ಟಿ–20 ವಿಶ್ವಕಪ್: ಕೆ.ಎಲ್. ರಾಹುಲ್ಗಿಲ್ಲ ಸ್ಥಾನ, ಹಾರ್ದಿಕ್ ಪಾಂಡ್ಯ ಉಪನಾಯಕ!
ಮುಂದಿನ ತಿಂಗಳು ವೆಸ್ಟ್ ಇಂಡೀಸ್ ಮತ್ತು ಅಮೆರಿಕ ಜಂಟಿ ಆತಿಥ್ಯದಲ್ಲಿ ನಡೆಯುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಆಡುವ ಭಾರತ ತಂಡದಲ್ಲಿ ವಿಕೆಟ್ಕೀಪರ್ ಸಂಜು ಸ್ಯಾಮ್ಸನ್ ಮತ್ತು ಸ್ಪಿನ್ನರ್ ಯಜುವೇಂದ್ರ ಚಾಹಲ್ ಸ್ಥಾನ ಗಳಿಸಿದ್ದಾರೆ. Last Updated 30 ಏಪ್ರಿಲ್ 2024, 13:56 IST