ADVERTISEMENT

ಡಿಎಚ್‌ಎಫ್‌ಎಲ್‌ ಲಾಭ

​ಪ್ರಜಾವಾಣಿ ವಾರ್ತೆ
Published 17 ಜನವರಿ 2017, 19:30 IST
Last Updated 17 ಜನವರಿ 2017, 19:30 IST

ಬೆಂಗಳೂರು: ದಿವಾನ್‌ ಹೌಸಿಂಗ್ ಫೈನಾನ್ಸ್‌ (ಡಿಎಚ್‌ಎಫ್‌ಎಲ್‌), 3ನೆ ತ್ರೈಮಾಸಿಕದಲ್ಲಿ ₹244.7 ಕೋಟಿಗಳಷ್ಟು ನಿವ್ವಳ ಲಾಭ ಗಳಿಸಿದ್ದು, ಶೇ 31.6ರಷ್ಟು ಏರಿಕೆ ದಾಖಲಿಸಿದೆ. ಒಟ್ಟು ವರಮಾನವು  ₹ 2,366.53 ಕೋಟಿಗಳಷ್ಟಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.