ADVERTISEMENT

ವಿಪ್ರೊದಿಂದ 700 ಉದ್ಯೋಗಿಗಳ ವಜಾ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2017, 20:16 IST
Last Updated 20 ಏಪ್ರಿಲ್ 2017, 20:16 IST

ಬೆಂಗಳೂರು: ದೇಶದ ಮೂರನೇ ಅತಿದೊಡ್ಡ ಮಾಹಿತಿ ತಂತ್ರಜ್ಞಾನ ಕಂಪೆನಿ ವಿಪ್ರೊ,  ವಿವಿಧ ಹುದ್ದೆಗಳಲ್ಲಿದ್ದ 700 ಉದ್ಯೋಗಿಗಳನ್ನು ವಜಾಗೊಳಿಸಿದೆ.    ವಾರ್ಷಿಕ ಮೌಲ್ಯಮಾಪನ ಪ್ರಕ್ರಿಯೆಯಡಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ವಜಾಗೊಂಡವರಲ್ಲಿ ಬಹುತೇಕ ಮಂದಿ ಉನ್ನತ ಹುದ್ದೆಯಲ್ಲಿದ್ದು, ಐಟಿ ಕ್ಷೇತ್ರದಲ್ಲಿ ಕನಿಷ್ಠ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ‘ಇದು ವಾರ್ಷಿಕ ಪ್ರಕ್ರಿಯೆಯಭಾಗ. ಕಾರ್ಯಕ್ಷಮತೆ ಇಲ್ಲದವರನ್ನು ತೆಗೆದುಹಾಕಲಾಗಿದೆ’ ಎಂದು ಕಂಪೆನಿ ಸ್ಪಷ್ಟನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT