ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Murder Case

ADVERTISEMENT

ಬೆಳಗಾವಿ: ಚಲಿಸುತ್ತಿದ್ದ ರೈಲಿನಲ್ಲಿ ಕೊಲೆ; ತನಿಖೆಗೆ ನಾಲ್ಕು ವಿಶೇಷ ತಂಡಗಳ ರಚನೆ

‘ಚಲಿಸುತ್ತಿದ್ದ ರೈಲಿನಲ್ಲಿ ಪ್ರಯಾಣಿಕನೊಬ್ಬ ಚಾಕುವಿನಿಂದ ಇರಿದು ಒಬ್ಬರನ್ನು ಕೊಲೆ ಮಾಡಿದ ಮತ್ತು ನಾಲ್ವರ ಮೇಲೆ ಹಲ್ಲೆ ನಡೆಸಿದ ಪ್ರಕರಣದ ತನಿಖೆಗಾಗಿ ಆರ್‌ಪಿಎಫ್‌, ಜಿಆರ್‌ಪಿ ನೇತೃತ್ವದಲ್ಲಿ ನಾಲ್ಕು ವಿಶೇಷ ತಂಡ ರಚಿಸಲಾಗಿದೆ’ ಎಂದು ರೈಲ್ವೆ ಪೊಲೀಸ್‌ ಡಿಐಜಿ ಎಸ್‌.ಡಿ. ಶರಣಪ್ಪ ಹೇಳಿದರು.
Last Updated 17 ಮೇ 2024, 8:11 IST
ಬೆಳಗಾವಿ: ಚಲಿಸುತ್ತಿದ್ದ ರೈಲಿನಲ್ಲಿ ಕೊಲೆ; ತನಿಖೆಗೆ ನಾಲ್ಕು ವಿಶೇಷ ತಂಡಗಳ ರಚನೆ

ಹುಬ್ಬಳ್ಳಿ: ಅಂಜಲಿ ಕೊಲೆ ಆರೋಪಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ

ಗುರುವಾರ ತಡರಾತ್ರಿ ದಾವಣಗೆರೆಯಲ್ಲಿ ಪೊಲೀಸ್ ವಶಕ್ಕೆ ಪಡೆಯಲಾಗಿದ್ದ ಅಂಜಲಿ ಕೊಲೆ ಆರೋಪಿ ಗಿರೀಶ ಸಾವಂತಗೆ ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
Last Updated 17 ಮೇ 2024, 6:42 IST
ಹುಬ್ಬಳ್ಳಿ: ಅಂಜಲಿ ಕೊಲೆ ಆರೋಪಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ

ಅಂಜಲಿ ಕೊಲೆಗೆ ಪೊಲೀಸರೇ ಪರೋಕ್ಷ ಕಾರಣ: ಬೊಮ್ಮಾಯಿ ಆರೋಪ

ಗದಗ: ‘ಅಂಜಲಿ ಕೊಲೆ ಬೆದರಿಕೆ ಸಂಬಂಧ ಕುಟುಂಬದವರು ದೂರು ನೀಡಿದ್ದರೂ ಆರೋಪಿಯನ್ನು ಬಂಧಿಸದೇ ಪೊಲೀಸರು ಪರೋಕ್ಷವಾಗಿ ಅಂಜಲಿ ಕೊಲೆಗೆ ಕಾರಣರಾಗಿದ್ದಾರೆ’ ಎಂದು ಶಾಸಕ ಬಸವರಾಜ ಬೊಮ್ಮಾಯಿ ಆರೋಪಿಸಿದರು.
Last Updated 16 ಮೇ 2024, 16:15 IST
ಅಂಜಲಿ ಕೊಲೆಗೆ ಪೊಲೀಸರೇ ಪರೋಕ್ಷ ಕಾರಣ: ಬೊಮ್ಮಾಯಿ ಆರೋಪ

