ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

UNGA: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕ್‌ಗೆ ಭಾರತ ತರಾಟೆ

ಮಹಿಳಾ ಕ್ರಿಕೆಟ್: ದಕ್ಷಿಣ ಆಫ್ರಿಕಾ ಎದುರು ಭಾರತದಲ್ಲಿ ಟೆಸ್ಟ್, ಏಕದಿನ, T20 ಸರಣಿ

ದಕ್ಷಿಣ ಆಫ್ರಿಕಾ ಮಹಿಳಾ ಕ್ರಿಕೆಟ್‌ ತಂಡದ ವಿರುದ್ಧ ಜೂನ್‌ ಹಾಗೂ ಜುಲೈನಲ್ಲಿ ನಡೆಯಲಿರುವ ಏಕೈಕ ಟೆಸ್ಟ್‌ ಹಾಗೂ ತಲಾ ಮೂರು ಏಕದಿನ, ಟಿ20 ಪಂದ್ಯಗಳ ಸರಣಿಗೆ ಭಾರತ ಆತಿಥ್ಯ ವಹಿಸಲಿದೆ.

Cartoon Award ಭಾರತದ ವ್ಯಂಗ್ಯಚಿತ್ರಕಾರ್ತಿ ರಚಿತಾಗೆ‘ಕೋಫಿ ಅನ್ನಾನ್‌’ ಪ್ರಶಸ್ತಿ

ಭಾರತದ ವ್ಯಂಗ್ಯಚಿತ್ರ ಕಲಾವಿದೆ ರಚಿತಾ ತನೇಜಾ ಹಾಗೂ ಹಾಂಗ್‌ಕಾಂಗ್‌ನ ಜುಂಜಿ ಅವರಿಗೆ ‘ಕೋಫಿ ಅನ್ನಾನ್ ಕರೇಜ್‌ ಇನ್‌ ಕಾರ್ಟೂನಿಂಗ್‌’ ಪ್ರಶಸ್ತಿಯನ್ನು ಘೋಷಿಸಲಾಗಿದೆ.

TN | ಸೀಮಂತ ಕಾರ್ಯಕ್ಕೆ ತೆರಳುತ್ತಿದ್ದ ಗರ್ಭಿಣಿ ರೈಲಿನಿಂದ ಬಿದ್ದು ಸಾವು

ಲೈಂಗಿಕ ದೌರ್ಜನ್ಯ ಆರೋಪ: ರೇವಣ್ಣ ಜಾಮೀನು ಅರ್ಜಿ; ವಾದ ಆಲಿಸಿ ನಾಳೆ ಆದೇಶ– ಕೋರ್ಟ್

ಹೊಳೆನರಸೀಪುರ ಶಾಸಕ‌ ಎಚ್.ಡಿ.ರೇವಣ್ಣ ಸಲ್ಲಿಸಿದ್ದ ಮಧ್ಯಂತರ ಜಾಮೀನು ಮಂಜೂರಾತಿ ಕೋರಿಕೆಯನ್ನು ತಕ್ಷಣವೇ ಪರಿಗಣಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರಾಕರಿಸಿದೆ.

ಒಂದೇ ರೀತಿಯ ಹೆಸರುಳ್ಳವರ ಸ್ಪರ್ಧೆ: ಸಮಸ್ಯೆ ಬಗೆಹರಿಸಲು ಕೋರಿದ್ದ ಅರ್ಜಿ ವಜಾ

ಒಂದೇ ರೀತಿಯ ಹೆಸರಿನ ವ್ಯಕ್ತಿಗಳು ಚುನಾವಣೆಗೆ ಸ್ಪರ್ಧಿಸುವುದರಿಂದ ಉದ್ಭವಿಸುವ ಸಮಸ್ಯೆಯನ್ನು ಬಗೆಹರಿಸಲು ಪರಿಣಾಮಕಾರಿಯಾದ ವಿಧಾನಯೊಂದನ್ನು ರೂಪಿಸಲು ತುರ್ತು ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಲು ಸುಪ್ರೀಂ ಕೋರ್ಟ್‌ ಶುಕ್ರವಾರ ನಿರಾಕರಿಸಿತು.

ನೇಹಾ ಕೊಲೆ ಪ್ರಕರಣ ಸಿಬಿಐಗೆ ಸಿಕ್ಕರೆ ಅಪರಾಧಿಯನ್ನು ಉಲ್ಟಾ ನೇತುಹಾಕುತ್ತೇವೆ: ಶಾ

‘ಹುಬ್ಬಳ್ಳಿಯಲ್ಲಿ ಕೊಲೆಯಾದ ನೇಹಾ ಹಿರೇಮಠ ಅವರನ್ನು ಮತಾಂತರ ಮಾಡಲು ಒತ್ತಡ ಹೇರಲಾಗಿತ್ತು ಎಂದು ಅವರ ಪಾಲಕರು ಖುದ್ದಾಗಿ ನನಗೆ ಹೇಳಿದ್ದಾರೆ. ಈ ವಿಚಾರದಲ್ಲಿ ಕಾಂಗ್ರೆಸ್‌ ಸರ್ಕಾರ ಸರಿಯಾಗಿ ತನಿಖೆ ಮಾಡಬೇಕು. ಇಲ್ಲದಿದ್ದರೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು’ ಎಂದು ಅಮಿತ್ ಶಾ ಆಗ್ರಹಿಸಿದರು.

ಚೀನಾ: ಚಂದ್ರನತ್ತ ‘ಚಾಂಗಿ–6’ ಗಗನನೌಕೆ ಉಡ್ಡಯನ

ಚಂದ್ರನ ಮತ್ತೊಂದು ಬದಿಯಿಂದ ಮಾದರಿ ಸಂಗ್ರಹ ಗುರಿ

ನಾಯಿ ದಾಳಿಗೆ ವೃದ್ಧ ಸಾವು: ₹7.5 ಲಕ್ಷ ಪರಿಹಾರ ನೀಡಲು ಸೂಚನೆ

ಉತ್ತರ ಪ್ರದೇಶದ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ (ಎಎಮ್‌ಯು) ಆವರಣದಲ್ಲಿ ಕಳೆದ ವರ್ಷ ಬೀದಿ ನಾಯಿಗಳ ದಾಳಿಯಿಂದ 65 ವರ್ಷದ ವೃದ್ಧ ಮೃತಪಟ್ಟಿರುವುದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಹೇಳಿದೆ.
ADVERTISEMENT

IPL 2024 MI v KKR: ಕೋಲ್ಕತ್ತ ವಿರುದ್ಧ ಟಾಸ್‌ ಗೆದ್ದ ಮುಂಬೈ, ಫೀಲ್ಡಿಂಗ್ ಆಯ್ಕೆ

ಇಂಡಿಯನ್ ಪ್ರೀಮಿಯರ್‌ ಲೀಗ್‌ನಲ್ಲಿ (ಐಪಿಎಲ್) ಇಂದು ನಡೆಯುತ್ತಿರುವ ಪಂದ್ಯದಲ್ಲಿ ಕೋಲ್ಕತ್ತ ನೈಟ್‌ ರೈಡರ್ಸ್‌ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಸೆಣಸಾಟ ನಡೆಸುತ್ತಿವೆ.

UNGA: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕ್‌ಗೆ ಭಾರತ ತರಾಟೆ

UNGA: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕ್‌ಗೆ ಭಾರತ ತರಾಟೆ
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾರತದ ಕುರಿತು ಪಾಕಿಸ್ತಾನ ರಾಯಭಾರಿ ನೀಡಿದ ‘ವಿನಾಶಕಾರಿ ಮತ್ತು ಅಪಾಯಕಾರಿ’ ಹೇಳಿಕೆಗೆ ತೀಕ್ಷ್ಣವಾದ ಪ್ರತ್ಯುತ್ತರ ನೀಡಿದ ಭಾರತ, ‘ಪಾಕಿಸ್ತಾನವು ಎಲ್ಲ ವಿಷಯಗಳಲ್ಲೂ ಅಪ್ರಾಮಾಣಿಕವಾಗಿ ನಡೆದುಕೊಂಡಿರುವ ಇತಿಹಾಸ ಹೊಂದಿದೆ’ ಎಂದು ಚಾಟಿ ಬೀಸಿದೆ.

ಮಹಿಳಾ ಕ್ರಿಕೆಟ್: ದಕ್ಷಿಣ ಆಫ್ರಿಕಾ ಎದುರು ಭಾರತದಲ್ಲಿ ಟೆಸ್ಟ್, ಏಕದಿನ, T20 ಸರಣಿ

ಮಹಿಳಾ ಕ್ರಿಕೆಟ್: ದಕ್ಷಿಣ ಆಫ್ರಿಕಾ ಎದುರು ಭಾರತದಲ್ಲಿ ಟೆಸ್ಟ್, ಏಕದಿನ, T20 ಸರಣಿ
ದಕ್ಷಿಣ ಆಫ್ರಿಕಾ ಮಹಿಳಾ ಕ್ರಿಕೆಟ್‌ ತಂಡದ ವಿರುದ್ಧ ಜೂನ್‌ ಹಾಗೂ ಜುಲೈನಲ್ಲಿ ನಡೆಯಲಿರುವ ಏಕೈಕ ಟೆಸ್ಟ್‌ ಹಾಗೂ ತಲಾ ಮೂರು ಏಕದಿನ, ಟಿ20 ಪಂದ್ಯಗಳ ಸರಣಿಗೆ ಭಾರತ ಆತಿಥ್ಯ ವಹಿಸಲಿದೆ.
ADVERTISEMENT

