ನವದೆಹಲಿ: ಬ್ಯಾಂಕಿಂಗ್ ವಲಯದ ವಸೂಲಿಯಾಗದ ಸಾಲದ ಪ್ರಮಾಣವು (ಎನ್ಪಿಎ) ಎಂಟು ವರ್ಷಗಳಿಂದ ಏರಿಕೆ ಕಾಣುತ್ತಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.
2017ರ ಡಿಸೆಂಬರ್ ಅಂತ್ಯಕ್ಕೆ ಸರ್ಕಾರಿ ಸ್ವಾಮ್ಯದ ಬ್ಯಾಂಕ್ಗಳ ಎನ್ಪಿಎ ₹ 7.77 ಲಕ್ಷ ಕೋಟಿಗೆ ತಲುಪಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.