ADVERTISEMENT

ಸರ್ಕಾರಕ್ಕೆ ದಾಖಲೆಪತ್ರ

ಪಿಟಿಐ
Published 19 ಏಪ್ರಿಲ್ 2018, 19:30 IST
Last Updated 19 ಏಪ್ರಿಲ್ 2018, 19:30 IST

ನವದೆಹಲಿ: 1,200 ಕ್ಕೂ ಹೆಚ್ಚು ಬ್ಯಾಂಕಿಂಗೇತರ ಹಣಕಾಸು ಸಂಸ್ಥೆಗಳು (ಎನ್‌ಬಿಎಫ್‌ಸಿ) ಕೇಂದ್ರ ಸರ್ಕಾರಕ್ಕೆ ತಮ್ಮ ದಾಖಲೆ ಪತ್ರಗಳನ್ನು ಸಲ್ಲಿಸಿವೆ.

ಅಕ್ರಮ ಹಣಕಾಸು ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಕಾಯ್ದೆಯ ಅನ್ವಯ ಸಂಸ್ಥೆಗಳು ತಮ್ಮ ಗ್ರಾಹಕರು ಮತ್ತು ವಹಿವಾಟಿಗೆ ಸಂಬಂಧಿಸಿದ ಮಾಹಿತಿಗಳನ್ನು ಹಣಕಾಸು ಗುಪ್ತಚರ ಘಟಕಕ್ಕೆ (ಎಫ್‌ಐಯು) ಸಲ್ಲಿಸಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT