ADVERTISEMENT

ಏಪ್ರಿಲ್ 1 ರಿಂದ ಎಲ್ಲ ಶಾಖೆಗಳು ಎಸ್‌ಬಿಐ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2017, 19:30 IST
Last Updated 20 ಮಾರ್ಚ್ 2017, 19:30 IST
ಏಪ್ರಿಲ್ 1 ರಿಂದ  ಎಲ್ಲ ಶಾಖೆಗಳು ಎಸ್‌ಬಿಐ
ಏಪ್ರಿಲ್ 1 ರಿಂದ ಎಲ್ಲ ಶಾಖೆಗಳು ಎಸ್‌ಬಿಐ   
ಮುಂಬೈ: ಭಾರತೀಯ ಸ್ಟೇಟ್‌ ಬ್ಯಾಂಕ್‌ನಲ್ಲಿ ವಿಲೀನಗೊಂಡಿರುವ ಎಲ್ಲ ಐದು ಸಹವರ್ತಿ ಬ್ಯಾಂಕ್‌ ಶಾಖೆಗಳು ಏಪ್ರಿಲ್‌ 1 ರಿಂದ ಎಸ್‌ಬಿಐ ಶಾಖೆಗಳಾಗಿ ಕಾರ್ಯನಿರ್ವಹಿಸಲಿವೆ.
 
ಸ್ಟೇಟ್‌ ಬ್ಯಾಂಕ್‌ ಆಫ್‌ ಮೈಸೂರು (ಎಸ್‌ಬಿಎಂ), ಸ್ಟೇಟ್‌ ಬ್ಯಾಂಕ್‌ ಆಫ್‌ ಹೈದರಾಬಾದ್‌ (ಎಸ್‌ಬಿಎಚ್‌),  ಸ್ಟೇಟ್‌ ಬ್ಯಾಂಕ್‌ ಆಫ್‌ ಬಿಕಾನೇರ್‌ ಆ್ಯಂಡ್‌ ಜೈಪುರ, ಸ್ಟೇಟ್‌ ಬ್ಯಾಂಕ್‌ ಆಫ್‌ ಪಟಿಯಾಲಾ ಮತ್ತು ಸ್ಟೇಟ್‌ ಬ್ಯಾಂಕ್‌ ಆಫ್‌ ಟ್ರವಾಂಕೂರ್‌ನ ಗ್ರಾಹಕರು ಮತ್ತು ಠೇವಣಿದಾರರನ್ನು ಏಪ್ರಿಲ್‌ 1ರಿಂದಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದ (ಎಸ್‌ಬಿಐ) ಗ್ರಾಹಕರನ್ನಾಗಿ ಪರಿಗಣಿಸಲಾಗುವುದು ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.