ಮಧ್ಯಂತರ ಜಾಮೀನಿಗೆ ಸೊರೇನ್ ಅರ್ಜಿ; ಇ.ಡಿ ಪ್ರತಿಕ್ರಿಯೆ ಕೋರಿದ ಸುಪ್ರೀಂ ಕೋರ್ಟ್
ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲು ಮಧ್ಯಂತರ ಜಾಮೀನು ನೀಡಬೇಕು ಎಂದು ಕೋರಿ ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿ ಮೇ 20ರೊಳಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್, ಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ಶುಕ್ರವಾರ ನಿರ್ದೇಶಿಸಿತು.Last Updated 17 ಮೇ 2024, 15:22 IST