ADVERTISEMENT

ವಿದೇಶಿ ಚಿಲ್ಲರೆ ಮಳಿಗೆ

ಪಿಟಿಐ
Published 18 ಮಾರ್ಚ್ 2017, 19:30 IST
Last Updated 18 ಮಾರ್ಚ್ 2017, 19:30 IST

ನವದೆಹಲಿ: ಭಾರತದಲ್ಲಿ ತಯಾರಾಗಿರುವ ವಸ್ತುಗಳನ್ನು ಮಾತ್ರ ಮಾರಾಟ ಮಾಡಲು, ವಿದೇಶಿಗರಿಗೆ ಚಿಲ್ಲರೆ ಮಾರಾಟ ಮಳಿಗೆ ಆರಂಭಿಸಲು ಅನುಮತಿ ನೀಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ.

ಈ ಸಂಬಂಧ ಬಹುಬ್ರ್ಯಾಂಡ್‌ ಚಿಲ್ಲರೆ ನಿಯಮ ಸಡಿಲಿಸುವ ಬಗ್ಗೆ ಶೀಘ್ರವೇ ನಿರ್ಧಾರ ಕೈಗೊಳ್ಳಲಿದೆ. ಇದರಿಂದ ಹೆಚ್ಚು ವಿದೇಶಿ ಬಂಡವಾಳ ಹರಿದುಬರಲಿದ್ದು, ಉದ್ಯೋಗ ಸೃಷ್ಟಿಗೂ ಅನುಕೂಲವಾಗಲಿದೆ ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.