ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Politics

ADVERTISEMENT

ಸಿಎಂ ನಿವಾಸಕ್ಕೆ ನುಗ್ಗಿದ ಸ್ವಾತಿ, ಕೇಜ್ರಿವಾಲ್ ಮಾನಹಾನಿಗೆ BJP ಸಂಚು: AAP ಆರೋಪ

ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್‌ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಬಂಧಿಸಲು ಬಿಜೆಪಿ ಪಿತೂರಿ ನಡೆಸುತ್ತಿದೆ ಎಂದು ಆಮ್ ಆದ್ಮಿ ಪಕ್ಷ ಶುಕ್ರವಾರ ಆರೋಪಿಸಿದೆ.
Last Updated 17 ಮೇ 2024, 13:44 IST
ಸಿಎಂ ನಿವಾಸಕ್ಕೆ ನುಗ್ಗಿದ ಸ್ವಾತಿ, ಕೇಜ್ರಿವಾಲ್ ಮಾನಹಾನಿಗೆ BJP ಸಂಚು: AAP ಆರೋಪ

ಬಿಲ್ಡರ್ ಮೇಲೆ ಹಲ್ಲೆ ಆರೋಪ: ಒಡಿಶಾದ ಕಾಂಗ್ರೆಸ್ ಅಭ್ಯರ್ಥಿ ಸುಜಿತ್ ಕುಮಾರ್ ಬಂಧನ

ಬಿಲ್ಡರ್‌ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಒಡಿಶಾದ ಗಂಜಾಂ ಜಿಲ್ಲೆಯ ದಿಗಪಹಂಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಾಕಾ ಸುಜಿತ್ ಕುಮಾರ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 17 ಮೇ 2024, 10:40 IST
ಬಿಲ್ಡರ್ ಮೇಲೆ ಹಲ್ಲೆ ಆರೋಪ: ಒಡಿಶಾದ ಕಾಂಗ್ರೆಸ್ ಅಭ್ಯರ್ಥಿ ಸುಜಿತ್ ಕುಮಾರ್ ಬಂಧನ

ಪರಿಷತ್ ಚುನಾವಣೆ: ಜೆಡಿಎಸ್ ಅಭ್ಯರ್ಥಿ ವಿವೇಕಾನಂದ ಕುಟುಂಬದ ಆಸ್ತಿ ₹124.65 ಕೋಟಿ!

ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್‌–ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಗುರುವಾರ ನಾಮಪತ್ರ ಸಲ್ಲಿಸಿದ ಕೆ. ವಿವೇಕಾನಂದ ಅವರ ಕುಟುಂಬದ ಒಟ್ಟು ಆಸ್ತಿ ಬರೋಬ್ಬರಿ ₹124.65 ಕೋಟಿ!
Last Updated 16 ಮೇ 2024, 15:56 IST
ಪರಿಷತ್ ಚುನಾವಣೆ: ಜೆಡಿಎಸ್ ಅಭ್ಯರ್ಥಿ ವಿವೇಕಾನಂದ ಕುಟುಂಬದ ಆಸ್ತಿ ₹124.65 ಕೋಟಿ!

ಪರಿಷತ್‌ ಚುನಾವಣೆ: ಕಡೇ ದಿನ ನಾಮಪತ್ರ ಸಲ್ಲಿಕೆ ಭರಾಟೆ

ವಿಧಾನ ಪರಿಷತ್‌ನ ವಿವಿಧ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆಗೆ ಗುರುವಾರ ಕಡೆಯ ದಿನವಾಗಿದ್ದು, ಇಲ್ಲಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಮೂರು ಕ್ಷೇತ್ರಗಳಿಂದ ಒಟ್ಟು 21 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆಗೆ ಉತ್ಸಾಹ ತೋರಿದರು.
Last Updated 16 ಮೇ 2024, 14:31 IST
ಪರಿಷತ್‌ ಚುನಾವಣೆ: ಕಡೇ ದಿನ ನಾಮಪತ್ರ ಸಲ್ಲಿಕೆ ಭರಾಟೆ

ಉತ್ತರಪ್ರದೇಶದಲ್ಲಿ ಟಿಎಂಸಿ ಮಾದರಿಯ ರಾಜಕೀಯಕ್ಕೆ ಕಾಂಗ್ರೆಸ್, ಎಸ್‌ಪಿ ಯತ್ನ: ಮೋದಿ

ಭದೋಹಿ ಲೋಕಸಭಾ ಕ್ಷೇತ್ರದಿಂದ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವುದಕ್ಕೆ ಸಂಬಂಧಿಸಿದಂತೆ, ವಿರೋಧ ಪಕ್ಷಗಳ 'ಇಂಡಿಯಾ' ಮೈತ್ರಿಕೂಟದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ.
Last Updated 16 ಮೇ 2024, 10:44 IST
ಉತ್ತರಪ್ರದೇಶದಲ್ಲಿ ಟಿಎಂಸಿ ಮಾದರಿಯ ರಾಜಕೀಯಕ್ಕೆ ಕಾಂಗ್ರೆಸ್, ಎಸ್‌ಪಿ ಯತ್ನ: ಮೋದಿ

ನಿಂಗರಾಜ ಮನವೊಲಿಸಿದ ಅಶೋಕ್: NDA ಅಭ್ಯರ್ಥಿಯಾಗಿ‌ ವಿವೇಕಾನಂದ ನಾಮಪತ್ರ ಸಲ್ಲಿಕೆ

ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ‌ ನಾಮಪತ್ರ ಸಲ್ಲಿಸಿರುವ ಈ.ಸಿ.‌ ನಿಂಗರಾಜ ಅವರನ್ನು ವಿಪಕ್ಷ‌ ನಾಯಕ ಆರ್. ಅಶೋಕ್ ಗುರುವಾರ ನಗರದ ಖಾಸಗಿ‌ ಹೋಟೆಲ್‌ನಲ್ಲಿ ಭೇಟಿ‌ ಮಾಡಿ‌ ನಾಮಪತ್ರ ಹಿಂಪಡೆಯುವಂತೆ ಮನವೊಲಿಸಿದರು.
Last Updated 16 ಮೇ 2024, 9:08 IST
ನಿಂಗರಾಜ ಮನವೊಲಿಸಿದ ಅಶೋಕ್: NDA ಅಭ್ಯರ್ಥಿಯಾಗಿ‌ ವಿವೇಕಾನಂದ ನಾಮಪತ್ರ ಸಲ್ಲಿಕೆ

‘ಮಟನ್–ಚಿಕನ್‘, ‘ಹಿಂದು–ಮುಸ್ಲಿಂ’ ಎಂದಿರುವುದು ಮೋದಿ ಹೊರತು ನಾನಲ್ಲ: ಖರ್ಗೆ

ಪ್ರಧಾನಿ ಅಭಿವೃದ್ಧಿಯತ್ತ ಗಮನ ಹರಿಸಲಿ
Last Updated 15 ಮೇ 2024, 15:49 IST
‘ಮಟನ್–ಚಿಕನ್‘, ‘ಹಿಂದು–ಮುಸ್ಲಿಂ’ ಎಂದಿರುವುದು ಮೋದಿ ಹೊರತು ನಾನಲ್ಲ: ಖರ್ಗೆ
ADVERTISEMENT

ಪರಿಷತ್‌ ಚುನಾವಣೆ: ಬುಧವಾರ 21 ಮಂದಿ ನಾಮಪತ್ರ

ವಿಧಾನ ಪರಿಷತ್‌ನ ಪದವೀಧರರ ಮತ್ತು ಶಿಕ್ಷಕರ ತಲಾ ಮೂರು ಕ್ಷೇತ್ರಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಬುಧವಾರ 21 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೆ ಗುರುವಾರ (ಮೇ 16) ಕೊನೆದಿನವಾಗಿದೆ.
Last Updated 15 ಮೇ 2024, 15:47 IST
ಪರಿಷತ್‌ ಚುನಾವಣೆ: ಬುಧವಾರ 21 ಮಂದಿ ನಾಮಪತ್ರ

ವಿಜಯೇಂದ್ರ ತಲೆದಂಡಕ್ಕೆ ವ್ಯೂಹ: ಸಿದ್ದರಾಮಯ್ಯ

‘ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಬಿಜೆಪಿಯಲ್ಲಿ ಅತೃಪ್ತರ ಸೇಡಿನ ಜ್ವಾಲೆ ಸ್ಫೋಟಿಸಲಿದೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ತಲೆದಂಡಕ್ಕೆ ಹಲವರು ಕಾದಿದ್ದಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
Last Updated 15 ಮೇ 2024, 15:45 IST
ವಿಜಯೇಂದ್ರ ತಲೆದಂಡಕ್ಕೆ ವ್ಯೂಹ: ಸಿದ್ದರಾಮಯ್ಯ

‘ಇಂಡಿಯಾ’ ಕೂಟಕ್ಕೆ ಬಾಹ್ಯ ಬೆಂಬಲ: ಮಮತಾ ಬ್ಯಾನರ್ಜಿ

ಕೇಂದ್ರದಲ್ಲಿ ‘ಇಂಡಿಯಾ’ ಮೈತ್ರಿಕೂಟದ ಸರ್ಕಾರ ರಚಿಸಲು ಟಿಎಂಸಿಯು ಬಾಹ್ಯ ಬೆಂಬಲ ನೀಡಲಿದೆ ಎಂದು ಪಕ್ಷದ ಮುಖ್ಯಸ್ಥೆ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದರು.
Last Updated 15 ಮೇ 2024, 15:34 IST
‘ಇಂಡಿಯಾ’ ಕೂಟಕ್ಕೆ ಬಾಹ್ಯ ಬೆಂಬಲ: ಮಮತಾ ಬ್ಯಾನರ್ಜಿ
ADVERTISEMENT
ADVERTISEMENT
ADVERTISEMENT