ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

Puri

ADVERTISEMENT

ಒಡಿಶಾ: ಪುರಿ ಜಗನ್ನಾಥ ದೇಗುಲದ ಎಲ್ಲಾ ನಾಲ್ಕು ಬಾಗಿಲು ಭಕ್ತರ ಪ್ರವೇಶಕ್ಕೆ ಮುಕ್ತ

ಒಡಿಶಾದ ಪುರಿ ಜಗನ್ನಾಥ ದೇವಾಲಯ ಪ್ರವೇಶಿಸಲು ಭಕ್ತರಿಗೆ ಎಲ್ಲಾ ನಾಲ್ಕು ಬಾಗಿಲುಗಳನ್ನು ಇಂದು ತೆರೆಯಲಾಗಿದೆ.
Last Updated 13 ಜೂನ್ 2024, 3:27 IST
ಒಡಿಶಾ: ಪುರಿ ಜಗನ್ನಾಥ ದೇಗುಲದ ಎಲ್ಲಾ ನಾಲ್ಕು ಬಾಗಿಲು ಭಕ್ತರ ಪ್ರವೇಶಕ್ಕೆ ಮುಕ್ತ

ಪುರಿ ಪಟಾಕಿ ಸ್ಫೋಟ ಪ್ರಕರಣ: ಮೃತರ ಸಂಖ್ಯೆ 15ಕ್ಕೆ ಏರಿಕೆ

ಒಡಿಶಾದ ಪುರಿಯಲ್ಲಿ ಇತ್ತೀಚೆಗೆ ಸಂಭವಿಸಿದ ಪಟಾಕಿ ಸ್ಫೋಟ ಘಟನೆಯಲ್ಲಿ ಗಾಯಗೊಂಡಿದ್ದವರ ಪೈಕಿ ಬುಧವಾರ ಮತ್ತಿಬ್ಬರು ಮೃತಪಟ್ಟಿದ್ದಾರೆ. ಇದರೊಂದಿಗೆ ಈ ದುರ್ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ ಎಂದು ವಿಶೇಷ ಆಯುಕ್ತರು ಬುಧವಾರ ತಿಳಿಸಿದ್ದಾರೆ.
Last Updated 5 ಜೂನ್ 2024, 13:03 IST
ಪುರಿ ಪಟಾಕಿ ಸ್ಫೋಟ ಪ್ರಕರಣ: ಮೃತರ ಸಂಖ್ಯೆ 15ಕ್ಕೆ ಏರಿಕೆ

ಪುರಿ ಜಗನ್ನಾಥ ದೇಗುಲದ ಜಾತ್ರೆ ವೇಳೆ ಪಟಾಕಿ ಸ್ಫೋಟ: ಮೃತರ ಸಂಖ್ಯೆ 11ಕ್ಕೆ ಏರಿಕೆ

ಒಡಿಶಾದ ಪುರಿ ಜಗನ್ನಾಥ ದೇಗುಲದ ಚಂದನ ಜಾತ್ರಾ ಮಹೋತ್ಸವ ವೇಳೆ ಸಂಭವಿಸಿದ್ದ ಪಟಾಕಿ ಸ್ಫೋಟದಲ್ಲಿ ಮೃತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
Last Updated 2 ಜೂನ್ 2024, 9:04 IST
ಪುರಿ ಜಗನ್ನಾಥ ದೇಗುಲದ ಜಾತ್ರೆ ವೇಳೆ ಪಟಾಕಿ ಸ್ಫೋಟ: ಮೃತರ ಸಂಖ್ಯೆ 11ಕ್ಕೆ ಏರಿಕೆ

ಪುರಿ ಜಗನ್ನಾಥ ದೇಗುಲ ಜಾತ್ರೆ ವೇಳೆ ಪಟಾಕಿ ಸ್ಫೋಟ; ಮೃತರ ಸಂಖ್ಯೆ 4ಕ್ಕೆ ಏರಿಕೆ

ಒಡಿಶಾದ ಪುರಿ ಜಗನ್ನಾಥ ದೇಗುಲದ ಚಂದನ ಜಾತ್ರಾ ಮಹೋತ್ಸವ ವೇಳೆ ಸಂಭವಿಸಿದ್ದ ಪಟಾಕಿ ಸ್ಫೋಟದಲ್ಲಿ ಮೃತರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ ಗಾಯಗೊಂಡಿದ್ದ ಮತ್ತೊಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 31 ಮೇ 2024, 9:56 IST
ಪುರಿ ಜಗನ್ನಾಥ ದೇಗುಲ ಜಾತ್ರೆ ವೇಳೆ ಪಟಾಕಿ ಸ್ಫೋಟ; ಮೃತರ ಸಂಖ್ಯೆ 4ಕ್ಕೆ ಏರಿಕೆ

ಪುರಿ: ಸುಚರಿತಾ ಟಿಕೆಟ್ ನಿರಾಕರಣೆ, ನಾರಾಯಣ್ ಪಟ್ನಾಯಕ್‌ ‘ಕೈ’ ಅಭ್ಯರ್ಥಿ

ಸುಚರಿತಾ ಮೊಹಂತಿ ಅವರು ಚುನಾವಣೆಯಲ್ಲಿ ಸ್ಪರ್ಧಿಸಲು ನಿರಾಕರಿಸಿ ಟಿಕೆಟ್‌ ಅನ್ನು ವಾಪಸ್‌ ನೀಡಿದ ಬೆನ್ನಲ್ಲೇ ಒಡಿಶಾದ ಪುರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಜಯ ನಾರಾಯಣ್ ಪಟ್ನಾಯಕ್ ಅವರನ್ನು ಕಾಂಗ್ರೆಸ್ ಪಕ್ಷ ಘೋಷಿಸಿದೆ.
Last Updated 5 ಮೇ 2024, 4:50 IST
ಪುರಿ: ಸುಚರಿತಾ ಟಿಕೆಟ್ ನಿರಾಕರಣೆ, ನಾರಾಯಣ್ ಪಟ್ನಾಯಕ್‌ ‘ಕೈ’ ಅಭ್ಯರ್ಥಿ

LS polls | ಪ್ರಚಾರಕ್ಕೆ ಹಣ ಇಲ್ಲ: ಟಿಕೆಟ್‌ ಮರಳಿಸಿದ ಕಾಂಗ್ರೆಸ್‌ ಅಭ್ಯರ್ಥಿ

ಒಡಿಶಾದ ಪುರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸುಚರಿತಾ ಮೊಹಂತಿ ಅವರು ಸ್ಪರ್ಧಿಸಲು ನಿರಾಕರಿಸಿದ್ದು, ಪಕ್ಷದ ಟಿಕೆಟ್‌ಅನ್ನು ವಾಪಸ್‌ ಮಾಡಿದ್ದಾರೆ.
Last Updated 4 ಮೇ 2024, 7:27 IST
LS polls | ಪ್ರಚಾರಕ್ಕೆ ಹಣ ಇಲ್ಲ: ಟಿಕೆಟ್‌ ಮರಳಿಸಿದ ಕಾಂಗ್ರೆಸ್‌ ಅಭ್ಯರ್ಥಿ

ಪುರಿ ಜಗನ್ನಾಥ ದೇವಾಲಯಕ್ಕೆ ಅನಧಿಕೃತ ಪ್ರವೇಶ: 9 ಮಂದಿ ಬಾಂಗ್ಲಾ ಪ್ರಜೆಗಳು ವಶಕ್ಕೆ

ಪುರಿ ಜಗನ್ನಾಥ ದೇವಸ್ಥಾನಕ್ಕೆ ಅನಧಿಕೃತವಾಗಿ ಪ್ರವೇಶಿಸಿದ ಆರೋಪದ ಮೇಲೆ 9 ಮಂದಿ ಬಾಂಗ್ಲಾ ಪ್ರಜೆಗಳನ್ನು ಒಡಿಶಾ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
Last Updated 4 ಮಾರ್ಚ್ 2024, 5:56 IST
ಪುರಿ ಜಗನ್ನಾಥ ದೇವಾಲಯಕ್ಕೆ ಅನಧಿಕೃತ ಪ್ರವೇಶ: 9 ಮಂದಿ ಬಾಂಗ್ಲಾ ಪ್ರಜೆಗಳು ವಶಕ್ಕೆ
ADVERTISEMENT

