ಗುರುವಾರ, ನವೆಂಬರ್ 12, 2009
ಮುಖಪುಟ | ನಮ್ಮ ಬಗ್ಗೆ | ಚಂದಾ | ನಮ್ಮ ಸಂಪರ್ಕ | ಹಿಂದಿನ ಸಂಚಿಕೆಗಳು | ನಿಮ್ಮ ಅಭಿಪ್ರಾಯ
ಸುದ್ದಿ
ರಾಷ್ಟ್ರೀಯ
ವಿದೇಶ
ರಾಜ್ಯ
ಬೆಂಗಳೂರು
ಜಿಲ್ಲೆ
ವಾಣಿಜ್ಯ
ಆಟೋಟ
ಅಭಿಮತ
ಸಂಪಾದಕೀಯ
ವಾಚಕರ ವಾಣಿ
ಸಂಗತ
ಈ ಭಾನುವಾರ
ನಾಲ್ಕೂ ನಿಟ್ಟಿನಿಂದ
ಅಂತರಾಳ
ಮಾಹಿತಿ
ನಗರದ್ಲಲಿ ಇಂದು
ಸಹಾಯವಾಣಿ
ಈ ದಿನ
ಹಬ್ಬಗಳು
ಹವಾಮಾನ
ಸುಭಾಷಿತ
ನಮಗೆ ಯಾರಿಂದಲೂ ತೊಂದರೆ ಆಗಬಾರದೆಂದರೆ ಮೊದಲು ನಾವೂ ಯಾರಿಗೂ ತೊಂದರೆ ಕೊಡಬಾರದು.
--ಎ.ಪಿ.ಕ್ಯೂರಸ್.
ಪುರವಣಿ
ಕರ್ನಾಟಕ ದರ್ಶನ
ಕೃಷಿ
ಮೆಟ್ರೊ ಗುರುವಾರ
ವಾಣಿಜ್ಯ ಪುರವಣಿ
ತಂತ್ರಜ್ಞಾನ
ಯುವಜನ
ಮೆಟ್ರೊ ಮಂಗಳವಾರ
ಶಿಕ್ಷಣ ಪುರವಣಿ
ಕ್ರೀಡಾ ಪುರವಣಿ
ಸಾಪ್ತಾಹಿಕ ಪುರವಣಿ
ಆರೋಗ್ಯ
ಭೂಮಿಕಾ
ಸಿನಿಮಾ- ಕಿರುತೆರೆ ರಂಜನೆ
ವಿಮರ್ಶೆ
ಪುಸ್ತಕ ವಿಮರ್ಶೆ
ಚಿತ್ರ ವಿಮರ್ಶೆ
ಮೆಟ್ರೊ ಶನಿವಾರ
ಚಿತ್ರದರ್ಶಿ
ಭವಿಷ್ಯ
ವರ್ಷ ಭವಿಷ್ಯ
ವಾರ ಭವಿಷ್ಯ
ದಿನ ಭವಿಷ್ಯ
ಕ್ಯಾಲೆಂಡರ್ 2009
ಅಂಕಣಗಳು
ಗಂಗಾಧರ ಮೊದಲಿಯಾರ್
ಕುಲದೀಪ್‌ ನಯ್ಯರ್
ನಾಗೇಶ್‌ ಹೆಗಡೆ
ದಿನೇಶ್‌ ಅಮೀನಮಟ್ಟು
ಪದ್ಮರಾಜ ದಂಡಾವತಿ
ಶಿವಮೊಗ್ಗ ಸುಬ್ಬಣ್ಣ
ಲಕ್ಷ್ಮಣ ಕೊಡಸೆ
ಇತರೆ
ನಮ್ಮ ಬಗ್ಗೆ
ಚಂದಾ ವಿವರ
ವಾಚಕರ ವಾಣಿ
ವೆಬ್ ಸೈಟ್ ಬಗೆಗಿನ ಸಲಹೆ/ ಸೂಚನೆ/ ಸಮಸ್ಯೆಗಳಿಗೆ ವೆಬ್ ಮಾಸ್ಟರ್ ನ್ನು
ಸಂಪರ್ಕಿಸಿ
ನಿಮ್ಮ ಪತ್ರ/ಪ್ರತಿಕ್ರಿಯೆ ನೆಟ್ ಮೆಲ್ ಗೆ
ಕಳುಹಿಸಿ
ಜಾಹಿರಾತು ನೀಡಲು ಇಲ್ಲಿ ಸಂಪರ್ಕಿಸಿ:
ನಮ್ಮ ಸಂಪರ್ಕ


