ಶನಿವಾರ, ಸೆಪ್ಟೆಂಬರ್ 12, 2009
ಮುಖಪುಟ | ನಮ್ಮ ಬಗ್ಗೆ | ಚಂದಾ | ನಮ್ಮ ಸಂಪರ್ಕ | ಹಿಂದಿನ ಸಂಚಿಕೆಗಳು | ನಿಮ್ಮ ಅಭಿಪ್ರಾಯ
ಸುದ್ದಿ
ರಾಷ್ಟ್ರೀಯ
ವಿದೇಶ
ರಾಜ್ಯ
ಬೆಂಗಳೂರು
ಜಿಲ್ಲೆ
ವಾಣಿಜ್ಯ
ಆಟೋಟ
ಅಭಿಮತ
ಸಂಪಾದಕೀಯ
ವಾಚಕರ ವಾಣಿ
ಸಂಗತ
ಈ ಭಾನುವಾರ
ನಾಲ್ಕೂ ನಿಟ್ಟಿನಿಂದ
ನಾಡು-ನಾಡಿ
ಮಾಹಿತಿ
ನಗರದಲ್ಲಿ ಇಂದು
ಸಹಾಯವಾಣಿ
ಈ ದಿನ
ಹಬ್ಬಗಳು
ಹವಾಮಾನ
ಸುಭಾಷಿತ
ಎಲ್ಲರ ಹೃದಯವನ್ನು ಮೀಟಬಲ್ಲ ಕೈ ಎಂದರೆ ಕರುಣೆ.
--ಲಾರ್ಡ್ ಮರ್ಗೆ.
ಪುರವಣಿ
ಭೂಮಿಕಾ
ಆರೋಗ್ಯ
ಮೆಟ್ರೊ ಶನಿವಾರ
ವಾಣಿಜ್ಯ ಪುರವಣಿ
ತಂತ್ರಜ್ಞಾನ
ಯುವಜನ
ಕ್ರೀಡಾ ಪುರವಣಿ
ಸಾಪ್ತಾಹಿಕ ಪುರವಣಿ
ಕೃಷಿ
ಮೆಟ್ರೊ ಗುರುವಾರ
ವಿಮರ್ಶೆ
ಪುಸ್ತಕ ವಿಮರ್ಶೆ
ಶಿಕ್ಷಣ ಪುರವಣಿ
ಕರ್ನಾಟಕ ದರ್ಶನ
ಸಿನಿಮಾ- ಕಿರುತೆರೆ ರಂಜನೆ
ಚಿತ್ರ ವಿಮರ್ಶೆ
ಮೆಟ್ರೊ ಸೋಮವಾರ
ಚಿತ್ರದರ್ಶಿ
ಭವಿಷ್ಯ
ವರ್ಷ ಭವಿಷ್ಯ
ವಾರ ಭವಿಷ್ಯ
ದಿನ ಭವಿಷ್ಯ
ಕ್ಯಾಲೆಂಡರ್ 2009
ಅಂಕಣಗಳು
ಗಂಗಾಧರ ಮೊದಲಿಯಾರ್
ಕುಲದೀಪ್‌ ನಯ್ಯರ್
ನಾಗೇಶ್‌ ಹೆಗಡೆ
ದಿನೇಶ್‌ ಅಮೀನಮಟ್ಟು
ಪದ್ಮರಾಜ ದಂಡಾವತಿ
ಇತರೆ
ನಮ್ಮ ಬಗ್ಗೆ
ಚಂದಾ ವಿವರ
ವಾಚಕರ ವಾಣಿ
ವೆಬ್ ಸೈಟ್ ಬಗೆಗಿನ ಸಲಹೆ/ ಸೂಚನೆ/ ಸಮಸ್ಯೆಗಳಿಗೆ ವೆಬ್ ಮಾಸ್ಟರ್ ನ್ನು
ಸಂಪರ್ಕಿಸಿ
ನಿಮ್ಮ ಪತ್ರ/ಪ್ರತಿಕ್ರಿಯೆ ನೆಟ್ ಮೆಲ್ ಗೆ
ಕಳುಹಿಸಿ
ಜಾಹಿರಾತು ನೀಡಲು ಇಲ್ಲಿ ಸಂಪರ್ಕಿಸಿ:
ನಮ್ಮ ಸಂಪರ್ಕ


ಪ್ರಜಾವಾಣಿ » ವಾಣಿಜ್ಯ
ಬಜಾಜ್ ಡಿಸ್ಕವರ್ ದಾಖಲೆ ಮಾರಾಟ
ಹೊಸದಾಗಿ ಮಾರುಕಟ್ಟೆಗೆ ಬಿಡುಗಡೆ ಆಗಿರುವ ಬಜಾಜ್‌ನ ಹೊಸ 100 ಸಿಸಿ ‘ಡಿಸ್ಕವರ್ ಡಿಟಿಎಸ್ ಎಸ್‌ಐ’ ಬೈಕ್, ಕರ್ನಾಟಕ ಮತ್ತು ಗೋವಾದಲ್ಲಿ ಅಲ್ಪಾವಧಿಯಲ್ಲಿ ದಾಖಲೆ ಸಂಖ್ಯೆಯಲ್ಲಿ ಮಾರಾಟ ಆಗಿದೆ.


ಬೆಂಗಳೂರು: ಹೊಸದಾಗಿ ಮಾರುಕಟ್ಟೆಗೆ ಬಿಡುಗಡೆ ಆಗಿರುವ ಬಜಾಜ್‌ನ ಹೊಸ 100 ಸಿಸಿ ‘ಡಿಸ್ಕವರ್ ಡಿಟಿಎಸ್ ಎಸ್‌ಐ’ ಬೈಕ್, ಕರ್ನಾಟಕ ಮತ್ತು ಗೋವಾದಲ್ಲಿ ಅಲ್ಪಾವಧಿಯಲ್ಲಿ ದಾಖಲೆ ಸಂಖ್ಯೆಯಲ್ಲಿ ಮಾರಾಟ ಆಗಿದೆ.

21 ದಿನಗಳಲ್ಲಿ 2500 ಬೈಕ್‌ಗಳು  ಮಾರಾಟ ಆಗಿರುವುದು ಇದರ ಜನಪ್ರಿಯತೆಗೆ ಸಾಕ್ಷಿ.

ಪ್ರತಿ ಲೀಟರ್‌ಗೆ 80 ಕಿ.ಮೀ ದೂರ ಕ್ರಮಿಸುವ ಈ ಬೈಕ್, ಈ ಶ್ರೇಣಿಯ ಇತರ ದ್ವಿಚಕ್ರ ವಾಹನಗಳಿಗೆ ಹೋಲಿಸಿದರೆ ಗರಿಷ್ಠ ಇಂಧನ ಕಾರ್ಯಕ್ಷಮತೆ ಹೊಂದಿದೆ. ಇತರ ವೈಶಿಷ್ಟ್ಯಗಳೂ ಇದರ ಜನಪ್ರಿಯತೆಗೆ ಕಾರಣವಾಗಿವೆ. ಈ ಬೈಕ್‌ನ ಮಾಲೀಕರು ಅದರ ಕಾರ್ಯಕ್ಷಮತೆಗೆ ಸಂಪೂರ್ಣ ತೃಪ್ತರಾಗಿದ್ದಾರೆ ಎಂದು ಬಜಾಜ್ ಆಟೊದ ಪ್ರಾದೇಶಿಕ ಮ್ಯಾನೇಜರ್  ಸಿ. ಎಸ್. ಕರುಣಾಕರನ್ ಅಭಿಪ್ರಾಯಪಟ್ಟಿದ್ದಾರೆ.

ಐದು ಬಣ್ಣಗಳಲ್ಲಿ ಲಭ್ಯ ಇರುವ ಈ ಬೈಕ್‌ನ ಬೆಲೆ  ಬೆಂಗಳೂರಿನಲ್ಲಿ (ಎಕ್ಸ್‌ಷೋರೂಂ) ರೂ 40,037 ಇದೆ.

comment on this article
ಇತರ ಸುದ್ದಿಗಳು
ಎಂಎನ್‌ವೈಎಲ್ ಜತೆ ಲೈಫ್‌ಸೆಲ್ ಒಪ್ಪಂದ
ಜೆಎಸ್‌ಡಬ್ಲ್ಯು ಎನರ್ಜಿ: ಶೀಘ್ರ ಐಪಿಒ ಬಿಡುಗಡೆ
ಎಂಎಸ್‌ಐಎಲ್: ಮೊದಲ ಮದ್ಯ ಮಾರಾಟ ಮಳಿಗೆ
ಕೈಗಾರಿಕಾ ರಂಗ ಚೇತರಿಕೆ
ಬಜಾಜ್ ಡಿಸ್ಕವರ್ ದಾಖಲೆ ಮಾರಾಟ
© ದಿ ಪ್ರಿಂಟರ್ಸ್ (ಮೈಸೂರು) ಪ್ರೈ. ಲಿ., ನಂ. 75, ಎಂ.ಜಿ. ರಸ್ತೆ, ಬೆಂಗಳೂರು - 01. ದೂ : : 25880000  ಫ್ಯಾಕ್ಸ್:: 25880618