ಛತ್ತೀಸಗಢ | ಬಿಜೆಪಿ ನಾಯಕನ ಹತ್ಯೆ ಪ್ರಕರಣ: ಮೂವರು ನಕ್ಸಲರ ಬಂಧನ

ಬಿಜೆಪಿ ಮುಖಂಡರೊಬ್ಬರ ಹತ್ಯೆಯಲ್ಲಿ ಪಾತ್ರವಿದೆ ಎಂಬ ಆರೋಪ ಎದುರಿಸುತ್ತಿದ್ದ ಮೂವರು ನಕ್ಸಲರನ್ನು ಬಿಜಾಪುರ ಜಿಲ್ಲೆಯಲ್ಲಿ ಗುರುವಾರ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
Last Updated 16 ಮೇ 2024, 15:48 IST
ಛತ್ತೀಸಗಢ | ಬಿಜೆಪಿ ನಾಯಕನ ಹತ್ಯೆ ಪ್ರಕರಣ: ಮೂವರು ನಕ್ಸಲರ ಬಂಧನ

ಹುಬ್ಬಳ್ಳಿ: ಕೊಲೆ ಆರೋಪಿ ಬಂಧಿಸಿ, ಗಲ್ಲುಶಿಕ್ಷೆ ವಿಧಿಸಲು ಆಗ್ರಹ

ಅಂಜಲಿ ಅಂಬಿಗೇರ ಕೊಲೆ ಖಂಡಿಸಿ, ಬಿಜೆಪಿ, ವಿವಿಧ ಸಂಘಟನೆಗಳಿಂದ ಪ್ರತಿಭಟನೆ
Last Updated 16 ಮೇ 2024, 13:06 IST
ಹುಬ್ಬಳ್ಳಿ: ಕೊಲೆ ಆರೋಪಿ ಬಂಧಿಸಿ, ಗಲ್ಲುಶಿಕ್ಷೆ ವಿಧಿಸಲು ಆಗ್ರಹ

ನಿಜ್ಜರ್ ಹತ್ಯೆ ಪ್ರಕರಣ: ಭಾರತ ಮೂಲದ 4ನೇ ಆರೋಪಿ ನ್ಯಾಯಾಲಯಕ್ಕೆ ಹಾಜರು

ಖಾಲಿಸ್ತಾನ ಪರ ಹೋರಾಟಗಾರ ಹರ್ದೀಪ್‌ ಸಿಂಗ್ ನಿಜ್ಜರ್‌ ಹತ್ಯೆ ಪ್ರಕರಣ ಸಂಬಂಧ ಬಂಧಿಸಲಾಗಿರುವ ಭಾರತ ಮೂಲದ 4ನೇ ಆರೋಪಿಯನ್ನು ಕೆನಡಾದ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.
Last Updated 16 ಮೇ 2024, 12:26 IST
ನಿಜ್ಜರ್ ಹತ್ಯೆ ಪ್ರಕರಣ: ಭಾರತ ಮೂಲದ 4ನೇ ಆರೋಪಿ ನ್ಯಾಯಾಲಯಕ್ಕೆ ಹಾಜರು

ಬಾಲಕಿಯ ರುಂಡ ಕಡಿದ ಪ್ರಕರಣ | ವಿಶೇಷ ನ್ಯಾಯಾಲಯ ಸ್ಥಾಪನೆ: ಗೃಹ ಸಚಿವ ಜಿ.ಪರಮೇಶ್ವರ

16 ವರ್ಷದ ಬಾಲಕಿಯ ರುಂಡ ಕಡಿದ ಪ್ರಕರಣದ ತ್ವರಿತ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ಸ್ಥಾಪಿಸಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು.
Last Updated 16 ಮೇ 2024, 9:15 IST
ಬಾಲಕಿಯ ರುಂಡ ಕಡಿದ ಪ್ರಕರಣ | ವಿಶೇಷ ನ್ಯಾಯಾಲಯ ಸ್ಥಾಪನೆ: ಗೃಹ ಸಚಿವ ಜಿ.ಪರಮೇಶ್ವರ
ADVERTISEMENT

