ADVERTISEMENT

ಪೆಪ್ಸ್: ವಹಿವಾಟು ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2018, 19:30 IST
Last Updated 21 ಏಪ್ರಿಲ್ 2018, 19:30 IST
ಸಾಂದರ್ಭಿಕ ಚಿತ್ರ.
ಸಾಂದರ್ಭಿಕ ಚಿತ್ರ.   

ಬೆಂಗಳೂರು: ಸ್ಪ್ರಿಂಗ್‌ ಹಾಸಿಗೆ ತಯಾರಿಕಾ ಸಂಸ್ಥೆ ಪೆಪ್ಸ್ ಇಂಡಸ್ಟ್ರೀಸ್, ತನ್ನ ಉತ್ಪನ್ನಗಳ ಮಾರಾಟಕ್ಕೆ ಫ್ಲಿಪ್‍ಕಾರ್ಟ್ ಜತೆ ಪಾಲುದಾರಿಕೆ ಮಾಡಿಕೊಂಡಿದೆ. ಒಪ್ಪಂದದಡಿ, ಫ್ಲಿಪ್‍ಕಾರ್ಟ್‌ಗೆ ಸಂಸ್ಥೆಯ ಉತ್ಪನ್ನಗಳನ್ನು ಮಾರಾಟ ಮಾಡಲು ಹಕ್ಕುಗಳನ್ನು ನೀಡಲಾಗಿದೆ.

ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಮಾಧವನ್ ಮತ್ತು ಜಂಟಿ ವ್ಯವಸ್ಥಾಪಕ ನಿರ್ದೇಶಕ ಜಿ. ಶಂಕರ್ ರಾಮ್ ಅವರು ಬೆಂಗಳೂರಿನ ಯಲಹಂಕದಲ್ಲಿ ಪ್ರತ್ಯೇಕ ಷೋರೂಂ ಗ್ರೇಟ್ ಸ್ಲೀಪ್ ಸ್ಟೋರ್ಸ್‌ನ 23ನೇ ಮಳಿಗೆಯನ್ನು ಉದ್ಘಾಟಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT