ADVERTISEMENT

ನೃತ್ಯ ವೈಭವ

​ಪ್ರಜಾವಾಣಿ ವಾರ್ತೆ
Published 20 ಜನವರಿ 2018, 19:30 IST
Last Updated 20 ಜನವರಿ 2018, 19:30 IST
ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ಬುಧವಾರ ನಡೆದ ‘ರಾಷ್ಟ್ರೀಯ ಸಂಸ್ಕೃತಿ ಮಹೋತ್ಸವ’ದಲ್ಲಿ ವಿವಿಧ ರಾಜ್ಯಗಳ ಕಲಾ ತಂಡಗಳಯಿಂದ ಪ್ರಸ್ತುತಪಡಿಸಿದ ನೃತ್ಯರೂಪಕ ಗಮನ ಸೆಳೆಯಿತು –ಪ್ರಜಾವಾಣಿ ಚಿತ್ರ/ತಾಜುದ್ದೀನ್‌ ಆಜಾದ್‌
ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ಬುಧವಾರ ನಡೆದ ‘ರಾಷ್ಟ್ರೀಯ ಸಂಸ್ಕೃತಿ ಮಹೋತ್ಸವ’ದಲ್ಲಿ ವಿವಿಧ ರಾಜ್ಯಗಳ ಕಲಾ ತಂಡಗಳಯಿಂದ ಪ್ರಸ್ತುತಪಡಿಸಿದ ನೃತ್ಯರೂಪಕ ಗಮನ ಸೆಳೆಯಿತು –ಪ್ರಜಾವಾಣಿ ಚಿತ್ರ/ತಾಜುದ್ದೀನ್‌ ಆಜಾದ್‌   

ಹುಬ್ಬಳ್ಳಿಯಲ್ಲಿ ಬುಧವಾರ ಎರಡು ದಿನಗಳ ‘ರಾಷ್ಟ್ರೀಯ ಸಂಸ್ಕೃತಿ ಮಹೋತ್ಸವ’ ನಡೆಯಿತು. ಹದಿಮೂರು ರಾಜ್ಯಗಳ ಕಲಾವಿದರು ತಮ್ಮ ರಾಜ್ಯಗಳ ಸಂಸ್ಕೃತಿ ಬಿಂಬಿಸುವ ಜಾನಪದ ನೃತ್ಯ ಮತ್ತು ಹಾಡುಗಳ ಮೂಲಕ ಪ್ರೇಕ್ಷಕರನ್ನು ರಂಜಿಸಿದರು.

ಬಣ್ಣದ ವೇದಿಕೆಯಲ್ಲಿ ಮನಸೂರೆಗೊಳಿಸಿದ ಮಹೋತ್ಸವದ ದೃಶ್ಯಗಳು ಇಲ್ಲಿವೆ.

*

ADVERTISEMENT

*

*

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.