ಪ್ರಜಾವಾಣಿ » ಜಿಲ್ಲೆ
ಮಳೆ: ನಕ್ಸಲ್ ನಿಗ್ರಹ ಕಾರ್ಯಾಚರಣೆಗೆ ಅಡ್ಡಿ
ಪ್ರಜಾವಾಣಿ ವಾರ್ತೆ
ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಮಂಗಳವಾರ ಆರಂಭವಾಗಿರುವ ನಕ್ಸಲ್ ನಿಗ್ರಹ ಕಾರ್ಯಾಚರಣೆಗೆ ಜಿಲ್ಲೆಯ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಮಳೆಯಿಂದ ಬುಧವಾರ ತುಸು ಹಿನ್ನಡೆ ಉಂಟಾಗಿದೆ.


ಚಿಕ್ಕಮಗಳೂರು: ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಮಂಗಳವಾರ ಆರಂಭವಾಗಿರುವ ನಕ್ಸಲ್ ನಿಗ್ರಹ ಕಾರ್ಯಾಚರಣೆಗೆ ಜಿಲ್ಲೆಯ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಮಳೆಯಿಂದ ಬುಧವಾರ ತುಸು ಹಿನ್ನಡೆ ಉಂಟಾಗಿದೆ.

ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ- ಈ ನಾಲ್ಕೂ ಜಿಲ್ಲೆಗಳಲ್ಲಿ ಕಾರ್ಯಾಚರಣೆ ನಡೆದಿದ್ದರೂ ನಕ್ಸಲರು ಈವರೆಗೂ ಪೊಲೀಸರ ಕಣ್ಣಿಗೆ ಬಿದ್ದಿಲ್ಲ ಎಂದು ಮೂಲಗಳು ತಿಳಿಸಿವೆ.

ಪೊಲೀಸ್ ಇಲಾಖೆ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಇನ್‌ಫೆಂಟ್, ಬುಧವಾರ ಉಡುಪಿ- ಹೆಬ್ರಿ- ಕೆರೆಕಟ್ಟೆಗಳಲ್ಲಿ ಕಾರ್ಯಾಚರಣೆ ಪರಿಶೀಲಿಸಿ ಶೃಂಗೇರಿಯಲ್ಲಿ ಮೊಕ್ಕಾಂ ಮಾಡಿದ್ದಾರೆ. ಅವರ ಜತೆಗೆ ಹಿರಿಯ ಅಧಿಕಾರಿಗಳ ತಂಡವೂ ಇದ್ದು ಇಡೀ ಕಾರ್ಯಾಚರಣೆಯ ರಣತಂತ್ರವನ್ನು ಕೂಲಂಕಷವಾಗಿ ಪರಿಶೀಲಿಸುತ್ತಿದೆ.

ಈ ಕಾರ್ಯಾಚರಣೆಗೆ ಸಾರ್ವಜನಿಕ ವಲಯದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜನತೆ ಧೈರ್ಯವಾಗಿ ತಮ್ಮ ಕುಟುಂಬದ ವಿವರಗಳನ್ನು ಪೊಲೀಸರಿಗೆ  ನೀಡುತ್ತಿದ್ದಾರೆ ಎಂದು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿರುವ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.

ಇದು ಪೊಲೀಸರಿಗೆ ತರಬೇತಿ ನೀಡುವ ಉದ್ದೇಶದಿಂದ ನಡೆಸುತ್ತಿರುವ ಪ್ರಾಯೋಗಿಕ ಕಾರ್ಯಾಚರಣೆ. ಮುಂದಿನ ದಿನಗಳಲ್ಲಿ ಇಂಥ ಮತ್ತಷ್ಟು ಕಾರ್ಯಾಚರಣೆಗಳು ವ್ಯವಸ್ಥಿತವಾಗಿ ನಡೆಯುತ್ತವೆ ಎಂಬ ಮಾತೂ ಪೊಲೀಸ್ ಮೂಲದಿಂದ ಕೇಳಿಬಂದಿದೆ.

