ಸೋಮವಾರ , ಅಕ್ಟೋಬರ್ 26, 2009
ಮುಖಪುಟ | ನಮ್ಮ ಬಗ್ಗೆ | ಚಂದಾ | ನಮ್ಮ ಸಂಪರ್ಕ | ಹಿಂದಿನ ಸಂಚಿಕೆಗಳು | ನಿಮ್ಮ ಅಭಿಪ್ರಾಯ
ಸುದ್ದಿ
ರಾಷ್ಟ್ರೀಯ
ವಿದೇಶ
ರಾಜ್ಯ
ಬೆಂಗಳೂರು
ಜಿಲ್ಲೆ
ವಾಣಿಜ್ಯ
ಆಟೋಟ
ಅಭಿಮತ
ಸಂಪಾದಕೀಯ
ವಾಚಕರ ವಾಣಿ
ಸಂಗತ
ಈ ಭಾನುವಾರ
ನಾಲ್ಕೂ ನಿಟ್ಟಿನಿಂದ
ಅಂತರಾಳ
ಮಾಹಿತಿ
ನಗರದ್ಲಲಿ ಇಂದು
ಸಹಾಯವಾಣಿ
ಈ ದಿನ
ಹಬ್ಬಗಳು
ಹವಾಮಾನ
ಸುಭಾಷಿತ
ಸ್ವಾರ್ಥವನ್ನು ಗೆದ್ದವನು, ಶಾಂತಿಯನ್ನು ಪಡೆದವನು ಮತ್ತು ಸತ್ಯವನ್ನು ತಿಳಿದವನು ನಿಜವಾದ ಸುಖಿ.
--ಗೌತಮ ಬುದ್ಧ.
ಪುರವಣಿ
ಶಿಕ್ಷಣ ಪುರವಣಿ
ಕ್ರೀಡಾ ಪುರವಣಿ
ಸಾಪ್ತಾಹಿಕ ಪುರವಣಿ
ವಿಮರ್ಶೆ
ಪುಸ್ತಕ ವಿಮರ್ಶೆ
ಮೆಟ್ರೊ ಶನಿವಾರ
ವಾಣಿಜ್ಯ ಪುರವಣಿ
ತಂತ್ರಜ್ಞಾನ
ಯುವಜನ
ಮೆಟ್ರೊ ಮಂಗಳವಾರ
ಕೃಷಿ
ಚಿತ್ರ ವಿಮರ್ಶೆ
ಭೂಮಿಕಾ
ಆರೋಗ್ಯ
ಸಿನಿಮಾ- ಕಿರುತೆರೆ ರಂಜನೆ
ಮೆಟ್ರೊ ಗುರುವಾರ
ಕರ್ನಾಟಕ ದರ್ಶನ
ಚಿತ್ರದರ್ಶಿ
ಭವಿಷ್ಯ
ವರ್ಷ ಭವಿಷ್ಯ
ವಾರ ಭವಿಷ್ಯ
ದಿನ ಭವಿಷ್ಯ
ಕ್ಯಾಲೆಂಡರ್ 2009
ಅಂಕಣಗಳು
ಗಂಗಾಧರ ಮೊದಲಿಯಾರ್
ಕುಲದೀಪ್‌ ನಯ್ಯರ್
ನಾಗೇಶ್‌ ಹೆಗಡೆ
ದಿನೇಶ್‌ ಅಮೀನಮಟ್ಟು
ಪದ್ಮರಾಜ ದಂಡಾವತಿ
ಶಿವಮೊಗ್ಗ ಸುಬ್ಬಣ್ಣ
ಲಕ್ಷ್ಮಣ ಕೊಡಸೆ
ಇತರೆ
ನಮ್ಮ ಬಗ್ಗೆ
ಚಂದಾ ವಿವರ
ವಾಚಕರ ವಾಣಿ
ವೆಬ್ ಸೈಟ್ ಬಗೆಗಿನ ಸಲಹೆ/ ಸೂಚನೆ/ ಸಮಸ್ಯೆಗಳಿಗೆ ವೆಬ್ ಮಾಸ್ಟರ್ ನ್ನು
ಸಂಪರ್ಕಿಸಿ
ನಿಮ್ಮ ಪತ್ರ/ಪ್ರತಿಕ್ರಿಯೆ ನೆಟ್ ಮೆಲ್ ಗೆ
ಕಳುಹಿಸಿ
ಜಾಹಿರಾತು ನೀಡಲು ಇಲ್ಲಿ ಸಂಪರ್ಕಿಸಿ:
ನಮ್ಮ ಸಂಪರ್ಕ