Cartoon Award ಭಾರತದ ವ್ಯಂಗ್ಯಚಿತ್ರಕಾರ್ತಿ ರಚಿತಾಗೆ‘ಕೋಫಿ ಅನ್ನಾನ್‌’ ಪ್ರಶಸ್ತಿ

Cartoon Award ಭಾರತದ ವ್ಯಂಗ್ಯಚಿತ್ರಕಾರ್ತಿ ರಚಿತಾಗೆ‘ಕೋಫಿ ಅನ್ನಾನ್‌’ ಪ್ರಶಸ್ತಿ
ಭಾರತದ ವ್ಯಂಗ್ಯಚಿತ್ರ ಕಲಾವಿದೆ ರಚಿತಾ ತನೇಜಾ ಹಾಗೂ ಹಾಂಗ್‌ಕಾಂಗ್‌ನ ಜುಂಜಿ ಅವರಿಗೆ ‘ಕೋಫಿ ಅನ್ನಾನ್ ಕರೇಜ್‌ ಇನ್‌ ಕಾರ್ಟೂನಿಂಗ್‌’ ಪ್ರಶಸ್ತಿಯನ್ನು ಘೋಷಿಸಲಾಗಿದೆ.

TN | ಸೀಮಂತ ಕಾರ್ಯಕ್ಕೆ ತೆರಳುತ್ತಿದ್ದ ಗರ್ಭಿಣಿ ರೈಲಿನಿಂದ ಬಿದ್ದು ಸಾವು

TN | ಸೀಮಂತ ಕಾರ್ಯಕ್ಕೆ ತೆರಳುತ್ತಿದ್ದ ಗರ್ಭಿಣಿ ರೈಲಿನಿಂದ ಬಿದ್ದು ಸಾವು
ಚಲಿಸುವ ರೈಲಿನಲ್ಲಿ ಶೌಚಾಲಯ ಬಳಸಲು ಹೋಗುತ್ತಿದ್ದ ಗರ್ಭಿಣಿಯೊಬ್ಬರು ಆಯತಪ್ಪಿ ರೈಲಿನಿಂದ ಬಿದ್ದು ಮೃತಪಟ್ಟ ಘಟನೆಯು ತಮಿಳುನಾಡಿನ ಉಳಂದೂರುಪೇಟ್ ಹಾಗೂ ವಿರುಧಾಚಲಂ ನಡುವೆ ಶುಕ್ರವಾರ ನಡೆದಿದೆ.

ಲೈಂಗಿಕ ದೌರ್ಜನ್ಯ ಆರೋಪ: ರೇವಣ್ಣ ಜಾಮೀನು ಅರ್ಜಿ; ವಾದ ಆಲಿಸಿ ನಾಳೆ ಆದೇಶ– ಕೋರ್ಟ್

ಲೈಂಗಿಕ ದೌರ್ಜನ್ಯ ಆರೋಪ: ರೇವಣ್ಣ ಜಾಮೀನು ಅರ್ಜಿ; ವಾದ ಆಲಿಸಿ ನಾಳೆ ಆದೇಶ– ಕೋರ್ಟ್
ಹೊಳೆನರಸೀಪುರ ಶಾಸಕ‌ ಎಚ್.ಡಿ.ರೇವಣ್ಣ ಸಲ್ಲಿಸಿದ್ದ ಮಧ್ಯಂತರ ಜಾಮೀನು ಮಂಜೂರಾತಿ ಕೋರಿಕೆಯನ್ನು ತಕ್ಷಣವೇ ಪರಿಗಣಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರಾಕರಿಸಿದೆ.

ಒಂದೇ ರೀತಿಯ ಹೆಸರುಳ್ಳವರ ಸ್ಪರ್ಧೆ: ಸಮಸ್ಯೆ ಬಗೆಹರಿಸಲು ಕೋರಿದ್ದ ಅರ್ಜಿ ವಜಾ

ಒಂದೇ ರೀತಿಯ ಹೆಸರುಳ್ಳವರ ಸ್ಪರ್ಧೆ: ಸಮಸ್ಯೆ ಬಗೆಹರಿಸಲು ಕೋರಿದ್ದ ಅರ್ಜಿ ವಜಾ
ಒಂದೇ ರೀತಿಯ ಹೆಸರಿನ ವ್ಯಕ್ತಿಗಳು ಚುನಾವಣೆಗೆ ಸ್ಪರ್ಧಿಸುವುದರಿಂದ ಉದ್ಭವಿಸುವ ಸಮಸ್ಯೆಯನ್ನು ಬಗೆಹರಿಸಲು ಪರಿಣಾಮಕಾರಿಯಾದ ವಿಧಾನಯೊಂದನ್ನು ರೂಪಿಸಲು ತುರ್ತು ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಲು ಸುಪ್ರೀಂ ಕೋರ್ಟ್‌ ಶುಕ್ರವಾರ ನಿರಾಕರಿಸಿತು.

