ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Siddaramaiah

ADVERTISEMENT

ಕರುನಾಡಿನ ಶಾಂತಿಗೆ ಬೆಂಕಿ ಬಿದ್ದಿದೆ; ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ: ಬಿಜೆಪಿ

ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದ್ದು, ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದಾರೆ.
Last Updated 18 ಮೇ 2024, 11:47 IST
ಕರುನಾಡಿನ ಶಾಂತಿಗೆ ಬೆಂಕಿ ಬಿದ್ದಿದೆ; ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ: ಬಿಜೆಪಿ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಕುಸಿತ: ಕೃಪಾಂಕಕ್ಕೆ ಸಿ.ಎಂ ಸಿಟ್ಟು

ಅಧಿಕಾರಿಗಳಿಗೆ ತರಾಟೆ
Last Updated 17 ಮೇ 2024, 20:20 IST
ಎಸ್‌ಎಸ್‌ಎಲ್‌ಸಿ ಫಲಿತಾಂಶ ಕುಸಿತ: ಕೃಪಾಂಕಕ್ಕೆ ಸಿ.ಎಂ ಸಿಟ್ಟು

News Express | ಕರ್ನಾಟಕ ಗೂಂಡಾ ರಾಜ್ಯವಾಗುತ್ತಿದೆ: ಜಗದೀಶ ಶೆಟ್ಟರ್

'ಮೊದಲಿದ್ದ ಉತ್ತರ ಪ್ರದೇಶ ಮಾದರಿಯಲ್ಲಿ ಕರ್ನಾಟಕ ಗೂಂಡಾ ರಾಜ್ಯವಾಗುತ್ತಿದ್ದು, ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ' ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಆರೋಪಿಸಿದರು.
Last Updated 17 ಮೇ 2024, 12:41 IST
News Express | ಕರ್ನಾಟಕ ಗೂಂಡಾ ರಾಜ್ಯವಾಗುತ್ತಿದೆ: ಜಗದೀಶ ಶೆಟ್ಟರ್

ಪೆನ್‌ಡ್ರೈವ್‌ ಕೊಟ್ಟರೆ ಕ್ರಮಕೈಗೊಳ್ತಿರಾ? ಸಿಎಂಗೆ ಕುಮಾರಸ್ವಾಮಿ ಪ್ರಶ್ನೆ

ಸರ್ಕಾರದಲ್ಲಿ ಭ್ರಷ್ಟಾಚಾರ: ತಾಕತ್ತಿದೆಯಾ ಎಂದು ಸಿಎಂಗೆ ಕುಮಾರಸ್ವಾಮಿ ಪ್ರಶ್ನೆ
Last Updated 16 ಮೇ 2024, 14:39 IST
ಪೆನ್‌ಡ್ರೈವ್‌ ಕೊಟ್ಟರೆ ಕ್ರಮಕೈಗೊಳ್ತಿರಾ? ಸಿಎಂಗೆ ಕುಮಾರಸ್ವಾಮಿ ಪ್ರಶ್ನೆ

T20 WC | ಸ್ಕಾಟ್ಲೆಂಡ್ ಸಮವಸ್ತ್ರದಲ್ಲಿ ನಂದಿನಿ ಲಾಂಛನ: ಸಂತಸ ಹಂಚಿಕೊಂಡ CM

ಐಸಿಸಿ ಪುರುಷರ ಟಿ–20 ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಗೆ ಕರ್ನಾಟಕ ಹಾಲು ಮಹಾಮಂಡಳದ (ಕೆಎಂಎಫ್) ‘ನಂದಿನಿ’ ಲಾಂಛನ ಇರುವ ನೂತನ ಜೆರ್ಸಿಯನ್ನು ಸ್ಕಾಟ್ಲೆಂಡ್ ಬಿಡುಗಡೆ ಮಾಡಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ.
Last Updated 16 ಮೇ 2024, 9:12 IST
T20 WC | ಸ್ಕಾಟ್ಲೆಂಡ್ ಸಮವಸ್ತ್ರದಲ್ಲಿ ನಂದಿನಿ ಲಾಂಛನ: ಸಂತಸ ಹಂಚಿಕೊಂಡ CM

ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ಪ್ರವಾಸ ರದ್ದು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೈಸೂರು ಪ್ರವಾಸ ಕಾರ್ಯಕ್ರಮ ರದ್ದಾಗಿದೆ
Last Updated 16 ಮೇ 2024, 5:14 IST
ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ಪ್ರವಾಸ ರದ್ದು

ವಿಜಯೇಂದ್ರ ತಲೆದಂಡಕ್ಕೆ ವ್ಯೂಹ: ಸಿದ್ದರಾಮಯ್ಯ

‘ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಬಿಜೆಪಿಯಲ್ಲಿ ಅತೃಪ್ತರ ಸೇಡಿನ ಜ್ವಾಲೆ ಸ್ಫೋಟಿಸಲಿದೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ತಲೆದಂಡಕ್ಕೆ ಹಲವರು ಕಾದಿದ್ದಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
Last Updated 15 ಮೇ 2024, 15:45 IST
ವಿಜಯೇಂದ್ರ ತಲೆದಂಡಕ್ಕೆ ವ್ಯೂಹ: ಸಿದ್ದರಾಮಯ್ಯ
ADVERTISEMENT

ಹುಬ್ಬಳ್ಳಿ ಯುವತಿ ಹತ್ಯೆ ಪ್ರಕರಣ: CM, ಗೃಹ ಸಚಿವರ ರಾಜೀನಾಮೆಗೆ ವಿಜಯೇಂದ್ರ ಆಗ್ರಹ

ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಸಾಧ್ಯವಾಗದಿದ್ದರೆ, ರಾಜೀನಾಮೆ ನೀಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ.ಪರಮೇಶ್ವರ ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.
Last Updated 15 ಮೇ 2024, 15:23 IST
ಹುಬ್ಬಳ್ಳಿ ಯುವತಿ ಹತ್ಯೆ ಪ್ರಕರಣ: CM, ಗೃಹ ಸಚಿವರ ರಾಜೀನಾಮೆಗೆ ವಿಜಯೇಂದ್ರ ಆಗ್ರಹ

ಅಸಮರ್ಥ ಸಂಪುಟ ಮತ್ತು ಅಭಿವೃದ್ಧಿ ಶೂನ್ಯ ಸರ್ಕಾರ: ವಿ.ಸುನಿಲ್‌ ಕುಮಾರ್‌

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರಕ್ಕೆ ಒಂದು ವರ್ಷ ತುಂಬುತ್ತಿದ್ದು, ಈವರೆಗೆ ಒಂದೇ ಒಂದು ಅಭಿವೃದ್ಧಿ ಕೆಲಸವೂ ನಡೆದಿಲ್ಲ. ಅನುದಾನಗಳು ಬಿಡುಗಡೆ ಆಗುತ್ತಿಲ್ಲ. ಸರ್ಕಾರಿ ನೌಕರರಿಗೆ ಸರಿಯಾಗಿ ಸಂಬಳ ಪಾವತಿ ಆಗುತ್ತಿಲ್ಲ ಎಂದು ಶಾಸಕ ವಿ.ಸುನಿಲ್‌ ಕುಮಾರ್‌ ಹೇಳಿದರು.
Last Updated 15 ಮೇ 2024, 11:30 IST
ಅಸಮರ್ಥ ಸಂಪುಟ ಮತ್ತು ಅಭಿವೃದ್ಧಿ ಶೂನ್ಯ ಸರ್ಕಾರ: ವಿ.ಸುನಿಲ್‌ ಕುಮಾರ್‌

ಕಾಂಗ್ರೆಸ್ ಬಣ ರಾಜಕೀಯದ ಕಿತ್ತಾಟದ ಬಣ್ಣ ಶೀಘ್ರದಲ್ಲೇ ಬಯಲಿಗೆ ಬರಲಿದೆ: ವಿಜಯೇಂದ್ರ

ಯಾರು ಎಲ್ಲಿರುತ್ತಾರೆ ಎಂಬುದನ್ನು ಕೆಲವೇ ದಿನಗಳು ಕಾದು ನೋಡಿ. ಕಾಂಗ್ರೆಸ್‌ ಪಡಸಾಲೆಯಲ್ಲೇ ನಿಮಗೆ ಉತ್ತರ ಸಿಗಲಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
Last Updated 15 ಮೇ 2024, 11:15 IST
ಕಾಂಗ್ರೆಸ್ ಬಣ ರಾಜಕೀಯದ ಕಿತ್ತಾಟದ ಬಣ್ಣ ಶೀಘ್ರದಲ್ಲೇ ಬಯಲಿಗೆ ಬರಲಿದೆ: ವಿಜಯೇಂದ್ರ
ADVERTISEMENT
ADVERTISEMENT
ADVERTISEMENT