆರೋಪ ತಳ್ಳಿ ಹಾಕಿದ ಹೈಕೋರ್ಟ್‌

‘ಪತ್ನಿ ಕ್ರೌರ್ಯ ಎಸಗುತ್ತಿದ್ದಾಳೆ’ ಎಂದು ಆಕ್ಷೇಪಿಸಿ ಪತಿ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿ ಪ್ರಕರಣವೊಂದರಲ್ಲಿ ವಿಚ್ಛೇದನ ಮಂಜೂರು ಮಾಡಿದ್ದ ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ತಳ್ಳಿ ಹಾಕಿದೆ.
Last Updated 15 ಮೇ 2024, 17:55 IST
ಪತ್ನಿಯ ಕ್ರೌರ್ಯ ಆರೋಪ ತಳ್ಳಿ ಹಾಕಿದ ಹೈಕೋರ್ಟ್‌

ಪ್ರಕರಣ ದಾಖಲಿಸಲು ಡಿಸಿವಿಸಿ ಶಿಫಾರಸು ಅವಶ್ಯ: ಹೈಕೋರ್ಟ್‌

ನಕಲಿ ಪ್ರಮಾಣ ಪತ್ರ ಪಡೆದ ಆರೋಪ
Last Updated 14 ಮೇ 2024, 20:05 IST
ಪ್ರಕರಣ ದಾಖಲಿಸಲು ಡಿಸಿವಿಸಿ ಶಿಫಾರಸು ಅವಶ್ಯ: ಹೈಕೋರ್ಟ್‌

ತಾಯಿ ಕೊಂದವನಿಗೆ ಸಮುದಾಯ ಸೇವೆ ಶಿಕ್ಷೆ ವಿಧಿಸಿದ ಹೈಕೋರ್ಟ್

ತಾಯಿಯನ್ನು ಕೊಂದಿದ್ದ ಆರೋಪಿಯನ್ನು ಖುಲಾಸೆಗೊಳಿಸಿ ಸೆಷನ್ಸ್ ನ್ಯಾಯಾಲಯ ನೀಡಿದ್ದ ತೀರ್ಪನ್ನು ಹೈಕೋರ್ಟ್ ರದ್ದುಪಡಿಸಿದೆ.
Last Updated 8 ಮೇ 2024, 16:13 IST
ತಾಯಿ ಕೊಂದವನಿಗೆ ಸಮುದಾಯ ಸೇವೆ ಶಿಕ್ಷೆ ವಿಧಿಸಿದ ಹೈಕೋರ್ಟ್

ಲಿವ್‌–ಇನ್ ಎಂಬುದು ಎರವಲು ಸಂಬಂಧ: ಹೈಕೋರ್ಟ್

ಲಿವ್–ಇನ್ ಸಂಬಂಧಗಳು ‘ಎರವಲು ಪಡೆದವು’, ಇವು ಭಾರತೀಯ ನಂಬಿಕೆಗಳಿಗೆ ವಿರುದ್ಧವಾಗಿವೆ ಎಂದು ಹೇಳಿರುವ ಛತ್ತೀಸಗಢ ಹೈಕೋರ್ಟ್‌, ಈಗ ಮದುವೆ ಎಂಬ ಪದ್ಧತಿಯು ಜನರನ್ನು ಈ ಹಿಂದಿನಷ್ಟು ಪ್ರಮಾಣದಲ್ಲಿ ಪ್ರಭಾವಿಸುತ್ತಿಲ್ಲ ಎಂದು ಹೇಳಿದೆ.
Last Updated 8 ಮೇ 2024, 16:03 IST
ಲಿವ್‌–ಇನ್ ಎಂಬುದು ಎರವಲು ಸಂಬಂಧ: ಹೈಕೋರ್ಟ್

ಅಪಘಾತದ ಸಾವು; ಆರೋಪಿಗಳಿಗೆ ಕನಿಷ್ಠ ಶಿಕ್ಷೆ ಅಗತ್ಯ: ಹೈಕೋರ್ಟ್

ಅಜಾಗರೂಕಯಿಂದ ವಾಹನ ಚಲಾಯಿಸಿ ಅಪಘಾತಗಳಿಗೆ ಕಾರಣರಾಗುವವರಿಗೆ ಕನಿಷ್ಠ ಶಿಕ್ಷೆ ವಿಧಿಸದೇ ಇದ್ದಲ್ಲಿ ಸಮಾಜ ಮತ್ತು ಸಂತ್ರಸ್ತರಿಗೆ ಅನ್ಯಾಯ ಮಾಡಿದಂತೆ’ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
Last Updated 8 ಮೇ 2024, 15:59 IST
ಅಪಘಾತದ ಸಾವು; ಆರೋಪಿಗಳಿಗೆ ಕನಿಷ್ಠ ಶಿಕ್ಷೆ ಅಗತ್ಯ: ಹೈಕೋರ್ಟ್

ಕಟ್ಟಡ ಕಾರ್ಮಿಕರ ಮಕ್ಕಳ ಅರ್ಜಿ | ಕಲ್ಯಾಣ ಮಂಡಳಿಗೆ ಹೈಕೋರ್ಟ್ ತಪರಾಕಿ

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಮೀಸಲಾದ ವರ್ಗದಲ್ಲಿ ಶೈಕ್ಷಣಿಕ ಧನಸಹಾಯಕ್ಕಾಗಿ ಅರ್ಜಿ ಸಲ್ಲಿಸಿದ್ದ ಇಬ್ಬರು ಸ್ನಾತಕೋತ್ತರ ವಿದ್ಯಾರ್ಥಿನಿಯರ ನೆರವಿಗೆ ಬಾರದ ಕರ್ನಾಟಕ ರಾಜ್ಯ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಉದಾಸೀನ ನಿಲುವನ್ನು ತೀವ್ರವಾಗಿ ತರಾಟೆಗೆ
Last Updated 30 ಏಪ್ರಿಲ್ 2024, 15:45 IST
ಕಟ್ಟಡ ಕಾರ್ಮಿಕರ ಮಕ್ಕಳ ಅರ್ಜಿ | ಕಲ್ಯಾಣ ಮಂಡಳಿಗೆ ಹೈಕೋರ್ಟ್ ತಪರಾಕಿ

HC: ಅನಂತಸ್ವಾಮಿ ಧಾಟಿ ನಾಡಗೀತೆಯೇ ಅಂತಿಮ; ಕಿಕ್ಕೇರಿ ಕೃಷ್ಣಮೂರ್ತಿ ಅರ್ಜಿ ವಜಾ

ದಿವಂಗತ ಮೈಸೂರು ಅನಂತಸ್ವಾಮಿ ಸಂಯೋಜಿಸಿದ ಧಾಟಿಯಲ್ಲಿ ನಾಡಗೀತೆ ಹಾಡುವುದನ್ನು ಪ್ರಶ್ನಿಸಿ ಸುಗಮ ಸಂಗೀತ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.
Last Updated 24 ಏಪ್ರಿಲ್ 2024, 15:49 IST
HC: ಅನಂತಸ್ವಾಮಿ ಧಾಟಿ ನಾಡಗೀತೆಯೇ ಅಂತಿಮ; ಕಿಕ್ಕೇರಿ ಕೃಷ್ಣಮೂರ್ತಿ ಅರ್ಜಿ ವಜಾ
ADVERTISEMENT

ಬಾಲಕಿಯ ಮೇಲೆ ಅತ್ಯಾಚಾರ: ಪ್ರಕರಣವನ್ನು ಹೊಸದಾಗಿ ಪರಿಗಣಿಸಲು ಹೈಕೋರ್ಟ್‌ ನಿರ್ದೇಶನ

‘ಅಪರಾಧ ಎಸಗಿದ ಸಮಯದಲ್ಲಿ ನಾನು ಅಪ್ರಾಪ್ತ ವಯಸ್ಸಿನವನಾಗಿದ್ದೆ ಎಂದು ಆರೋಪಿಯು ಯಾವುದೇ ಸಮಯದಲ್ಲಾದರೂ ಮನವಿ ಸಲ್ಲಿಸಬಹುದು’ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
Last Updated 22 ಏಪ್ರಿಲ್ 2024, 16:27 IST
ಬಾಲಕಿಯ ಮೇಲೆ ಅತ್ಯಾಚಾರ: ಪ್ರಕರಣವನ್ನು ಹೊಸದಾಗಿ ಪರಿಗಣಿಸಲು ಹೈಕೋರ್ಟ್‌ ನಿರ್ದೇಶನ

ಕೃಷ್ಣಾರೆಡ್ಡಿ ವಿರುದ್ಧದ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಹೈಕೋರ್ಟ್‌ ತಡೆ

ಚಿಂತಾಮಣಿ ಕ್ಷೇತ್ರದ ಮಾಜಿ ಶಾಸಕ ಜೆಡಿಎಸ್‌ನ ಎಂ.ಕೃಷ್ಣಾರೆಡ್ಡಿ ವಿರುದ್ಧದ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಹೈಕೋರ್ಟ್‌ ತಡೆ ನೀಡಿದೆ.
Last Updated 22 ಏಪ್ರಿಲ್ 2024, 15:45 IST
ಕೃಷ್ಣಾರೆಡ್ಡಿ ವಿರುದ್ಧದ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಹೈಕೋರ್ಟ್‌ ತಡೆ

ಹುಕ್ಕಾ ನಿಷೇಧ ಎತ್ತಿ ಹಿಡಿದ ಹೈಕೋರ್ಟ್‌

‘ಬಹುಕೋಟಿ ಮೊತ್ತದ ವಹಿವಾಟು ಹೊಂದಿದೆ’ ಎಂದೇ ಅಂದಾಜಿಸಲಾಗಿರುವ ಹುಕ್ಕಾ ಮತ್ತು ಹುಕ್ಕಾ ಬಾರ್‌ಗಳನ್ನು ನಿಷೇಧಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ಪ್ರಶ್ನಿಸಿದ್ದ ಎಲ್ಲ ರಿ‌ಟ್‌ ಅರ್ಜಿಗಳನ್ನು ಹೈಕೋರ್ಟ್ ವಜಾ ಮಾಡಿ ಮಹತ್ವದ ತೀರ್ಪು ನೀಡಿದೆ.
Last Updated 22 ಏಪ್ರಿಲ್ 2024, 15:28 IST
ಹುಕ್ಕಾ ನಿಷೇಧ ಎತ್ತಿ ಹಿಡಿದ ಹೈಕೋರ್ಟ್‌
ADVERTISEMENT
ADVERTISEMENT
ADVERTISEMENT