ನವದೆಹಲಿ (ಪಿಟಿಐ): ಪ್ರತಿಷ್ಠಿತ ಟಾಟಾ ಕನ್ಸಲ್ಟನ್ಸಿ ಸರ್ವೀಸಸ್ (ಟಿಸಿಎಸ್) 2016–17ರಲ್ಲಿ ವಿದೇಶಗಳಲ್ಲಿರುವ ಕಚೇರಿಗಳಿಗೆ 11,500 ಸಿಬ್ಬಂದಿ ನೇಮಕ ಮಾಡಿಕೊಂಡಿದೆ.
ವಿದೇಶಗಳಲ್ಲಿರುವ ಕಾರ್ಯಾಚರಣೆಗ ಸ್ಥಳೀಯರನ್ನೇ ನೇಮಕ ಮಾಡಿಕೊಳ್ಳಲು ಆದ್ಯತೆ ನೀಡುವುದಾಗಿಯೂ ಕಂಪೆನಿ ಹೇಳಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.