ADVERTISEMENT

ವಿದೇಶಿ ಹೂಡಿಕೆ ಹೆಚ್ಚಳ

ಪಿಟಿಐ
Published 10 ಫೆಬ್ರುವರಿ 2018, 19:38 IST
Last Updated 10 ಫೆಬ್ರುವರಿ 2018, 19:38 IST

ನವದೆಹಲಿ: ಮೂರನೇ ತ್ರೈಮಾಸಿಕದಲ್ಲಿ ಕಂಪನಿಗಳ ಫಲಿತಾಂಶ ಉತ್ತಮವಾಗಿರುವ ನಿರೀಕ್ಷೆಯಿಂದ ವಿದೇಶಿ ಹೂಡಿಕೆದಾರರು ಷೇರುಪೇಟೆಯಲ್ಲಿ ಜನವರಿ ತಿಂಗಳಿನಲ್ಲಿ ₹ 22,000 ಕೋಟಿ ಹೂಡಿಕೆ ಮಾಡಿದ್ದಾರೆ.

ಡಿಸೆಂಬರ್‌ನಲ್ಲಿ ₹ 3,500 ಕೋಟಿ ಬಂಡವಾಳ ಹಿಂದಕ್ಕೆ ಪಡೆದಿದ್ದರು. ‘ದೀರ್ಘಾವಧಿಯ ಬಂಡವಾಳ ಗಳಿಕೆಗೆ ತೆರಿಗೆಯಿಂದದ ಅಲ್ಪಾವಧಿಗೆ ಹೂಡಿಕೆ ಪ್ರಮಾಣದಲ್ಲಿ ಇಳಿಕೆ ಕಾಣುವ ಸಾಧ್ಯತೆ ಇದೆ. ಆದರೆ, ದೀರ್ಘ ಅವಧಿಯಿಂದ ನೋಡುವುದಾದರೆ ಹೂಡಿಕೆ ಸಕಾರಾತ್ಮಕ ಮಟ್ಟದಲ್ಲಿಯೇ ಇರಲಿದೆ’ ಎಂದು ಮಾರ್ನಿಂಗ್‌ಸ್ಟಾರ್ ಇಂಡಿಯಾದ ಹಿರಿಯ ನಿರ್ವಾಹಕ ಹಿಮಾಂಶು ಶ್ರೀವಾಸ್ತವ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT