ADVERTISEMENT

ಷೇರುಪೇಟೆ ಚೇತರಿಕೆ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2015, 19:30 IST
Last Updated 3 ಅಕ್ಟೋಬರ್ 2015, 19:30 IST
ಷೇರುಪೇಟೆ ಚೇತರಿಕೆ
ಷೇರುಪೇಟೆ ಚೇತರಿಕೆ   

ಮುಂಬೈ (ಪಿಟಿಐ): ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಸೆ.29ರ ಹಣಕಾಸು ನೀತಿಯಲ್ಲಿ ಶೇ 0.50ರಷ್ಟು ಬಡ್ಡಿ ಇಳಿಕೆ ಮಾಡಿತು. ಇದರ ಪ್ರಭಾವಕ್ಕೆ ಒಳಗಾದ ಮುಂಬೈ ಷೇರುಪೇಟೆ ಸೂಚ್ಯಂಕ (ಬಿಎಸ್‌ಇ) 26 ಸಾವಿರದ ಗಡಿಯನ್ನೂ, ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ 7,900ರ ಗಡಿಯನ್ನೂ ತಲುಪಿವೆ.

ಡಾಲರ್‌ ಎದುರು ರೂಪಾಯಿ ಮೌಲ್ಯ ಏರಿಕೆ ಮತ್ತು ಜಾಗತಿಕ ಷೇರುಪೇಟೆಗಳ ಉತ್ತಮ ವಹಿವಾಟು ಸೂಚ್ಯಂಕದ ಏರಿಕೆಗೆ ಕಾರಣವಾದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.