ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Scam

ADVERTISEMENT

ವಿಶ್ಲೇಷಣೆ | ಸಂತ್ರಸ್ತೆಯರ ಸ್ಥಿತಿ ಮತ್ತು ವಿಕೃತ ಮನಃಸ್ಥಿತಿ

ಪೆನ್‌ಡ್ರೈವ್‌ ಕಂಡಕಂಡವರಿಗೆ ತಲುಪಲು ಕಾರಣರಾದವರಲ್ಲಿ ಸಂವೇದನಾಶೀಲತೆಯ ಕೊರತೆ ಎದ್ದು ಕಾಣುತ್ತದೆ
Last Updated 7 ಮೇ 2024, 0:26 IST
ವಿಶ್ಲೇಷಣೆ | ಸಂತ್ರಸ್ತೆಯರ ಸ್ಥಿತಿ ಮತ್ತು ವಿಕೃತ ಮನಃಸ್ಥಿತಿ

ಟಿಎಂಸಿ ಅಧಿಕಾರದಲ್ಲಿ ಸಾವಿರಾರು ಕೋಟಿ ಹಗರಣ: ಪ್ರಧಾನಿ ಮೋದಿ ಟೀಕೆ

ಪಶ್ಚಿಮ ಬಂಗಾಳದಲ್ಲಿ ಶಿಕ್ಷಕರ ನೇಮಕಾತಿ ಹಗರಣದಿಂದಾಗಿ ಸುಮಾರು 26,000 ಕುಟುಂಬಗಳ ಜೀವನೋಪಾಯವನ್ನು ಕಸಿದುಕೊಳ್ಳಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಆರೋಪಿಸಿದ್ದಾರೆ.
Last Updated 26 ಏಪ್ರಿಲ್ 2024, 7:44 IST
ಟಿಎಂಸಿ ಅಧಿಕಾರದಲ್ಲಿ ಸಾವಿರಾರು ಕೋಟಿ ಹಗರಣ: ಪ್ರಧಾನಿ ಮೋದಿ ಟೀಕೆ

ದೆಹಲಿ ಅಬಕಾರಿ ನೀತಿ ಹಗರಣ | ಎಎಪಿ ಪ್ರಮುಖ ಫಲಾನುಭವಿ: ಇ.ಡಿ

ದೆಹಲಿ ಅಬಕಾರಿ ನೀತಿ ಹಗರಣದ ಅಪರಾಧದ ಆದಾಯದಲ್ಲಿ ಎಎಪಿ ಪ್ರಮುಖ ಫಲಾನುಭವಿ ಆಗಿದ್ದು, ಅದರ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್‌ ಮೂಲಕ ಹಣ ಅಕ್ರಮ ವರ್ಗಾವಣೆ ಅಪರಾಧ ಎಸಗಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.
Last Updated 25 ಏಪ್ರಿಲ್ 2024, 12:11 IST
ದೆಹಲಿ ಅಬಕಾರಿ ನೀತಿ ಹಗರಣ | ಎಎಪಿ ಪ್ರಮುಖ ಫಲಾನುಭವಿ: ಇ.ಡಿ

ಪಶ್ಚಿಮ ಬಂಗಾಳ | ಶಿಕ್ಷಕರ ನೇಮಕ ಹಗರಣ: ₹ 365 ಕೋಟಿ ಮೌಲ್ಯದ ಆಸ್ತಿ ಜಪ್ತಿ

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಶಿಕ್ಷಕರ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದ ಎರಡು ಪ್ರತ್ಯೇಕ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಇಲ್ಲಿಯವರೆಗೆ ₹365 ಕೋಟಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಶುಕ್ರವಾರ ತಿಳಿಸಿದೆ.
Last Updated 12 ಏಪ್ರಿಲ್ 2024, 15:37 IST
ಪಶ್ಚಿಮ ಬಂಗಾಳ | ಶಿಕ್ಷಕರ ನೇಮಕ ಹಗರಣ: ₹ 365 ಕೋಟಿ ಮೌಲ್ಯದ ಆಸ್ತಿ ಜಪ್ತಿ

ಪಡಿತರ ಹಗರ‌ಣ: ₹150 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇ.ಡಿ

ಪಡಿತರ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಪಶ್ಚಿಮ ಬಂಗಾಳದ ಮಾಜಿ ಆಹಾರ ಸಚಿವ ಜ್ಯೋತಿ ಪ್ರಿಯ ಮಲ್ಲಿಕ್‌ ಮತ್ತು ಇತರ ಇಬ್ಬರಿಗೆ ಸಂಬಂಧಿಸಿದ ₹150 ಕೋಟಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇ.ಡಿ) ಶುಕ್ರವಾರ ಜಪ್ತಿ ಮಾಡಿದೆ.
Last Updated 12 ಏಪ್ರಿಲ್ 2024, 14:14 IST
ಪಡಿತರ ಹಗರ‌ಣ: ₹150 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇ.ಡಿ

ದೆಹಲಿ ಅಬಕಾರಿ ನೀತಿ ಹಗರಣ: ಬಿಆರ್‌ಎಸ್‌ ನಾಯಕಿ ಕವಿತಾ ಏ.15ರವರೆಗೆ ಸಿಬಿಐ ವಶಕ್ಕೆ

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧಿತರಾಗಿರುವ ಬಿಆರ್‌ಎಸ್‌ ನಾಯಕಿ ಕೆ.ಕವಿತಾ ಅವರನ್ನು 15 ದಿನಗಳ ಕಾಲ ಸಿಬಿಐ ವಶಕ್ಕೆ ಒಪ್ಪಿಸಿ ದೆಹಲಿ ನ್ಯಾಯಾಲಯ ಶುಕ್ರವಾರ ಆದೇಶ ಹೊರಡಿಸಿದೆ.
Last Updated 12 ಏಪ್ರಿಲ್ 2024, 11:29 IST
ದೆಹಲಿ ಅಬಕಾರಿ ನೀತಿ ಹಗರಣ: ಬಿಆರ್‌ಎಸ್‌ ನಾಯಕಿ ಕವಿತಾ ಏ.15ರವರೆಗೆ ಸಿಬಿಐ ವಶಕ್ಕೆ

ಅಬಕಾರಿ ನೀತಿ ಪ್ರಕರಣ: ಬಿಆರ್‌ಎಸ್ ನಾಯಕಿ ಕವಿತಾಗೆ ಜಾಮೀನು ನಿರಾಕರಣೆ

ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿರುವ ಭಾರತೀಯ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಪಕ್ಷದ ನಾಯಕಿ ಕೆ.ಕವಿತಾ ಅವರಿಗೆ ಇಲ್ಲಿನ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಲು ನಿರಾಕರಿಸಿದೆ.
Last Updated 8 ಏಪ್ರಿಲ್ 2024, 5:41 IST
ಅಬಕಾರಿ ನೀತಿ ಪ್ರಕರಣ: ಬಿಆರ್‌ಎಸ್ ನಾಯಕಿ ಕವಿತಾಗೆ ಜಾಮೀನು ನಿರಾಕರಣೆ
ADVERTISEMENT

ಅಬಕಾರಿ ನೀತಿ ಪ್ರಕರಣ | ಅರವಿಂದ ಕೇಜ್ರಿವಾಲ್‌ ಬಳಸಿದ್ದ ಮೊಬೈಲ್ ನಾಪತ್ತೆ: ವರದಿ

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು, ಉದ್ದೇಶಿತ ಅಬಕಾರಿ ನೀತಿ ಹಗರಣದ ವೇಳೆ ಬಳಸಿದ್ದ ಮೊಬೈಲ್‌ ನಾಪತ್ತೆಯಾಗಿದೆ ಎಂದು ಜಾರಿ ನಿರ್ದೇಶನಾಲಯದ ಮೂಲಗಳು ತಿಳಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.
Last Updated 25 ಮಾರ್ಚ್ 2024, 7:00 IST
ಅಬಕಾರಿ ನೀತಿ ಪ್ರಕರಣ | ಅರವಿಂದ ಕೇಜ್ರಿವಾಲ್‌ ಬಳಸಿದ್ದ ಮೊಬೈಲ್ ನಾಪತ್ತೆ: ವರದಿ

IIFL, JM ಹಣಕಾಸು ಸಂಸ್ಥೆಗಳ ಲೆಕ್ಕ ಪರಿಶೋಧನೆಗೆ RBI ನಿರ್ಧಾರ

ಐಐಎಫ್‌ಎಲ್‌ ಫೈನಾನ್ಸ್‌ ಲಿಮಿಟೆಡ್‌ ಹಾಗೂ ಜೆಎಂ ಫೈನಾನ್ಶಿಯಲ್ ಪ್ರಾಡೆಕ್ಟ್ಸ್‌ ಲಿಮಿಟೆಡ್‌
Last Updated 24 ಮಾರ್ಚ್ 2024, 15:43 IST
IIFL, JM ಹಣಕಾಸು ಸಂಸ್ಥೆಗಳ ಲೆಕ್ಕ ಪರಿಶೋಧನೆಗೆ RBI ನಿರ್ಧಾರ

ದೆಹಲಿ ಹಗರಣ: ಹಣ ವರ್ಗಾವಣೆಯಲ್ಲಿ ಕೆಸಿಆರ್ ಪುತ್ರಿ ಕವಿತಾ ಸೋದರಳಿಯನ ಪಾತ್ರ: ED

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಬಂಧಿಸಿರುವ ಕೆಸಿಆರ್ ಪುತ್ರಿ ಕೆ.ಕವಿತಾ ನಂತರ, ಈ ಪ್ರಕರಣದಲ್ಲಿ ಹಣ ವರ್ಗಾವಣೆಯ ಆರೋಪ ಅವರ ಸೋದರಳಿಯನ ಮೇಲೆ ಬೊಟ್ಟು ಮಾಡಿದೆ.
Last Updated 23 ಮಾರ್ಚ್ 2024, 11:39 IST
ದೆಹಲಿ ಹಗರಣ: ಹಣ ವರ್ಗಾವಣೆಯಲ್ಲಿ ಕೆಸಿಆರ್ ಪುತ್ರಿ ಕವಿತಾ ಸೋದರಳಿಯನ ಪಾತ್ರ: ED
ADVERTISEMENT
ADVERTISEMENT
ADVERTISEMENT