ADVERTISEMENT

ಇಬ್ಬರು ಆರೋಪಿಗಳ ಬಂಧನ

ಕಾಲ್‌ಸೆಂಟರ್‌ ಉದ್ಯೋಗಿ ಮೇಲೆ ಅತ್ಯಾಚಾರ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2015, 12:54 IST
Last Updated 6 ಅಕ್ಟೋಬರ್ 2015, 12:54 IST
ಇಬ್ಬರು ಆರೋಪಿಗಳ ಬಂಧನ
ಇಬ್ಬರು ಆರೋಪಿಗಳ ಬಂಧನ   

ಬೆಂಗಳೂರು: ಕಾಲ್‌ಸೆಂಟರ್ ಉದ್ಯೋಗಿಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ  ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಿಳಿ ಬಣ್ಣದ ಟೆಂಪೊ ಟ್ರಾವೆಲರ್‌(ಟಿಟಿ)ನಲ್ಲಿ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿರುವ ವಾಹನವನ್ನು  ಕೂಡ ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಪ್ರಕರಣದ ತನಿಖೆಗಾಗಿ  ಪೊಲೀಸರು ಮೂರು ತಂಡಗಳನ್ನು ರಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.