ವಿಡಿಯೊ ಸೋರಿಕೆ ಬೆದರಿಕೆಯೊಡ್ಡಿ ಪದೇ ಪದೇ ಅತ್ಯಾಚಾರ: ಪ್ರಜ್ವಲ್ ವಿರುದ್ಧ ದೂರು

‘ಹಾಸನದ ಸಂಸದ ಪ್ರಜ್ವಲ್ ರೇವಣ್ಣ ನನ್ನ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ್ದಾರೆ’ ಎಂಬುದಾಗಿ ಆರೋಪಿಸಿ ಸಿಐಡಿ ಠಾಣೆಗೆ ದೂರು ನೀಡಿರುವ 44 ವರ್ಷದ ಮಹಿಳೆ, ತಮ್ಮ ದೂರಿನಲ್ಲಿ ಕೃತ್ಯದ ಬಗ್ಗೆ ವಿವರಿಸಿದ್ದಾರೆ.

ಕಾಂಗರೂ ಸಿನಿಮಾ ವಿಮರ್ಶೆ: ಮಾನಸಿಕ ಕಾಯಿಲೆಗೆ ಹಾರರ್‌ ಸ್ಪರ್ಶ

Kangaroo Movie 2024 Review: ಭ್ರೂಣಹತ್ಯೆ ವಿಷಯವನ್ನು ಇಟ್ಟುಕೊಂಡು ನಿರ್ದೇಶಕ ಕಿಶೋರ್‌ ಮೇಗಳಮನೆ ‘ಕಾಂಗರೂ’ ಎಂಬ ಹಾರರ್‌ ಸಸ್ಪೆನ್ಸ್‌ ಥ್ರಿಲ್ಲರ್‌ ಕಥೆ ಹೆಣೆದಿದ್ದಾರೆ.

ಶತ್ರುಗಳ ಜತೆ ಕೈಜೋಡಿಸಿದ ಕಾಂಗ್ರೆಸ್‌: ಯೋಗಿ ಆದಿತ್ಯನಾಥ್

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮತ್ತು ‘ಇಂಡಿಯಾ’ ಮೈತ್ರಿಕೂಟದ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ‘ಕಾಂಗ್ರೆಸ್‌ ಪಕ್ಷವು ದೇಶದ ಶತ್ರುಗಳ ಜತೆ ಕೈಜೋಡಿಸಿದೆ’ ಎಂದು ಆರೋಪಿಸಿದರು.

ಛತ್ತೀಸಗಢ ಅಬಕಾರಿ ಹಗರಣ: ₹205 ಕೋಟಿ ಆಸ್ತಿ ಇ.ಡಿ ಜಪ್ತಿ

ಅಬಕಾರಿ ಹಗರಣದ ನಂಟಿನ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಛತ್ತೀಸಗಢದ ನಿವೃತ್ತ ಐಎಎಸ್‌ ಅಧಿಕಾರಿ ಅನಿಲ್‌ ಟುಟೇಜಾ ಮತ್ತು ರಾಯಪುರ ಮೇಯರ್‌ ಅವರ ಹಿರಿಯ ಸಹೋದರ ಮತ್ತು ಇತರರಿಗೆ ಸೇರಿದ ಸುಮಾರು ₹205 ಕೋಟಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿರುವುದಾಗಿ ಇ.ಡಿ ಶುಕ್ರವಾರ ಹೇಳಿದೆ.

LS Polls: ಓಡು, ರಾಹುಲ್ ಓಡು: ರಾಯಬರೇಲಿಯಿಂದ ಸ್ಪರ್ಧೆಗೆ ರಾಹುಲ್ ಕಾಲೆಳೆದ BJP

ಕೇರಳದ ವಯನಾಡ್ ಜತೆಗೆ ಉತ್ತರ ಪ್ರದೇಶದ ರಾಯಬರೇಲಿ ಕ್ಷೇತ್ರದಿಂದಲೂ ಸ್ಪರ್ಧಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕುರಿತು ಬಿಜೆಪಿ ವ್ಯಂಗ್ಯವಾಡಿದ್ದು, ’ಓಡು ರಾಹುಲ್ ಓಡು, ರಾಹುಲ್ ಓಡು, ರಾಹುಲ್ ಓಡು’ ಎಂದು ಕಾಲೆಳೆದಿದೆ.
ಸುಭಾಷಿತ: ಶುಕ್ರವಾರ, 3 ಮೇ 2024
ADVERTISEMENT

ಪ್ರಜಾ ಮತ

ಇನ್ನಷ್ಟು