ಪುರಿ ಜಗನ್ನಾಥ ದೇವಾಲಯ: ಭಕ್ತರಿಗೆ ವಸ್ತ್ರಸಂಹಿತೆ ಕಡ್ಡಾಯ

ಪುರಿ ಜಗನ್ನಾಥ ದೇವಾಲಯದ ಆಡಳಿತ ಮಂಡಳಿಯು ಭಕ್ತರಿಗೆ ಸೋಮವಾರದಿಂದ ವಸ್ತ್ರಸಂಹಿತೆಯನ್ನು ಕಡ್ಡಾಯಗೊಳಿಸಿದೆ.
Last Updated 1 ಜನವರಿ 2024, 14:30 IST
ಪುರಿ ಜಗನ್ನಾಥ ದೇವಾಲಯ: ಭಕ್ತರಿಗೆ ವಸ್ತ್ರಸಂಹಿತೆ ಕಡ್ಡಾಯ

ಸಭ್ಯ ಉಡುಪು ತೊಟ್ಟರೆ ಮಾತ್ರ ಜಗನ್ನಾಥನ ದರ್ಶನ: ಇಂದಿನಿಂದಲೇ ವಸ್ತ್ರಸಂಹಿತೆ ಜಾರಿ

ಪುರಿ ಜಗನ್ನಾಥ ದೇಗುಲಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಇಂದಿನಿಂದ (ಸೋಮವಾರ) ವಸ್ತ್ರಸಂಹಿತೆ ‌ಕಡ್ಡಾಯಗೊಳಿಸಲಾಗಿದೆ.
Last Updated 1 ಜನವರಿ 2024, 10:41 IST
ಸಭ್ಯ ಉಡುಪು ತೊಟ್ಟರೆ ಮಾತ್ರ ಜಗನ್ನಾಥನ ದರ್ಶನ: ಇಂದಿನಿಂದಲೇ ವಸ್ತ್ರಸಂಹಿತೆ ಜಾರಿ

ಕ್ರಿಸ್‌ಮಸ್‌: ಪುರಿ ಬೀಚ್‌ನಲ್ಲಿ ಮರಳು, ಈರುಳ್ಳಿಯಲ್ಲಿ ಮೂಡಿದ ಸೆಂಟಾ ಕ್ಲಾಸ್‌

ಎಲ್ಲೆಡೆ ಕ್ರಿಸ್‌ಮಸ್‌ ಸಂಭ್ರಮ ಮನೆ ಮಾಡಿದ್ದು, ಜನರು ವಿವಿಧ ರೀತಿಯ ಆಚರಣೆಯಲ್ಲಿ ತೊಡಗಿದ್ದಾರೆ. ಕ್ರಿಸ್‌ಮಸ್‌ ಹಬ್ಬದ ಪ್ರಯುಕ್ತ ಒಡಿಶಾದ ಪುರಿ ಬೀಚ್‌ನಲ್ಲಿ ಮರಳು ಮತ್ತು ಈರುಳ್ಳಿ ಬಳಸಿ ಸೆಂಟಾ ಕ್ಲಾಸ್‌ನ ಕಲಾಕೃತಿಯನ್ನು ರಚಿಸಲಾಗಿದ್ದು, ಜನರ ಗಮನ ಸೆಳೆಯುತ್ತಿದೆ.
Last Updated 25 ಡಿಸೆಂಬರ್ 2023, 10:24 IST
ಕ್ರಿಸ್‌ಮಸ್‌: ಪುರಿ ಬೀಚ್‌ನಲ್ಲಿ ಮರಳು, ಈರುಳ್ಳಿಯಲ್ಲಿ ಮೂಡಿದ ಸೆಂಟಾ ಕ್ಲಾಸ್‌
ADVERTISEMENT
ADVERTISEMENT
ADVERTISEMENT