ಪ್ರಜಾವಾಣಿ » ಜಿಲ್ಲೆ
ಮೂರು ಗ್ರಾಮಗಳಿಗೆ ಸಶಸ್ತ್ರ ನಕ್ಸಲರ ಭೇಟಿ
ಪ್ರಜಾವಾಣಿ ವಾರ್ತೆ
ಹೆಬ್ರಿ ಸಮೀಪದ ಕೂಡ್ಲು, ಆಗುಂಬೆ ಸಮೀಪದ ಮೇಲುಗದ್ದೆ ಹಾಗೂ ಶೃಂಗೇರಿ ತಾಲ್ಲೂಕಿನ ಉಳುಮಡಿ ಗ್ರಾಮಗಳಿಗೆ ಭೇಟಿ ನೀಡಿರುವ ನಕ್ಸಲರು ತಮಗೆ ಬೆಂಬಲ ನೀಡಬೇಕು ಎಂದು ತಾಕೀತು ಮಾಡಿದ್ದಾರೆ.


ಚಿಕ್ಕಮಗಳೂರು: ಕೆಲವು ದಿನಗಳಿಂದ ಮೌನವಾಗಿದ್ದ ನಕ್ಸಲರು ಜಿಲ್ಲೆಯ ಗಡಿಭಾಗದ ಮೂರು ಗ್ರಾಮಗಳಿಗೆ ಶನಿವಾರ ಭೇಟಿ ನೀಡಿ ತಮ್ಮ ಅಸ್ತಿತ್ವವನ್ನು ಸಾಬೀತುಪಡಿಸಿದ್ದಾರೆ.

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪದ ಕೂಡ್ಲು, ಶಿವಮೊಗ್ಗ ಜಿಲ್ಲೆಯ ಆಗುಂಬೆ ಸಮೀಪದ ಮೇಲುಗದ್ದೆ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲ್ಲೂಕಿನ ಉಳುಮಡಿ ಗ್ರಾಮಗಳಿಗೆ ಭೇಟಿ ನೀಡಿರುವ ನಕ್ಸಲರು ತಮಗೆ ಬೆಂಬಲ ನೀಡಬೇಕು, ಪೊಲೀಸರಿಗೆ ಮಾಹಿತಿ ನೀಡಬಾರದು ಎಂದು ತಾಕೀತು ಮಾಡಿದ್ದಾರೆ.

ಸಹಾಯ ಯಾಚನೆ: 22 ಜನರಿದ್ದ ಶಸ್ತ್ರಸಜ್ಜಿತ ನಕ್ಸಲರ ತಂಡ ಮೂರೂ ಜಿಲ್ಲೆಗಳ ಒಟ್ಟು 20 ಮನೆಗಳಿಗೆ ಭೇಟಿ ನೀಡಿ ಗ್ರಾಮಸ್ಥರ ಸಹಾಯ ಯಾಚಿಸಿದೆ. ಉಡುಪಿ ಜಿಲ್ಲೆಯಲ್ಲಿ ಸಕ್ರಿಯವಾಗಿದ್ದ ವಿಕ್ರಂ ಗೌಡ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಕ್ರಿಯವಾಗಿದ್ದ ಬಿ.ಜಿ.ಕೃಷ್ಣಮೂರ್ತಿ ತಂಡದ ಸದಸ್ಯರು ಒಗ್ಗೂಡಿ ಗ್ರಾಮಗಳಿಗೆ ಭೇಟಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಕ್ಸಲ್ ಚಟುವಟಿಕೆ ಸಂಪೂರ್ಣ ನಿಯಂತ್ರಣದಲ್ಲಿದೆ. ನಕ್ಸಲ್ ಚಲನವಲನದ ಬಗ್ಗೆ ಮಾಹಿತಿಯೇ ಇಲ್ಲ. ಸೈಟಿಂಗ್ಸ್ ಸಾಕಷ್ಟು ಕಡಿಮೆಯಾಗಿದೆ ಎಂಬ ಜಿಲ್ಲಾ ಪೊಲೀಸರ ಹೇಳಿಕೆಗೆ ನಕ್ಸಲರ ಚಟುವಟಿಕೆ ಉತ್ತರ ನೀಡಿದಂತಿದೆ. ನಕ್ಸಲ್ ಪ್ರಭಾವಿತ ಪ್ರದೇಶಗಳಿಗೆ ಪೊಲೀಸ್ ಮಹಾ ನಿರ್ದೇಶಕ ಅಜಯ್‌ಕುಮಾರ್ ಸಿಂಗ್ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಮತ್ತು ಉತ್ತರ ಭಾರತದಲ್ಲಿ ನಕ್ಸಲರ ವಿರುದ್ಧ ನಡೆಯುತ್ತಿರುವ ಕಠಿಣ ಕಾರ್ಯಾಚರಣೆಯ ಹಿನ್ನೆಲೆಯಲ್ಲಿ ನಕ್ಸಲರ ಈ ಚಟುವಟಿಕೆ ಮಹತ್ವ ಪಡೆದುಕೊಂಡಿದೆ.

