ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

PM Modi

ADVERTISEMENT

ಬಜೆಟ್‌ನಲ್ಲಿ ಶೇ 15ರಷ್ಟು ಮೊತ್ತ ಮುಸ್ಲಿಮರಿಗೆ | PM ಹೇಳಿಕೆ ಸುಳ್ಳು: ಚಿದಂಬರಂ

ಬಜೆಟ್‌ನಲ್ಲಿ ಶೇ 15ರಷ್ಟು ಮೊತ್ತ ಮುಸ್ಲಿಮರಿಗೆ: ಮೋದಿ ಆರೋಪಕ್ಕೆ ತಿರುಗೇಟು
Last Updated 16 ಮೇ 2024, 14:32 IST
ಬಜೆಟ್‌ನಲ್ಲಿ ಶೇ 15ರಷ್ಟು ಮೊತ್ತ ಮುಸ್ಲಿಮರಿಗೆ | PM  ಹೇಳಿಕೆ ಸುಳ್ಳು: ಚಿದಂಬರಂ

ಸಿಎಎ ಬಗ್ಗೆ ಸುಳ್ಳು ಹಬ್ಬಿಸಿ ಗಲಭೆ ಎಬ್ಬಿಸಲು ಎಸ್‌ಪಿ, ಕಾಂಗ್ರೆಸ್ ಯತ್ನ: ಮೋದಿ

ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಪ್ರತಿಪಕ್ಷಗಳಾದ ಸಮಾಜವಾದಿ ಪಾರ್ಟಿ(ಎಸ್‌ಪಿ) ಮತ್ತು ಕಾಂಗ್ರೆಸ್ ಸುಳ್ಳು ಸುದ್ದಿ ಹರಡುವ ಮೂಲಕ ದೇಶದಲ್ಲಿ ಗಲಭೆ ಉಂಟುಮಾಡಲು ಪ್ರಯತ್ನಿಸುತ್ತಿವೆ ಎಂದು ಪ್ರಧಾನಿ ಮೋದಿ ಆರೋಪಿಸಿದ್ದಾರೆ.
Last Updated 16 ಮೇ 2024, 9:30 IST
ಸಿಎಎ ಬಗ್ಗೆ ಸುಳ್ಳು ಹಬ್ಬಿಸಿ ಗಲಭೆ ಎಬ್ಬಿಸಲು ಎಸ್‌ಪಿ, ಕಾಂಗ್ರೆಸ್ ಯತ್ನ: ಮೋದಿ

ವಾರಾಣಸಿ ಲೋಕಸಭಾ: ಇಂದು ನಾಮಪತ್ರ ಸಲ್ಲಿಸಲಿರುವ ಪ್ರಧಾನಿ ಮೋದಿ

ವಾರಾಣಸಿ ಕ್ಷೇತ್ರದಿಂದ ಸತತ ಮೂರನೇ ಬಾರಿಗೆ ಸ್ಪರ್ಧಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ.
Last Updated 14 ಮೇ 2024, 2:50 IST
ವಾರಾಣಸಿ ಲೋಕಸಭಾ: ಇಂದು ನಾಮಪತ್ರ ಸಲ್ಲಿಸಲಿರುವ ಪ್ರಧಾನಿ ಮೋದಿ

LS Polls: ಪಶ್ಚಿಮ ಬಂಗಾಳದಲ್ಲಿ ಪ್ರಧಾನಿ ಮೋದಿ: 4 ಚುನಾವಣಾ ರ‍್ಯಾಲಿಗಳಲ್ಲಿ ಭಾಗಿ

ಪಶ್ಚಿಮ ಬಂಗಾಳದಲ್ಲಿ ಲೋಕಸಭೆ ಚುನಾವಣೆ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಶನಿವಾರ ರಾತ್ರಿ ಕೋಲ್ಕತ್ತಗೆ ಆಗಮಿಸಿದ್ದಾರೆ.
Last Updated 12 ಮೇ 2024, 2:40 IST
LS Polls: ಪಶ್ಚಿಮ ಬಂಗಾಳದಲ್ಲಿ ಪ್ರಧಾನಿ ಮೋದಿ: 4 ಚುನಾವಣಾ ರ‍್ಯಾಲಿಗಳಲ್ಲಿ ಭಾಗಿ

ಬಿಜೆಪಿ ಗೆದ್ದರೆ ಎಲ್ಲಾ ವಿಪಕ್ಷಗಳ ನಾಯಕರು ಜೈಲು ಪಾಲಾಗುತ್ತಾರೆ: ಕೇಜ್ರಿವಾಲ್​

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಸೇರಿದಂತೆ ಎಲ್ಲಾ ವಿರೋಧ ಪಕ್ಷಗಳ ನಾಯಕರು ಜೈಲಿನಲ್ಲಿರುತ್ತಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದರು.
Last Updated 11 ಮೇ 2024, 9:41 IST
ಬಿಜೆಪಿ ಗೆದ್ದರೆ ಎಲ್ಲಾ ವಿಪಕ್ಷಗಳ ನಾಯಕರು ಜೈಲು ಪಾಲಾಗುತ್ತಾರೆ: ಕೇಜ್ರಿವಾಲ್​

ಕಾಂಗ್ರೆಸ್ ಜತೆ ಸಾಯುವುದಕ್ಕಿಂತ ಮೈತ್ರಿ ಬದಲಿಸಿ: ಪ್ರಧಾನಿ ನರೇಂದ್ರ ಮೋದಿ

ಎನ್‌ಸಿಪಿ (ಶರದ್‌ ಪವಾರ್ ಬಣ) ಮತ್ತು ಶಿವಸೇನಾಗೆ (ಯುಬಿಟಿ) ಪ್ರಧಾನಿ ಮೋದಿ ಸಲಹೆ
Last Updated 10 ಮೇ 2024, 14:11 IST
ಕಾಂಗ್ರೆಸ್ ಜತೆ ಸಾಯುವುದಕ್ಕಿಂತ ಮೈತ್ರಿ ಬದಲಿಸಿ: ಪ್ರಧಾನಿ ನರೇಂದ್ರ ಮೋದಿ

ಮೋದಿ, ಶಾಗೆ ಆತಂಕ | ಸೋಲಿನ ಭೀತಿಯಿಂದ ಕಾಂಗ್ರೆಸ್‌ ವಿರುದ್ಧ ಸುಳ್ಳು ಆರೋಪ: ಖರ್ಗೆ

 
Last Updated 10 ಮೇ 2024, 13:10 IST
ಮೋದಿ, ಶಾಗೆ ಆತಂಕ | ಸೋಲಿನ ಭೀತಿಯಿಂದ ಕಾಂಗ್ರೆಸ್‌ ವಿರುದ್ಧ ಸುಳ್ಳು ಆರೋಪ: ಖರ್ಗೆ
ADVERTISEMENT

ಕಾಂಗ್ರೆಸ್ ಹಿಂದೂ ವಿರೋಧಿ, ದೇಶದ ಬಗ್ಗೆ ಕಾಳಜಿ ಇಲ್ಲ: ಪ್ರಧಾನಿ ವಾಗ್ದಾಳಿ

ತೆಲಂಗಾಣದ ನಾರಾಯಣಪೇಟ್‌ನಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
Last Updated 10 ಮೇ 2024, 12:27 IST
ಕಾಂಗ್ರೆಸ್ ಹಿಂದೂ ವಿರೋಧಿ, ದೇಶದ ಬಗ್ಗೆ ಕಾಳಜಿ ಇಲ್ಲ: ಪ್ರಧಾನಿ ವಾಗ್ದಾಳಿ

ಪ್ರಧಾನಿಗೆ ಆಂಧ್ರಪ್ರದೇಶಕ್ಕೆ ಬರುವ ಅರ್ಹತೆಯಿಲ್ಲ: ವೈ.ಎಸ್‌.ಶರ್ಮಿಳಾ

ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ 10 ವರ್ಷಗಳಿಂದ ಆಂಧ್ರಪ್ರದೇಶಕ್ಕೆ ಮೋಸ ಮಾಡಿರುವುದರಿಂದ ರಾಜ್ಯಕ್ಕೆ ಬರಲು ಅವರಿಗೆ ಅರ್ಹತೆ ಇಲ್ಲ ಎಂದು ಆಂಧ್ರಪ್ರದೇಶದ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ವೈ.ಎಸ್‌.ಶರ್ಮಿಳಾ ಬುಧವಾರ ಹೇಳಿದ್ದಾರೆ.
Last Updated 8 ಮೇ 2024, 15:29 IST
ಪ್ರಧಾನಿಗೆ ಆಂಧ್ರಪ್ರದೇಶಕ್ಕೆ ಬರುವ ಅರ್ಹತೆಯಿಲ್ಲ: ವೈ.ಎಸ್‌.ಶರ್ಮಿಳಾ

ಪ್ರಜ್ವಲ್‌ ರೇವಣ್ಣ ಬಗ್ಗೆ ಸಹನೆ ಬೇಕಿಲ್ಲ: ಪ್ರಧಾನಿ ಮೋದಿ

ಜ್ವಲ್ ರೇವಣ್ಣ ಅವರಂಥವರ ವಿಚಾರದಲ್ಲಿ ಒಂದಿನಿತೂ ಸಹನೆ ತೋರಬೇಕಾದ ಅಗತ್ಯ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
Last Updated 6 ಮೇ 2024, 16:29 IST
ಪ್ರಜ್ವಲ್‌ ರೇವಣ್ಣ  ಬಗ್ಗೆ ಸಹನೆ ಬೇಕಿಲ್ಲ: ಪ್ರಧಾನಿ ಮೋದಿ
ADVERTISEMENT
ADVERTISEMENT
ADVERTISEMENT