ADVERTISEMENT

ದ್ವಿಚಕ್ರ ವಾಹನ ಮಾರಾಟ ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 4 ಜುಲೈ 2015, 19:30 IST
Last Updated 4 ಜುಲೈ 2015, 19:30 IST

ನವದೆಹಲಿ (ಪಿಟಿಐ): ದ್ವಿಚಕ್ರ ವಾಹನ ವಿಭಾಗದಲ್ಲಿ ಹೋಂಡಾ ಮೋಟರ್‌ ಸೈಕಲ್‌ ಆ್ಯಂಡ್‌ ಸ್ಕೂಟರ್‌ ಇಂಡಿಯಾ (ಎಚ್‌ಎಂಎಸ್‌ಐ) ಶೇ7.94ರಷ್ಟು ಮಾರಾಟ ಪ್ರಗತಿ ಸಾಧಿಸಿದ್ದು, 3.49 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಿದೆ.

ಚೆನ್ನೈ ಮೂಲದ ಟಿವಿಎಸ್‌ ಮೋಟರ್‌ ಕಂಪೆನಿ ಮಾರಾಟ ಶೇ 8ರಷ್ಟು ಹೆಚ್ಚಾಗಿದೆ.  ರಾಯಲ್‌ ಎನ್‌ಫೀಲ್ಡ್‌ ಶೇ 49ರಷ್ಟು ಗರಿಷ್ಠ ಮಾರಾಟ ಪ್ರಗತಿ ಕಂಡಿದೆ. ಯಮಹಾ ಮೋಟರ್‌ ಇಂಡಿಯಾ 51,432 ದ್ವಿಚಕ್ರ ವಾಹನ ಗಳನ್ನು ಮಾರಾಟ ಮಾಡುವ ಮೂಲಕ ಶೇ26ರಷ್ಟು ಪ್ರಗತಿ ದಾಖಲಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.