ಇತರ ಸುದ್ದಿಗಳು
ಜಂಟಿ ಹೋರಾಟಕ್ಕೆ ಆಂಧ್ರ- ಕರ್ನಾಟಕ ರೈತರ ನಿರ್ಧಾರ
ಪ್ರಭಾರ ತಹಶೀಲ್ದಾರ್ ಅಮಾನತು :ಕಂದಾಯ ಸಚಿವರ ಆದೇಶ
ಮಳೆ: ನಕ್ಸಲ್ ನಿಗ್ರಹ ಕಾರ್ಯಾಚರಣೆಗೆ ಅಡ್ಡಿ
ಸಿ.ಎಂ ಕ್ರಮ ಕೈಗೊಳ್ಳಲಿ- ಕರುಣಾಕರ ರೆಡ್ಡಿ
2 ವಾರದಲ್ಲಿ 20 ಕೋಟಿ ಅರಣ್ಯ ಅಭಿವೃದ್ಧಿ ತೆರಿಗೆ ಸಂಗ್ರಹ
ಸರ್ಕಾರ ಕೊಟ್ಟರೂ ಬ್ಯಾಂಕ್‌ಗಳು ಕೊಡಲಿಲ್ಲ
ತಂದೆಯಿಂದಲೇ ಮಕ್ಕಳ ಹತ್ಯೆ
ಧಾರವಾಡ ಜಿಲ್ಲಾ ಸುದ್ದಿಗಳು
ಬೆಳಗಾವಿ ಜಿಲ್ಲಾ ಸುದ್ದಿಗಳು
ಮೈಸೂರು ಜಿಲ್ಲಾ ಸುದ್ದಿಗಳು
ಬಾಗಲಕೋಟೆ ಜಿಲ್ಲಾ ಸುದ್ದಿಗಳು
ಚಾಮರಾಜನಗರ ಜಿಲ್ಲಾ ಸುದ್ದಿಗಳು
ಹಾಸನ ಜಿಲ್ಲಾ ಸುದ್ದಿಗಳು
ಹಾವೇರಿ ಜಿಲ್ಲಾ ಸುದ್ದಿಗಳು
ಉತ್ತರ ಕನ್ನಡ ಜಿಲ್ಲಾ ಸುದ್ದಿಗಳು
ಚಿಕ್ಕಮಗಳೂರು ಜಿಲ್ಲಾ ಸುದ್ದಿಗಳು
ಕರಾವಳಿ ಜಿಲ್ಲಾ ಸುದ್ದಿಗಳು
ಗುಲ್ಬರ್ಗ ಜಿಲ್ಲಾ ಸುದ್ದಿಗಳು
ಗುಲ್ಬರ್ಗ ನಗರ ಸುದ್ದಿಗಳು
ಗದಗ ಜಿಲ್ಲಾ ಸುದ್ದಿಗಳು
ವಿಜಾಪುರ ಜಿಲ್ಲಾ ಸುದ್ದಿಗಳು
ಬೀದರ್ ಜಿಲ್ಲಾ ಸುದ್ದಿಗಳು
ರಾಯಚೂರು ಜಿಲ್ಲಾ ಸುದ್ದಿಗಳು
ಬಳ್ಳಾರಿ ಜಿಲ್ಲಾ ಸುದ್ದಿಗಳು
ಕೊಪ್ಪಳ ಜಿಲ್ಲಾ ಸುದ್ದಿಗಳು
ಚಿತ್ರದುರ್ಗ ಜಿಲ್ಲಾ ಸುದ್ದಿಗಳು
ಶಿವಮೊಗ್ಗ ಜಿಲ್ಲಾ ಸುದ್ದಿಗಳು
ದಾವಣಗೆರೆ ಜಿಲ್ಲಾ ಸುದ್ದಿಗಳು
© ದಿ ಪ್ರಿಂಟರ್ಸ್ (ಮೈಸೂರು) ಪ್ರೈ. ಲಿ., ನಂ. 75, ಎಂ.ಜಿ. ರಸ್ತೆ, ಬೆಂಗಳೂರು - 01. ದೂ : : 25880000  ಫ್ಯಾಕ್ಸ್:: 25880618