ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Lok Sabha Elections

ADVERTISEMENT

ಹೇಮಂತ್ ಸೊರೇನ್‌ ಜಾಮೀನು ಅರ್ಜಿ; ಇ.ಡಿ ಪ್ರತಿಕ್ರಿಯೆ ಕೋರಿದ ಸುಪ್ರೀಂ ಕೋರ್ಟ್

: ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲು ಮಧ್ಯಂತರ ಜಾಮೀನು ನೀಡಬೇಕು ಎಂದು ಕೋರಿ ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿ ಮೇ 20ರೊಳಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್‌, ಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ಶುಕ್ರವಾರ ನಿರ್ದೇಶಿಸಿತು.
Last Updated 18 ಮೇ 2024, 3:05 IST
ಹೇಮಂತ್ ಸೊರೇನ್‌ ಜಾಮೀನು ಅರ್ಜಿ; ಇ.ಡಿ ಪ್ರತಿಕ್ರಿಯೆ ಕೋರಿದ ಸುಪ್ರೀಂ ಕೋರ್ಟ್

News Express | ಕರ್ನಾಟಕ ಗೂಂಡಾ ರಾಜ್ಯವಾಗುತ್ತಿದೆ: ಜಗದೀಶ ಶೆಟ್ಟರ್

'ಮೊದಲಿದ್ದ ಉತ್ತರ ಪ್ರದೇಶ ಮಾದರಿಯಲ್ಲಿ ಕರ್ನಾಟಕ ಗೂಂಡಾ ರಾಜ್ಯವಾಗುತ್ತಿದ್ದು, ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ' ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಆರೋಪಿಸಿದರು.
Last Updated 17 ಮೇ 2024, 12:41 IST
News Express | ಕರ್ನಾಟಕ ಗೂಂಡಾ ರಾಜ್ಯವಾಗುತ್ತಿದೆ: ಜಗದೀಶ ಶೆಟ್ಟರ್

‘ಇಂಡಿಯಾ’ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ರಾಮಮಂದಿರ ಧ್ವಂಸವಾಗಲಿದೆ: ಮೋದಿ

ಲೋಕಸಭೆ ಚುನಾವಣೆ ಬಳಿಕ ಕೇಂದ್ರದಲ್ಲಿ ಸಮಾಜವಾದಿ ಪಕ್ಷ –ಕಾಂಗ್ರೆಸ್ ನೇತೃತ್ವದ ‘ಇಂಡಿಯಾ’ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ರಾಮಮಂದಿರವನ್ನು ಬುಲ್ಡೋಜರ್‌ಗಳಿಂದ ಕೆಡವಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.
Last Updated 17 ಮೇ 2024, 10:10 IST
‘ಇಂಡಿಯಾ’ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ರಾಮಮಂದಿರ ಧ್ವಂಸವಾಗಲಿದೆ: ಮೋದಿ

ಧಾರವಾಡ ಲೋಕಸಭಾ ಕ್ಷೇತ್ರ: ಹಿರಿಯ, ಅಂಗವಿಕಲ ಮತದಾನ ಪ್ರಕ್ರಿಯೆಗೆ ಶ್ಲಾಘನೆ

ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮೇ 7ರ ಸಾರ್ವತ್ರಿಕ ಚುನಾವಣೆ ಮುನ್ನ ಏಪ್ರಿಲ್ 25 ರಿಂದ ಏಪ್ರಿಲ್ 30ರವರೆಗೆ ಕ್ಷೇತ್ರ ವ್ಯಾಪ್ತಿಯ ಹಿರಿಯ ನಾಗರಿಕ ಮತ್ತು ಅಂಗವಿಕಲ ಮತದಾರರು ಮನೆಯಿಂದ ಮಾಡಿದ ಮತದಾನ ಹಾಗೂ ಕರ್ತವ್ಯನಿರತ ಅಧಿಕಾರಿಗಳು ಅಂಚೆ ಮೂಲಕ ಮಾಡಿದ ಮತದಾನ ಪ್ರಮಾಣ ಶೇ 78.01 ಇದೆ.
Last Updated 16 ಮೇ 2024, 6:33 IST
ಧಾರವಾಡ ಲೋಕಸಭಾ ಕ್ಷೇತ್ರ: ಹಿರಿಯ, ಅಂಗವಿಕಲ ಮತದಾನ ಪ್ರಕ್ರಿಯೆಗೆ ಶ್ಲಾಘನೆ

‘ಮಟನ್–ಚಿಕನ್‘, ‘ಹಿಂದು–ಮುಸ್ಲಿಂ’ ಎಂದಿರುವುದು ಮೋದಿ ಹೊರತು ನಾನಲ್ಲ: ಖರ್ಗೆ

ಪ್ರಧಾನಿ ಅಭಿವೃದ್ಧಿಯತ್ತ ಗಮನ ಹರಿಸಲಿ
Last Updated 15 ಮೇ 2024, 15:49 IST
‘ಮಟನ್–ಚಿಕನ್‘, ‘ಹಿಂದು–ಮುಸ್ಲಿಂ’ ಎಂದಿರುವುದು ಮೋದಿ ಹೊರತು ನಾನಲ್ಲ: ಖರ್ಗೆ

ಚಂಡೀಗಢ: ಕಾಂಗ್ರೆಸ್‌ ಮುಖಂಡ ಸುಭಾಷ್‌ ಚಾವ್ಲಾ ಬಿಜೆಪಿ ಸೇರ್ಪಡೆ

ಕಾಂಗ್ರೆಸ್‌ನ ಹಿರಿಯ ಮುಖಂಡ, ಚಂಡೀಗಢದ ಮಾಜಿ ಮೇಯರ್‌ ಸುಭಾಷ್‌ ಚಾವ್ಲಾ ಅವರು ಬುಧವಾರ ಬಿಜೆಪಿ ಸೇರಿದರು.
Last Updated 15 ಮೇ 2024, 14:12 IST
ಚಂಡೀಗಢ: ಕಾಂಗ್ರೆಸ್‌ ಮುಖಂಡ ಸುಭಾಷ್‌ ಚಾವ್ಲಾ ಬಿಜೆಪಿ ಸೇರ್ಪಡೆ

ಆಂಧ್ರಪ್ರದೇಶ: ಇದೇ ಮೊದಲ ಬಾರಿಗೆ ಶೇ 81.86ರಷ್ಟು ದಾಖಲೆಯ ಮತದಾನ

ಆಂಧ್ರಪ್ರದೇಶದಲ್ಲಿ ಸೋಮವಾರ ನಡೆದ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಒಟ್ಟು ಶೇ 81.86 ಮತದಾನ ಆಗಿದೆ.
Last Updated 15 ಮೇ 2024, 13:35 IST
ಆಂಧ್ರಪ್ರದೇಶ: ಇದೇ ಮೊದಲ ಬಾರಿಗೆ ಶೇ 81.86ರಷ್ಟು ದಾಖಲೆಯ ಮತದಾನ
ADVERTISEMENT

ಕೇಜ್ರಿವಾಲ್ ಅವರೇ, ನಿಮಗೊಂದು ಕೆಟ್ಟ ಸುದ್ದಿ; 2029ರವರೆಗೆ ಮೋದಿಯೇ ಪ್ರಧಾನಿ: ಶಾ

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದ್ದಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವ ಅಮಿತ್ ಶಾ, ‘ಇದು ಸಾಮಾನ್ಯ ತೀರ್ಪು ಅಲ್ಲ’ ಎಂದು ಹೇಳಿದ್ದಾರೆ.
Last Updated 15 ಮೇ 2024, 13:21 IST
ಕೇಜ್ರಿವಾಲ್ ಅವರೇ, ನಿಮಗೊಂದು ಕೆಟ್ಟ ಸುದ್ದಿ; 2029ರವರೆಗೆ ಮೋದಿಯೇ ಪ್ರಧಾನಿ: ಶಾ

ಸಿಎಎ ಅಡಿ ಪೌರತ್ವ ಪಡೆದವರಿಗೆ ಪ್ರಮಾಣಪತ್ರ ವಿತರಿಸಿದ ಗೃಹ ಸಚಿವಾಲಯ

ಈ ದಿನ ಐತಿಹಾಸಿಕ ದಿನ: ‘ಎಕ್ಸ್‌’ನಲ್ಲಿ ಅಮಿತ್‌ ಶಾ ಬಣ್ಣನೆ
Last Updated 15 ಮೇ 2024, 11:33 IST
ಸಿಎಎ ಅಡಿ ಪೌರತ್ವ ಪಡೆದವರಿಗೆ ಪ್ರಮಾಣಪತ್ರ ವಿತರಿಸಿದ ಗೃಹ ಸಚಿವಾಲಯ

ಆಂಧ್ರಪ್ರದೇಶದಲ್ಲಿ ಹಿಂಸಾಚಾರ: ಮುಖ್ಯ ಕಾರ್ಯದರ್ಶಿ, ಡಿಜಿಪಿಗೆ EC ಸಮನ್ಸ್‌

ಆಂಧ್ರಪ್ರದೇಶದಲ್ಲಿ ಚುನಾವಣಾ ಸಂದರ್ಭದಲ್ಲಿ ಹಿಂಸಾಚಾರ ನಿಯಂತ್ರಿಸುವಲ್ಲಿ ನಡೆದಿದೆ ಎನ್ನಲಾದ ಆಡಳಿತದ ವೈಫಲ್ಯ ಕುರಿತಾಗಿ ವಿವರಣೆ ನೀಡುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ಚುನಾವಣಾ ಆಯೋಗ ಇಂದು (ಬುಧವಾರ) ಸಮನ್ಸ್‌ ಜಾರಿಗೊಳಿಸಿದೆ.
Last Updated 15 ಮೇ 2024, 11:07 IST
ಆಂಧ್ರಪ್ರದೇಶದಲ್ಲಿ ಹಿಂಸಾಚಾರ: ಮುಖ್ಯ ಕಾರ್ಯದರ್ಶಿ, ಡಿಜಿಪಿಗೆ EC ಸಮನ್ಸ್‌
ADVERTISEMENT
ADVERTISEMENT
ADVERTISEMENT