ಅಂಜಲಿ ಕೊಲೆಗೆ ಪೊಲೀಸರ ನಿರ್ಲಕ್ಷ್ಯವೇ ಕಾರಣ: ಶಾಸಕ ಮಹೇಶ ಟೆಂಗಿನಕಾಯಿ

ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣ ಮಾಸುವ ಮುನ್ನವೇ ಅಂಜಲಿ ಅಂಬಿಗೇರ ಹತ್ಯೆ ನಡೆದಿದ್ದು ಹುಬ್ಬಳ್ಳಿಯನ್ನು ಬೆಚ್ಚಿ ಬೀಳಿಸಿದೆ. ಇದರಲ್ಲಿ ಸರ್ಕಾರದ ಲೋಪ ಎದ್ದು ಕಾಣುತ್ತಿದ್ದು, ಇನ್ನೂದರೂ ಸರ್ಕಾರ ಎಚ್ಚೆತ್ತುಕೊಳ್ಳಬೇಕಿದೆ ಎಂದು ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿದರು.
Last Updated 16 ಮೇ 2024, 7:26 IST
ಅಂಜಲಿ ಕೊಲೆಗೆ ಪೊಲೀಸರ ನಿರ್ಲಕ್ಷ್ಯವೇ ಕಾರಣ: ಶಾಸಕ ಮಹೇಶ ಟೆಂಗಿನಕಾಯಿ

ಅಂಜಲಿ ಹತ್ಯೆ: ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿ– ಮೂರು ಸಾವಿರ ಮಠದ ಶ್ರೀ

ಅಂಜಲಿ ಅಂಬಿಗೇರ ಅವರನ್ನು ಅಮಾನುಷವಾಗಿ ಹತ್ಯೆ ಮಾಡಿದ್ದು ಖಂಡನೀಯ. ಇದು ಅತ್ಯಂತ ದಾರುಣವಾದ ಘಟನೆ. ಆರೋಪಿ ಮನೆಗೆ‌ ನುಗ್ಗಿ ಕೊಲೆ ಮಾಡಿ ಹೋಗುತ್ತಾನೆ ಎಂದರೆ ಈ ನೆಲದ ಕಾನೂನಿಗೆ ಬೆಲೆ‌ ಇಲ್ಲದಂತಾಗಿದೆ’ ಎಂದು ಹುಬ್ಬಳ್ಳಿಯ ಮೂರು ಸಾವಿರ ಮಠದ ಗುರುಸಿದ್ದರಾಜಯೋಗೀಂದ್ರ ಸ್ವಾಮೀಜಿ ಹೇಳಿದರು.
Last Updated 16 ಮೇ 2024, 7:23 IST
ಅಂಜಲಿ ಹತ್ಯೆ: ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿ– ಮೂರು ಸಾವಿರ ಮಠದ ಶ್ರೀ

ಹುಬ್ಬಳ್ಳಿ | ನೇಹಾ ಕೊಲೆ ಪ್ರಕರಣ: ಮತ್ತೆ ಇಬ್ಬರ ವಿಚಾರಣೆ

ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸಿಐಡಿ ಪೊಲೀಸರು, ಎರಡು ದಿನಗಳ ಹಿಂದೆ ಹೋಟೆಲೊಂದರ ಮಾಲೀಕ ಸೇರಿ ಇಬ್ಬರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
Last Updated 14 ಮೇ 2024, 15:20 IST
ಹುಬ್ಬಳ್ಳಿ | ನೇಹಾ ಕೊಲೆ ಪ್ರಕರಣ: ಮತ್ತೆ ಇಬ್ಬರ ವಿಚಾರಣೆ
ADVERTISEMENT
ADVERTISEMENT
ADVERTISEMENT