ಶುಕ್ರವಾರ, ಅಕ್ಟೋಬರ್ 30, 2009
ಮುಖಪುಟ | ನಮ್ಮ ಬಗ್ಗೆ | ಚಂದಾ | ನಮ್ಮ ಸಂಪರ್ಕ | ಹಿಂದಿನ ಸಂಚಿಕೆಗಳು | ನಿಮ್ಮ ಅಭಿಪ್ರಾಯ
ಸುದ್ದಿ
ರಾಷ್ಟ್ರೀಯ
ವಿದೇಶ
ರಾಜ್ಯ
ಬೆಂಗಳೂರು
ಜಿಲ್ಲೆ
ವಾಣಿಜ್ಯ
ಆಟೋಟ
ಅಭಿಮತ
ಸಂಪಾದಕೀಯ
ವಾಚಕರ ವಾಣಿ
ಸಂಗತ
ಈ ಭಾನುವಾರ
ನಾಲ್ಕೂ ನಿಟ್ಟಿನಿಂದ
ಅಂತರಾಳ
ಮಾಹಿತಿ
ನಗರದ್ಲಲಿ ಇಂದು
ಸಹಾಯವಾಣಿ
ಈ ದಿನ
ಹಬ್ಬಗಳು
ಹವಾಮಾನ
ಸುಭಾಷಿತ
ಮೊದಲು ನಾವು ಒಳ್ಳೆಯವರಾಗದೆ ಬೇರೆಯವರನ್ನು ಸನ್ಮಾರ್ಗಕ್ಕೆ ತರಲು ಸಾಧ್ಯವಿಲ್ಲ.
--ಬೇಕನ್
ಪುರವಣಿ
ಭೂಮಿಕಾ
ಆರೋಗ್ಯ
ಮೆಟ್ರೊ ಶನಿವಾರ
ವಿಮರ್ಶೆ
ಪುಸ್ತಕ ವಿಮರ್ಶೆ
ಮೆಟ್ರೊ ಗುರುವಾರ
ಮೆಟ್ರೊ ಮಂಗಳವಾರ
ಶಿಕ್ಷಣ ಪುರವಣಿ
ಕ್ರೀಡಾ ಪುರವಣಿ
ಸಾಪ್ತಾಹಿಕ ಪುರವಣಿ
ತಂತ್ರಜ್ಞಾನ
ಚಿತ್ರ ವಿಮರ್ಶೆ
ಸಿನಿಮಾ- ಕಿರುತೆರೆ ರಂಜನೆ
ಕೃಷಿ
ಕರ್ನಾಟಕ ದರ್ಶನ
ಯುವಜನ
ವಾಣಿಜ್ಯ ಪುರವಣಿ
ಚಿತ್ರದರ್ಶಿ
ಭವಿಷ್ಯ
ವರ್ಷ ಭವಿಷ್ಯ
ವಾರ ಭವಿಷ್ಯ
ದಿನ ಭವಿಷ್ಯ
ಕ್ಯಾಲೆಂಡರ್ 2009
ಅಂಕಣಗಳು
ಗಂಗಾಧರ ಮೊದಲಿಯಾರ್
ಕುಲದೀಪ್‌ ನಯ್ಯರ್
ನಾಗೇಶ್‌ ಹೆಗಡೆ
ದಿನೇಶ್‌ ಅಮೀನಮಟ್ಟು
ಪದ್ಮರಾಜ ದಂಡಾವತಿ
ಶಿವಮೊಗ್ಗ ಸುಬ್ಬಣ್ಣ
ಲಕ್ಷ್ಮಣ ಕೊಡಸೆ
ಇತರೆ
ನಮ್ಮ ಬಗ್ಗೆ
ಚಂದಾ ವಿವರ
ವಾಚಕರ ವಾಣಿ
ವೆಬ್ ಸೈಟ್ ಬಗೆಗಿನ ಸಲಹೆ/ ಸೂಚನೆ/ ಸಮಸ್ಯೆಗಳಿಗೆ ವೆಬ್ ಮಾಸ್ಟರ್ ನ್ನು
ಸಂಪರ್ಕಿಸಿ
ನಿಮ್ಮ ಪತ್ರ/ಪ್ರತಿಕ್ರಿಯೆ ನೆಟ್ ಮೆಲ್ ಗೆ
ಕಳುಹಿಸಿ
ಜಾಹಿರಾತು ನೀಡಲು ಇಲ್ಲಿ ಸಂಪರ್ಕಿಸಿ:
ನಮ್ಮ ಸಂಪರ್ಕ


ಪ್ರಜಾವಾಣಿ » ಆಟೋಟ
ಅಧ್ಯಕ್ಷರ ಇಲೆವೆನ್ ತಂಡದಲ್ಲಿ ರಾಬಿನ್ ಉತ್ತಪ್ಪಗೆ ಸ್ಥಾನ


ನವದೆಹಲಿ: ಪ್ರತಿಭಾವಂತ ಆಟಗಾರ ರೋಹಿತ್ ಶರ್ಮ ಅವರು ಪ್ರವಾಸಿ ಶ್ರೀಲಂಕಾ ವಿರುದ್ಧ ನವೆಂಬರ್ 11ರಿಂದ 13ರವರೆಗೆ ಮುಂಬೈನಲ್ಲಿ ನಡೆಯಲಿರುವ ಅಭ್ಯಾಸ ಕ್ರಿಕೆಟ್ ಪಂದ್ಯದಲ್ಲಿ ಮಂಡಳಿ ಅಧ್ಯಕ್ಷರ ಇಲೆವೆನ್ ತಂಡವನ್ನು ಮುನ್ನಡೆಸಲಿದ್ದಾರೆ. ರಾಬಿನ್ ಉತ್ತಪ್ಪ ಕೂಡ ಸ್ಥಾನ ಪಡೆದಿದ್ದು ಉಪನಾಯಕರಾಗಿ ನೇಮಕವಾಗಿದ್ದಾರೆ.

ನಾಗ್ಪುರದ ಜಮ್ತಾ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಎರಡನೇ ಏಕದಿನ ಪಂದ್ಯದ ಬಳಿಕ ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಕೆ.ಶ್ರೀಕಾಂತ್ ಹದಿನಾಲ್ಕು ಮಂದಿ ಆಟಗಾರರ ಪಟ್ಟಿಯನ್ನು ಪ್ರಕಟಿಸಿದರು.

ಭಾರತ ವಿರುದ್ಧದ ಟೆಸ್ಟ್ ಹಾಗೂ ಏಕದಿನ ಸರಣಿಯಲ್ಲಿ ಪಾಲ್ಗೊಳ್ಳಲು ನವೆಂಬರ್ 9ರಂದು ಮುಂಬೈಗೆ ಆಗಮಿಸಲಿರುವ ಲಂಕಾ ತಂಡ ಸಿಸಿಐ ಕ್ರೀಡಾಂಗಣದಲ್ಲಿ ಮೂರು ದಿನಗಳ ಪಂದ್ಯದಲ್ಲಿ ಆಡಲಿದೆ.

click here
ತಂಡ ಇಂತಿದೆ: ರೋಹಿತ್ ಶರ್ಮ (ನಾಯಕ), ರಾಬಿನ್ ಉತ್ತಪ್ಪ (ಉಪನಾಯಕ), ಅಭಿನವ್ ಮುಕುಂದ್, ಆಜಿಂಕ್ಯಾ ರಹಾನೆ, ಮನೋಜ್ ತಿವಾರಿ, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಪಿಯೂಷ್ ಚಾವ್ಲಾ, ಪ್ರಗ್ಯಾನ್ ಓಜಾ, ಪ್ರದೀಪ್ ಸಂಗ್ವಾನ್, ಧವಳ್ ಕುಲಕರ್ಣಿ, ಅಶೋಕ್ ದಿಂಡಾ, ಪಂಕಜ್ ಸಿಂಗ್, ಅಭಿಷೇಕ್ ನಾಯರ್ ಹಾಗೂ ಇಶಾಂಕ್ ಜಗ್ಗಿ.

ಇತರ ಸುದ್ದಿಗಳು
ಕ್ವೀನ್ಸ್ ಬೇಟನ್ ರಿಲೇಗೆ ಚಾಲನೆ
ಅತ್ಯಾಧುನಿಕ ತಂತ್ರಜ್ಞಾನದ ಬೇಟನ್!
ದೋನಿ ಕಟ್ಟಿದ ಆ ಅದ್ಭುತ ಇನಿಂಗ್ಸ್!
ಟಿಮ್ ಪೇನ್ ಸ್ವದೇಶಕ್ಕೆ ವಾಪಸ್
ರಗ್ಬಿ: ಭಾರತ ತಂಡದಲ್ಲಿ ಸಿಂಧು ಶ್ರೀನಾಥ್
ಕ್ರಿಕೆಟ್: ರಾಹುಲ್ ದ್ರಾವಿಡ್ ಕರ್ನಾಟಕ ತಂಡದ ನಾಯಕ
ಎನ್‌ಸಿಎ ಭಾಗವಾಗಬೇಕು: ವೆಂಕಿ ಅಪೇಕ್ಷೆ
ರಾಜ್ಯ ಸೆಪೆಕ್ ಟಕ್ರಾ ತಂಡ: ಮಂಜು, ಶಿಲ್ಪಾಗೆ ನಾಯಕತ್ವ
ಮುಯ್ ಥಾಯ್: ಭಾರತ ತಂಡದಲ್ಲಿ ರಾಜ್ಯದ ಮಂಜೂರ್
ಲಂಡನ್‌ನಿಂದ...ದೆಹಲಿ ಕಡೆಗೆ ಪಯಣ ಆರಂಭ...!
ಅಧ್ಯಕ್ಷರ ಇಲೆವೆನ್ ತಂಡದಲ್ಲಿ ರಾಬಿನ್ ಉತ್ತಪ್ಪಗೆ ಸ್ಥಾನ
ಹಾಕಿ: ಭಾರತಕ್ಕೆ ಭರ್ಜರಿ ಜಯ
ಕ್ರಿಕೆಟ್: ಬಾಂಗ್ಲಾಕ್ಕೆ ಜಿಂಬಾಬ್ವೆ ಎದುರು ಸುಲಭ ಗೆಲುವು
ಕ್ರಿಕೆಟ್: ಕಾರ್ತಿಕೇಯ ಕೈಚಳಕ
ಕ್ವಾರ್ಟರ್ ಫೈನಲ್‌ಗೆ ಸೈನಾ
ಸಿಐಎಲ್‌ಗೆ ಪ್ರಯಾಸದ ಗೆಲುವು
ಆತಿಥ್ಯ ಬೇಡ ಎಂದ ಐಡಬ್ಲ್ಯುಎಫ್
ರಾಷ್ಟ್ರೀಯ ಬ್ಯಾಡ್ಮಿಂಟನ್‌ಗೆ ಮಂಡ್ಯ ಸಜ್ಜು
© ದಿ ಪ್ರಿಂಟರ್ಸ್ (ಮೈಸೂರು) ಪ್ರೈ. ಲಿ., ನಂ. 75, ಎಂ.ಜಿ. ರಸ್ತೆ, ಬೆಂಗಳೂರು - 01. ದೂ : : 25880000  ಫ್ಯಾಕ್ಸ್:: 25880618