ಇತರ ಸುದ್ದಿಗಳು
ಮನಸ್ಸಿನ ಮಾತು ಕಣ್ಣಿಗೆ ಕಾಣದಿದ್ದಾಗ...
ಹಾಸನದಲ್ಲಿ ಮೋಹನನ ವಿಚಾರಣೆ
ಮೂರು ಗ್ರಾಮಗಳಿಗೆ ಸಶಸ್ತ್ರ ನಕ್ಸಲರ ಭೇಟಿ
ಬಿ.ಸಿ.ರೋಡ್ ಕಾಲೇಜಿನಲ್ಲೂ ಸ್ಕಾರ್ಫ್ ವಿವಾದ
ವಿದ್ಯುತ್ ತಗುಲಿ ಕಾಡಾನೆ ಸಾವು
ಗುಲ್ಬರ್ಗ ಜಿಲ್ಲಾ ಸುದ್ದಿಗಳು
ರಾಯಚೂರು ಜಿಲ್ಲಾ ಸುದ್ದಿಗಳು
ಕೊಪ್ಪಳ ಜಿಲ್ಲಾ ಸುದ್ದಿಗಳು
ಚಿತ್ರದುರ್ಗ ಜಿಲ್ಲೆ
ಬೀದರ್ ಜಿಲ್ಲೆ
ಬಳ್ಳಾರಿ ಜಿಲ್ಲೆ
‘ಮಂಗಳೂರು ಜಿಲ್ಲೆ
ಕರಾವಳಿ ಜಿಲ್ಲೆ
ಹಾಸನ ಜಿಲ್ಲೆ
ತುಮಕೂರು ಜಿಲ್ಲೆ
ಬೆಳಕಾಗದ ಅರ್ಧ ಲಕ್ಷ ಬಡ ಕುಟುಂಬಗಳ ಮನೆ
ಆರೋಪಿ ಅಡವಿಟ್ಟಿದ್ದ ಆಭರಣಗಳು ವಶ
ಕರುಳಕುಡಿಗಳಿಗೆ ಏನೆಂದು ಹೇಳಲಿ?
ಕೃತ್ಯಗಳನ್ನು ಸಾಬೀತುಪಡಿಸುವುದೇ ಕಷ್ಟ
ಕೀಟನಾಶಕ ಸೇವಿಸಿ ಇಬ್ಬರು ಬಾಲಕಿಯರ ಸಾವು
ನೆರೆ ಪ್ರದೇಶದ ಗೋರಕ್ಷಣೆಗೆ ರಾಮಚಂದ್ರಾಪುರ ಮಠ
ಕೊಲೆ:‘ಮೊದಲು ಬೇಸರ ಆಯ್ತು, ಆಮೇಲೆ ಅಭ್ಯಾಸ ಆಯ್ತು’
© ದಿ ಪ್ರಿಂಟರ್ಸ್ (ಮೈಸೂರು) ಪ್ರೈ. ಲಿ., ನಂ. 75, ಎಂ.ಜಿ. ರಸ್ತೆ, ಬೆಂಗಳೂರು - 01. ದೂ : : 25880000  ಫ್ಯಾಕ್ಸ್:: 25880618